By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅವಧಿ ಮುಗಿದರೂ ಠೇವಣಿ ಹಣ ಮರುಪಾವತಿಸದ ಬ್ಯಾಂಕ್ : ಬೆಳಗಾವಿಯಲ್ಲಿ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - ಅವಧಿ ಮುಗಿದರೂ ಠೇವಣಿ ಹಣ ಮರುಪಾವತಿಸದ ಬ್ಯಾಂಕ್ : ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ-Belagaviರಾಜ್ಯ-Karnataka

ಅವಧಿ ಮುಗಿದರೂ ಠೇವಣಿ ಹಣ ಮರುಪಾವತಿಸದ ಬ್ಯಾಂಕ್ : ಬೆಳಗಾವಿಯಲ್ಲಿ ಪ್ರತಿಭಟನೆ

Bank that did not refund depositors' money: Protest in Belgaum against the president

Published January 17, 2025
Share
1 Min Read
Belagavi Protest Belagavi Protest Belagavi Protest
SHARE

ಬೆಳಗಾವಿ : ಠೇವಣಿದಾರರ ಹಣ ಮರು ಪಾವತಿಸದ ಕಿತ್ತೂರು ರಾಣಿ ಚೆನ್ನಮ್ಮ ಅರ್ಬನ್, ಕ್ರೇಡಿಟ್ ಸೌಹಾರ್ದ ಸಹಕಾರಿ ನಿಯಮಿತ, ಬೈಲಹೊಂಗಲನ ಅಧ್ಯಕ್ಷರಾದ ಡಾ. ವಿ.ಎಸ್‌. ಸಾಧುನವರ ವಿರುದ್ಧ ಇಂದು ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಗೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ಅರ್ಬನ್, ಕ್ರೇಡಿಟ್ ಸೌಹಾರ್ದ ಸಹಕಾರಿ ನಿಯಮಿತ, ಬೈಲಹೊಂಗಲದ ಗ್ರಾಹಕರು ಬೃಹತ್‌ ಪ್ರತಿಭಟನಾ ರ್ಯಾಲಿಯನ್ನು ನಡೆಸಿ, ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು

ಈ ವೇಳೆ ಮಾತನಾಡಿದ ವೈದ್ಯರೊಬ್ಬರು ಕಿತ್ತೂರು ರಾಣಿ ಚೆನ್ನಮ್ಮ ಅರ್ಬನ್, ಕ್ರೇಡಿಟ್ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ ಸುಮಾರು 119y ವೈದ್ಯರು ತಮ್ಮ ಠೇವಣಿಗಳನ್ನು ಇಟ್ಟಿದ್ದಾರೆ. ಅವಧಿ ಮುಗಿದರೂ ಹಣವನ್ನು ಮರಳಿ ನೀಡುತ್ತಿಲ್ಲ. ಕರೆ ಮಾಡಿದರೇ ಸ್ವೀಕರಿಸುತ್ತಿಲ್ಲ.

ನಮ್ಮೆಲ್ಲ ಹಣವನ್ನು ತಮ್ಮ ಉದ್ಯೋಗಕ್ಕೆ ಬಳಸಿಕೊಂಡಿದ್ದಾರೆ. ಇನ್ನು 5 – 6 ವರ್ಷದ ಹಿಂದೆಯೂ ಇಂತಹದ್ದೇ ಗೋಲಮಾಲ್‌ ನಡೆದಿತ್ತು. ಆದರೇ ಬಡ್ಡಿ ದರವನ್ನು ಹೆಚ್ಚಿಸಿ ಮತ್ತೇ ಗ್ರಾಹಕರನ್ನು ತನ್ನೆಡೆ ಆಕರ್ಷಿಸಿತ್ತು. ಸುಮಾರು 500 ಕೋಟಿ ರೂಪಾಯಿ ಸಾಲವನ್ನು ಬ್ಯಾಂಕಿಗೆ ಮರಳಿ ನೀಡಬೇಕಾಗಿದೆ.

ಠೇವಣಿ ಇಟ್ಟ ಗ್ರಾಹಕರಿಗೆ ಬಡ್ಡಿಯೊಂದಿಗೆ ಹಣವನ್ನು ಮರಳಿಸಬೇಕು. ಸೌಹಾರ್ದ ಕಾನೂನನ್ನು ರದ್ದುಪಡಿಸಬೇಕು. ವಂಚನೆಗೈದ ಸೌಹಾರ್ದ ಸೊಸೈಟಿಯ ಚೇರಮನ್ ಮತ್ತು ಆಡಳಿತ ಮಂಡಳಿಯವರನ್ನು ಬಂಧಿಸಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಬೇಕೆಂದು ಮಹಾರುದ್ರಪ್ಪ ನೀರಲಗಿ ಒತ್ತಾಯಿಸಿದರು.

ವರದಿ. ದಯಾನಂದ. ಎಂ.

You Might Also Like

ಸಾವಿನಲ್ಲೂ ಜೊತೆಯಾದ ಸಹೋದರರು

BESCOM ಬಿಲ್‌ ಪಾವತಿಯ ಎನಿ ಟೈಮ್‌ ಪೇಮೆಂಟ್‌ ಸೇವೆ ಆ.1 ರಿಂದ ಸ್ಥಗಿತ

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಿದ್ಧತೆ

ಅನರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್..!

ಕಾಂಗ್ರೆಸ್‌‍ನವರಿಂದ ಕುಮಾರಸ್ವಾಮಿ ತೇಜೋವಧೆ ಪ್ರಯತ್ನ ನಡೆದಿದೆ : ನಿಖಿಲ್‌

Share This Article
Facebook Copy Link Print
Previous Article Suicide ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ
Next Article chandra arya ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಕನ್ನಡಿಗ ಚಂದ್ರ ಆರ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up