By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಿದ್ಧತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಿದ್ಧತೆ

ರಾಜ್ಯ-KarnatakaLatestಬೆಂಗಳೂರು-Bengaluru

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಿದ್ಧತೆ

BBMP prepares for Ganesh idol immersion

Published August 26, 2025
Share
2 Min Read
dgdgdgdg dgdgdgdg dgdgdgdg
SHARE

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್ ಗಳಲ್ಲಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ.

ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳಾದ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ ಹಾಗೂ ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳ ಅಂಗಳದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ, ಸಿಸಿಟಿವಿ ಅಳವಡಿಕೆ, ವಿದ್ಯುತ್ ದೀಪಗಳ ಸೌಲಭ್ಯ ಹಾಗೂ ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇನ್ನು ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆ ಮಾಡಿದ ವೇಳೆ ಸಂಗ್ರಹವಾಗುವ ತ್ಯಾಜ್ಯವನ್ನು ಆಟೋ ಟಿಪ್ಪರ್ ಗಳ ಮೂಲಕ ವಿಲೇವಾರಿ ಮಾಡಲಾಗುತ್ತದೆ.

ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪೈಕಿ ದಿನಾಂಕ: 27-08-2025 ರಿಂದ 07-09-2025 ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಯಡಿಯೂರು ಕೆರೆಯಲ್ಲಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಹಲಸೂರು ಕೆರೆಯ ಕಲ್ಯಾಣಿಯಲ್ಲಿ 27-08-2025 ರಿಂದ 30-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಹೂಳೆತ್ತುವ ಕಾರ್ಯವನ್ನು 01-09-2025, 02-09-2025, 08-09-2025 ಹಾಗೂ 09-09-2025 ರಂದು ನಿರ್ವಹಿಸುವ ಕಾರಣ ಯಾವುದೇ ರೀತಿಯ ಮೂರ್ತಿ ವಿಸರ್ಜನೆಗೆ ಅವಕಾಶ ಇರುವುದಿಲ್ಲ. ಹೆಬ್ಬಾಳ‌ ಕೆರೆ ಅಂಗಳದ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ 10-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.

You Might Also Like

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ವ್ಯಕ್ತಿಗಳ ಶವ ಪತ್ತೆ

“ಜೀನಿ”ಕಂಪನಿ ಮಾಲಿಕ ದಿಲೀಪ್ ಕುಮಾರ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಉಡುಪಿಯಲ್ಲಿ ಭಾರೀ ಮಳೆಗೆ ಜನ ತತ್ತರ- 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ಹಣ ಮತ್ತು ಬೈಕ್ ದರೋಡೆ

ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಯುವಕರು ಸಾವು

TAGGED:BBMPGanesh Idol
Share This Article
Facebook Copy Link Print
Previous Article Vaishndevi. Vaishndevi. Vaishndevi. ಮಾತಾ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿ 6 ಮಂದಿ ಸಾವು
Next Article PM Modi China Visit PM Modi China Visit PM Modi China Visit ಭಾರಿ ಮಹತ್ವ ಪಡೆದುಕೊಂಡಿದೆ ಏಳು ವರ್ಷ ಬಳಿಕ ಪ್ರಧಾನಿ ಮೋದಿ ಚೀನಾ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up