By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Booker Prize : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ‘ಹಾರ್ಟ್ ಲ್ಯಾಂಪ್’ ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Booker Prize : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ‘ಹಾರ್ಟ್ ಲ್ಯಾಂಪ್’ ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ

ರಾಜ್ಯ-KarnatakaLatestTop Stories

Booker Prize : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ‘ಹಾರ್ಟ್ ಲ್ಯಾಂಪ್’ ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ

Banu Mushtaq's "Heart Lamp" wins International Booker Prize

Published May 21, 2025
Share
1 Min Read
Banu Mushtaq Banu Mushtaq Banu Mushtaq
SHARE

Booker Prize : ಕನ್ನಡ ಸಾಹಿತ್ಯಕ್ಕೆ ವಿಶ್ವ ಮಟ್ಟದ ಪ್ರಶಸ್ತಿ ಗೌರವ ಲಭ್ಯವಾಗಿದೆ. ಪ್ರತಿಷ್ಠಿತ ಬೂಕರ್ ಪ್ರಶಸ್ತಿಯನ್ನು ಕನ್ನಡದ ಕೃತಿ ತನ್ನದಾಗಿಸಿಕೊಂಡಿದೆ. ಹಾಸನದ ಖ್ಯಾತ ಸಾಹಿತಿ ಬಾನು ಮುಷ್ತಾಕ್‌ರ ಕಥಾ ಸಂಕಲನ ‘ ಹಾರ್ಟ್ ಲ್ಯಾಂಪ್’ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಸಿಕ್ಕಿದೆ. ಸಾಹಿತಿ ಬಾನು ಮುಷ್ತಾಕ್‌ ಅವರ ಹಾರ್ಟ್ ಲ್ಯಾಂಪ್ ಕಥಾ ಸಂಕಲನ ಇಂಗ್ಲಿಷ್‌ಗೆ ಅನುವಾದಗೊಂಡಿತ್ತು. ಹಸೀನಾ ಮತ್ತು ಇತರೆ ಕಥೆಗಳು ಕಥಾ ಸಂಕಲದಿಂದ ಆಯ್ದ ಕಥೆಗಳನ್ನು ಹಾರ್ಟ್ ಲ್ಯಾಂಪ್ ಒಳಗೊಂಡಿದೆ. ಈ ಕೃತಿಯನ್ನು ಕನ್ನಡದಿಂದ ಇಂಗ್ಲಿಷ್‌ಗೆ ಲೇಖಕಿ ದೀಪಾ ಬಸ್ತಿ ಅನುವಾದ ಮಾಡಿದ್ದರು.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕಥೆಯನ್ನು ಬರೆಯಲಾಗಿತ್ತು.

ಹಾರ್ಟ್​ ಲ್ಯಾಂಪ್​ ಕೃತಿಯು ದಕ್ಷಿಣ ಭಾರತದ ಪಿತೃಪ್ರಧಾನ ಸಮುದಾಯಗಳಲ್ಲಿ ಮಹಿಳೆಯರ ಜೀವನದ ಕಥೆಗಳನ್ನು ಹೊಂದಿದೆ. ಈ ಪುಸ್ತಕವನ್ನು ತೀರ್ಪುಗಾರರ ಅಧ್ಯಕ್ಷರಾದ ಮ್ಯಾಕ್ಸ್​ ಪೋರ್ಟರ್ ಅವರು ಸುಂದರವಾದ, ಜೀವನವನ್ನು ದೃಢೀಕರಿಸುವ ಕಥೆಗಳು. ಓದುಗರಿಗೆ ಇದು ಹೊಸದೊಂದು ಅನುಭವ ನೀಡುತ್ತದೆ ಎಂದಿದ್ದಾರೆ.​

ಬಾನು ಮುಷ್ತಾಕ್ ಅವರು ಬರೆದ ಹಾರ್ಟ್​ ಲ್ಯಾಂಪ್​ ಕೃತಿಯನ್ನು ಇಂಗ್ಲೀಷ್​ಗೆ ಟ್ರಾನ್ಸ್​ಲೇಟ್​ ಮಾಡಿದವರು ಮಡಿಕೇರಿ ಮೂಲದ ಅನುವಾದಕಿ ದೀಪಾ ಬಸ್ತಿ ಆಗಿದ್ದಾರೆ. ಲಂಡನ್​​ನಲ್ಲಿ ಪ್ರಶಸ್ತಿ ಪಡೆಯುವಾಗ ದೀಪಾ ಬಸ್ತಿ ಕೂಡ ಜೊತೆಯಲ್ಲಿದ್ದರು. ಮೇ 21 ರಂದು ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇನ್ನು ಈ ಪ್ರಶಸ್ತಿಯು ಒಟ್ಟು 50,000 ಪೌಂಡ್ (57.28 ಲಕ್ಷ ರೂಪಾಯಿ )​ ಹೊಂದಿರುತ್ತದೆ.

You Might Also Like

ರಾಜಧಾನಿಯಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ: ತುಷಾರ್ ಗಿರಿನಾಥ್

ಭಾರತ-ನ್ಯೂಜಿಲೆಂಡ್‌ ಮೊದಲ ಟೆಸ್ಟ್ : ಮಳೆಯಿಂದಾಗಿ ಮೊದಲ ದಿನದಾಟ ರದ್ದು

ಟಿಕೆಟ್ ಕೊಡುತ್ತಲೇ ಯುವತಿಯನ್ನ ಪಟಾಯಿಸಿದ್ದ ಬಸ್ ಕಂಡಕ್ಟರ್, ಮದುವೆ ನಂತರ ಲವ್ ಸ್ಟೋರಿಯಲ್ಲಿ ಟ್ವಿಸ್ಟ್

ಹೊಸ ವರ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಬುದು : ಕುಮಾರ್ ಬಂಗಾರಪ್ಪ

Miss World 2025 : ಥಾಯ್ಲೆಂಡ್ ಸುಂದರಿ ಓಪ್ಲಾ ಸುಚಾತಾ ಚುಂಗಸಿರಿಗೆ ಒಲಿದ 2025ರ ವಿಶ್ವ ಸುಂದರಿ ಕಿರೀಟ

TAGGED:Banu MushtaqInternational Booker Prize
Share This Article
Facebook Copy Link Print
Previous Article Lady. Lady. Lady. Marriage Fraud : 7 ತಿಂಗಳಲ್ಲಿ ಬರೋಬ್ಬರಿ 25 ಪುರುಷರನ್ನು ಮದುವೆಯಾದ ಕಿಲಾಡಿ ಲೇಡಿ..!
Next Article Elephant Elephant Elephant Kumki Elephants : ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up