By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು
BlogLatestಬೆಂಗಳೂರು-Bengaluru

ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು

BBMP officials on full alert after DK's warning

Published September 9, 2024
Share
1 Min Read
Bengaluru Patholes
SHARE

ಬೆಂಗಳೂರು: 15 ದಿನದೊಳಗೆ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸವಾಗಬೇಕು. ರಸ್ತೆ ಗುಂಡಿ ವಿಚಾರವಾಗಿ ಸಾರ್ವಜನಿಕರಿಂದ ಮತ್ತೆ ದೂರು ಬಂದರೆ ಇದಕ್ಕೆ ಜವಾಬ್ದಾರಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಷ್ಟು ಜನ ಅಮಾನತುಗೊಳ್ಳುತ್ತಾರೋ ಗೊತ್ತಿಲ್ಲ ಎಂದು ಬೆಂಗಳೂರು ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿರುವ ಹಿನ್ನೆಲೆ ಪಾಲಿಕೆ ಅಧಿಕಾರಿಗಳು ರಸ್ತೆಗುಂಡಿ ಮುಚ್ಚಲು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ಬಿಬಿಎಂಪಿ ಎಲ್ಲಾ ಪ್ರದೇಶಗಳಲ್ಲಿ ಒಟ್ಟು 2000 ಗುಂಡಿಗಳು ಇರಬಹುದು. ವಾರ್ಡ್ ರಸ್ತೆಗಳಲ್ಲಿ 1663 ಗುಂಡಿಗಳು, ಮುಖ್ಯ ರಸ್ತೆಯಲ್ಲಿ 280 ಗುಂಡಿಗಳು. ಇವುಗಳನ್ನು ಒಂದು ವಾರದಲ್ಲಿ ಮುಚ್ಚಬಹುದುಇವೆಲ್ಲವೂ ಆಪ್ ನಲ್ಲಿ ಸಾರ್ವಜನಿಕರು ರಿಪೋರ್ಟ್ ಮಾಡಿರು ರಸ್ತೆ ಗುಂಡಿಗಳು. ಇದಲ್ಲದೆ ಬೇರೆ ಕಡೆಯೂ ಗುಂಡಿಗಳು ಇರಬಹುದುಎಲ್ಲಾ ಕಡೆಯೂ ವಲಯ ಆಯುಕ್ತರ ನೇತೃತ್ವದಲ್ಲಿ ಗುಂಡಿಗಳನ್ಮು ಮುಚ್ಚಿಸಲಾಗುತ್ತದೆ. ರಸ್ತೆಗುಂಡಿ ಮುಚ್ಚಲು ಹಣಕಾಸಿನ ಕೊರತೆಯೂ ಇಲ್ಲ. ಈಗಾಗಲೇ ನಿಗದಿ ಮಾಡಿ ಇಡಲಾಗಿದೆ.

ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಮಾತನಾಡಿ, ಪೂರ್ವ ವಲಯದಲ್ಲಿ 260 ಕಿಮೀ ಮುಖ್ಯ ರಸ್ತೆ ಇದ್ದು, 2340 ಕಿ.ಮೀ ಹೆಚ್ಚು ವಾರ್ಡ್ ರಸ್ತೆ ಇವೆ. ಕಳೆದ ವರ್ಷ 2400 ರಷ್ಟು ರಸ್ತೆಗುಂಡಿ ಮುಚ್ಚಿದ್ದೇವೆ. ಈ ವರ್ಷ ವಾರ್ಡ್ ಮಟ್ಟದಲ್ಲಿ 500 ದೂರುಗಳು, ಮೇಜರ್ ರಸ್ತೆಗಳಲ್ಲಿ 533 ರಸ್ತೆಗುಂಡಿಗಳಿರುವ ದೂರು ಬಂದಿದೆ.

ಪ್ಯಾರಾಲಿಂಪಿಕ್ಸ್‌ಗೆ ತೆರೆ : 29 ಪದಕ ಗೆದ್ದು 18ನೇ ಸ್ಥಾನದಲ್ಲಿ ಭಾರತ

ಮಳೆ ಬಂದಾಗ ಸರಿಯಾಗಿ ರಸ್ತೆಗುಂಡಿ ಮುಚ್ಚಲು ಆಗಿಲ್ಲ. ಈ ವಾರದಲ್ಲಿ ಕ್ಷಿಪ್ರ ಕಾರ್ಯಾಚರಣೆ ಮಾಡಿ ರಸ್ತೆಗುಂಡಿ ಮುಚ್ಚುತ್ತಿದ್ದೇವೆ. 400 ರಿಂದ 500 ರಸ್ತೆಗುಂಡಿ ಬಗ್ಗೆ ದೂರು ಬಂದಿದ್ದು ಇದನ್ನು ಮೊದಲು ಮುಚ್ಚುತ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯಲ್ಲಿ ಜನರಿಗೆ ಉತ್ತಮ ಮೂಲಭೂತ ಸೌಕರ್ಯ ಕೊಡುವಂತೆ ಹೇಳಿದ್ದಾರೆ. ಎಲ್ಲಾ ರಸ್ತೆಗುಂಡಿಗಳನ್ನು ತುರ್ತಾಗಿ ಮುಚ್ಚಿಸಲು ಹೇಳಿದ್ದಾರೆ. ಪಾದಾಚಾರಿ ಮಾರ್ಗಗಳ ಒತ್ತುವರಿ ತೆರವು, ಒಣಗಿದ ಮರದ ಕೊಂಬೆ ತೆಗೆಯಲು ಹೇಳಿದ್ದಾರೆ. ರಸ್ತೆಗುಂಡಿ ಮುಚ್ಚದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುತ್ತೇವೆಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದು ಒಳ್ಳೆಯ ನಿರ್ಧಾರ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡುತ್ತೇವೆ ಎಂದರು.

You Might Also Like

ಧರ್ಮಸ್ಥಳ ಪ್ರಕರಣ : ಜೆಸಿಬಿಗಳನ್ನು ಬಳಸಿ ಹೂತಿಟ್ಟ ಶವಗಳಿಗಾಗಿ ಶೋಧ

ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ – ಪ್ರಧಾನ ಅರ್ಚಕ ಆರೋಪ

ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ವಾಲ್ಮೀಕಿ ನಿಗಮ ಹಗರಣ-ಬಿಜೆಪಿಯಿಂದ ನಾಗೇಂದ್ರ ರಾಜೀನಾಮೆಗೆ ಆಗ್ರಹ

ಶ್ರೀಲಂಕಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತ : 31 ಸಾವು, 14 ಮಂದಿ ಕಾಣೆ

TAGGED:# BengaluruPathholes
Share This Article
Facebook Copy Link Print
Previous Article Journalism ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ
Next Article Muslim League Meet Veerendra Heggade demanded withdrawal of the Waqf Bill ವಕ್ಫ್ ಮಸೂದೆ ಹಿಂಪಡೆಯುವಂತೆ ಹೆಗ್ಗಡೆಯವರ ಮೊರೆಹೋದ ಮುಸ್ಲಿಂ ಲೀಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up