By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಡಿಎ ಕಾರ್ಯಾಚರಣೆ : ಸುಮಾರು 3 ಕೋಟಿ ರೂಪಾಯಿಗಳ ಆಸ್ತಿ ವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಂಗಳೂರು-Bengaluru - ಬಿಡಿಎ ಕಾರ್ಯಾಚರಣೆ : ಸುಮಾರು 3 ಕೋಟಿ ರೂಪಾಯಿಗಳ ಆಸ್ತಿ ವಶ

ಬೆಂಗಳೂರು-Bengaluruರಾಜ್ಯ-Karnataka

ಬಿಡಿಎ ಕಾರ್ಯಾಚರಣೆ : ಸುಮಾರು 3 ಕೋಟಿ ರೂಪಾಯಿಗಳ ಆಸ್ತಿ ವಶ

BDA operation: Property worth Rs 3 crore seized

Published May 7, 2025
Share
1 Min Read
BDA BDA BDA
SHARE

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್ ಮತ್ತು ನೀಲಸಂದ್ರದಲ್ಲಿ ರೂ. 3 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್, ನೀಲಸಂದ್ರ ಮಳಿಗೆ ಸಂಖ್ಯೆ 31/1 ಮತ್ತು 42ರಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿ, ಸುಮಾರು 3 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಪೂರ್ವ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

You Might Also Like

ಲಕ್ಕುಂಡಿಯಲ್ಲಿ ಬಗೆದಷ್ಟೂ ಪತ್ತೆಯಾಗುತ್ತಿವೆ ಪ್ರಾಚ್ಯಾವಶೇಷಗಳು

ಮೆಟ್ರೋದಲ್ಲಿ ರಾಜ್ಯದ ಪಾಲೇ ಹೆಚ್ಚು ಎಂದ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಟಾಂಗ್

Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!

ಬೇಸಿಗೆಗೆ ಹೆಚ್ಚಿದ ವಿಷ ಸರ್ಪಗಳು – ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ

Dharmasthala ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ ಕುರಿತು ಪರಮೇಶ್ವರ ಪ್ರತಿಕ್ರಿಯೆ

TAGGED:BDA
Share This Article
Facebook Copy Link Print
Previous Article Kantara Kantara Kantara ಕಾಂತಾರ ಚಾಪ್ಟರ್ 1 ಚಿತ್ರದ ಜೂನಿಯರ್ ಕಲಾವಿದ ನದಿಯಲ್ಲಿ ಮುಳುಗಿ ಸಾವು
Next Article Nikhil Kumaraswamy ‘ಆಪರೇಷನ್ ಸಿಂಧೂರ್’ ಇದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ : ನಿಖಿಲ್ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up