ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ

ತುಮಕೂರು : ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಮಾಡಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತಿç ಜಯಂತಿ ಹಾಗೂ ಪೌರ … Continue reading ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ