ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು

ಬೆಂಗಳೂರು: 15 ದಿನದೊಳಗೆ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸವಾಗಬೇಕು. ರಸ್ತೆ ಗುಂಡಿ ವಿಚಾರವಾಗಿ ಸಾರ್ವಜನಿಕರಿಂದ ಮತ್ತೆ ದೂರು ಬಂದರೆ ಇದಕ್ಕೆ ಜವಾಬ್ದಾರಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಷ್ಟು ಜನ ಅಮಾನತುಗೊಳ್ಳುತ್ತಾರೋ ಗೊತ್ತಿಲ್ಲ ಎಂದು ಬೆಂಗಳೂರು ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿರುವ ಹಿನ್ನೆಲೆ ಪಾಲಿಕೆ ಅಧಿಕಾರಿಗಳು ರಸ್ತೆಗುಂಡಿ ಮುಚ್ಚಲು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಬಿಬಿಎಂಪಿ ಎಲ್ಲಾ ಪ್ರದೇಶಗಳಲ್ಲಿ ಒಟ್ಟು 2000 ಗುಂಡಿಗಳು ಇರಬಹುದು. ವಾರ್ಡ್ ರಸ್ತೆಗಳಲ್ಲಿ 1663 ಗುಂಡಿಗಳು, ಮುಖ್ಯ ರಸ್ತೆಯಲ್ಲಿ 280 ಗುಂಡಿಗಳು. … Continue reading ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು