By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BBK12 : ಕಿಚ್ಚನ ಮಿಮಿಕ್ರಿ ಮಾಡಿದ ಗಿಲ್ಲಿ, ಮನಬಿಚ್ಚಿ ನಕ್ಕ ಸುದೀಪ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - BBK12 : ಕಿಚ್ಚನ ಮಿಮಿಕ್ರಿ ಮಾಡಿದ ಗಿಲ್ಲಿ, ಮನಬಿಚ್ಚಿ ನಕ್ಕ ಸುದೀಪ್

EntertainmentLatest

BBK12 : ಕಿಚ್ಚನ ಮಿಮಿಕ್ರಿ ಮಾಡಿದ ಗಿಲ್ಲಿ, ಮನಬಿಚ್ಚಿ ನಕ್ಕ ಸುದೀಪ್

BBK12 : Gilli imitates Kiccha Sudeep

Published November 16, 2025
Share
2 Min Read
Kichcha Kichcha Kichcha
SHARE

ಕಿಚ್ಚ ಸುದೀಪ್ ನಿರೂಪಣೆಯ ಶೈಲಿಯನ್ನೇ ಗಿಲ್ಲಿ ಅನುಕರಣೆ ಮಾಡಿ ತೋರಿಸಿದ್ದಾರೆ. ಶನಿವಾರ ಕಿಚ್ಚ ಸುದೀಪ್‌ ಅವರು ಸ್ಪರ್ಧಿಗಳಿಗೆ ಮಾಸ್‌ ಕ್ಲಾಸ್‌ ತೆಗೆದುಕೊಂಡರೆ, ಭಾನುವಾರ ಮಾತ್ರ ಸ್ಪರ್ಧಿಗಳೊಂದಿಗೆ ತಮಾಷೆ ಮಾಡ್ತಾರೆ. ಈಗ ಹೊಸ ಪ್ರೋಮೋದಲ್ಲಿ ಗಿಲ್ಲಿ ಅವರು ಕಿಚ್ಚ ಸುದೀಪ್‌ ಆಗಿದ್ದಾರೆ. ಹೌದು ಸುದೀಪ್‌ ಅವರನ್ನ ಇಮಿಟೇಟ್‌ ಮಾಡಿದ್ದಾರೆ. ಕಿಚ್ಚ ಸುದೀಪ್‌ ಅಂತೂ ಬಿದ್ದು ಬಿದ್ದು ನಕ್ಕಿದ್ದಾರೆ . ಉಳಿದ ಸ್ಪರ್ಧಿಗಳು ನಗೆಗಡಲಲ್ಲಿ ತೇಲಿದ್ದಾರೆ.

ಮೊದಲಿಗೆ ಕಿಚ್ಚ ಅವರು, ʻಇಂದು ನನ್ನನ್ನು ಗಿಲ್ಲಿ ಅವರು ಇಮಿಟೇಟ್‌ ಮಾಡಬೇಕುʼ ಎಂದರು ಕಿಚ್ಚ. ʻಈಗ ನಾನು ಗಿಲ್ಲಿ ಆಗುವೆʼ ಎಂದು ಗಿಲ್ಲಿ ರೀತಿ ನಿಂತುಕೊಂಡರು ಕಿಚ್ಚ. ಆ ಬಳಿಕ ಕಿಚ್ಚ ಅವರು ಸುದೀಪ್‌ ರೀತಿ ಬ್ರೆಸ್‌ಲೆಟ್‌ ಹಾಕಿಕೊಂಡು, ʻನೋಡಿ ರಿಷಾ ಅವರೇ ಈ ಮನೆಯಲ್ಲಿ ಕೂಗಾಡಿದ್ರೆ ಮಾತ್ರ ಪ್ಲಾಬ್ಲಂ ಆಗಲ್ಲ, ವಾಂತಿ ಮಾಡಿದ್ರೂ ಆಗತ್ತೆʼ ಎಂದು ಡೈಲಾಗ್‌ಹೇಳಿದರು.

ಕಾವ್ಯ ಅವರಿಗೆ ಗಿಲ್ಲಿ ಕವನ ಮೂಲಕ ಡೈಲಾಗ್‌ ಕೊಟ್ಟರು. ʻಬಿಗ್‌ ಬಾಸ್‌ ಮನೆಯಲ್ಲಿ ನಾನು ಒಂಥರ ಅಪ್ಸರಾ. ಅವಳ ಕಣ್ಣುಗಳ ನೋಡೋದಕ್ಕೆ ಸುಂದರʼ ಎಂದು ಹೇಳಿದ್ದಾರೆ. ಅದಕ್ಕೆ ಸುದೀಪ್‌ ಅವರು, ʻನಾನು ಹೇಳಿದ ಹಾಗೇ ಇಲ್ವಲ್ಲʼ ಎಂದು ಗಿಲ್ಲಿ ಕಾಳೆಲದರು. ಆದ್ರೆ ಗಿಲ್ಲಿ ಸುದೀಪ್‌ ಅವರ ಡೈಲಾಗ್‌ನಂತೆ, ʻಕೊನೆಯಲ್ಲಿ ಹೇಳಬೇಕು ಅನ್ನಿಸಿತು ಹೇಳ್ದೆʼ ಎಂದಿದ್ದಾರೆ. ಹೀಗೆ ಹೇಳುತ್ತಲೇ ಕಿಚ್ಚ ನಕ್ಕಿದ್ದಾರೆ.

ನಿನ್ನೆಯ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್‌ ಅವರು ಗಿಲ್ಲಿ ಅವರಿಗೆ ಓವರ್‌ಕಾನ್‌ಫಿಡೆನ್ಸ್‌ ಬೇಡ ಎಂದು ವಾರ್ನ್‌ ಮಾಡಿದ್ದರು. ಅಂತಿಮವಾಗಿ ಇಬ್ಬರೂ ಚೆನ್ನಾಗಿ ಆಟ ಆಡುತ್ತಿದ್ದೀರಿ ಆದರೆ ಆ ಆಟದಲ್ಲಿ ಸ್ಪಷ್ಟತೆ ಇರಲಿ, ಮಾತು ಹಾಗೂ ವರ್ತನೆಗಳ ಮೇಲೆ ಲಗಾಮು ಇರಲಿ ಎಂದರು. ರಕ್ಷಿತಾ ಬಗ್ಗೆ ಮನೆಯವರು ತಪ್ಪು ಮಾಡಿದಾಗ ನಾನು ನಿಮ್ಮ ಪರ ನಿಂತಿದ್ದೆ. ಆದರೆ ಈಗ ನೀವು ತಪ್ಪು ಮಾಡಿದಾಗ ಹೇಳುವುದು ನನ್ನ ಕರ್ತವ್ಯ, ಇನ್ನೊಮ್ಮೆ ಇಂಥಹಾ ತಪ್ಪುಗಳನ್ನು ಮಾಡಬೇಡಿ’ ಎಂದಿದ್ದರು.

ಸುದೀಪ್ ಅವರನ್ನು ಅನುಕರಣೆ ಮಾಡುವಾಗಲೂ ಗಿಲ್ಲಿ ನಟ ಅವರು ಕಾವ್ಯಾ ಅಂದವನ್ನು ಹೊಗಳಲು ಮರೆಯಲಿಲ್ಲ. ಕಾವ್ಯ ಮತ್ತು ಗಿಲ್ಲಿ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಇದರಿಂದ ಮುಂದಿನ ದಿನಗಳಲ್ಲಿ ಅವರಿಬ್ಬರ ಆಟಕ್ಕೆ ತೊಂದರೆ ಆದರೂ ಅಚ್ಚರಿ ಏನಿಲ್ಲ. ಸದ್ಯಕ್ಕೆ ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಮಿಂಚುತ್ತಿದ್ದಾರೆ.

ಈ ವಾರ ಈ ವಾರ ಬಿಗ್‌ ಬಾಸ್‌ʼ ಮನೆಯಲ್ಲಿ ಈ ವಾರ ಒಟ್ಟು 8 ಮಂದಿ ನಾಮಿನೇಟ್‌ ಆಗಿದ್ದಾರೆ. ಅಶ್ವಿನಿ ಗೌಡ, ಜಾಹ್ನವಿ, ರಿಷಾ ಗೌಡ, ರಾಶಿಕಾ ಶೆಟ್ಟಿ, ರಘು, ಕಾಕ್ರೋಚ್‌ ಸುಧಿ, ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರು ಈ ವಾರ ನಾಮಿನೇಟ್‌ ಆಗಿದ್ದರು. ನಿನ್ನೆ ರಕ್ಷಿತಾ ಅಶ್ವಿನಿ ಸೇಫ್‌ ಆಗಿದ್ದಾರೆ

You Might Also Like

ಭಾರಿ ಮಹತ್ವ ಪಡೆದುಕೊಂಡಿದೆ ಪ್ರಧಾನಿ ಮೋದಿ ಇಸ್ರೇಲ್‌ ಪ್ರವಾಸ

BREAKING ; ಬಿಜೆಪಿಯಿಂದ ಎಸ್‌.ಟಿ.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಉಚ್ಚಾಟನೆ

ಸಂಪೂರ್ಣ ನ್ಯೂಸ್ ವರದಿಗೆ ಎಚ್ಚೆತ್ತ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ.. 

ಬೆಂಗಳೂರಿಗರೇ ಗಮನಿಸಿ : ಜ.19ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಆಸ್ಪತ್ರೆಗೆ ದಾಖಲು

TAGGED:BBK12
Share This Article
Facebook Copy Link Print
Previous Article Nandini Ghee Nandini Ghee Nandini Ghee Fake Nandini Ghee : ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಅಂತರರಾಜ್ಯ ಜಾಲ ಪತ್ತೆ
Next Article dgadgdg dgadgdg dgadgdg Husband Suicide : ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up