By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Belagavi : ಒಂದೇ ವೇದಿಕೆಯಲ್ಲಿ ಜಾರಕಿಹೊಳಿ ಸಹೋದರರು, ಏನಿದು ಹೊಸ ರಾಜಕೀಯ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Belagavi : ಒಂದೇ ವೇದಿಕೆಯಲ್ಲಿ ಜಾರಕಿಹೊಳಿ ಸಹೋದರರು, ಏನಿದು ಹೊಸ ರಾಜಕೀಯ..?

ರಾಜ್ಯ-Karnatakaಬೆಳಗಾವಿ-Belagavi

Belagavi : ಒಂದೇ ವೇದಿಕೆಯಲ್ಲಿ ಜಾರಕಿಹೊಳಿ ಸಹೋದರರು, ಏನಿದು ಹೊಸ ರಾಜಕೀಯ..?

Belagavi : Jarkiholi brothers share stage

Published June 29, 2025
Share
1 Min Read
Satish Jarkiholi Satish Jarkiholi Satish Jarkiholi
SHARE

Belagavi :‌ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬದಲಾವಣೆ ಆಗುತ್ತದೆ. ಯಾವಾಗ ಯಾರು ದೋಸ್ತ್‌ಗಳಾಗ್ತಾರೋ, ದೋಸ್ತ್‌ಗಳು ಶತ್ರುಗಳಾಗ್ತಾರೋ ಗೊತ್ತಾಗಲ್ಲ. ಕೆಲವೊಮ್ಮೆ ರಾಜಕಾರಣದ ಕಾರಣದಿಂದ ರಕ್ಯಸಂಬಂಧಿಗಳ ನಡುವೆ ಸಹ ಬಿರುಕು ಮೂಡುತ್ತದೆ. ಕಳೆದ ಕೆಲ ಸಮಯದಿಂದ ಒಟ್ಟಿಗೆ ಕಾಣಿಸಿಕೊಳ್ಳದ ಜಾರಕಿಹೊಳಿ ಬ್ರದರ್ಸ್‌ ಇದೀಗ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲಕ್ಷ್ಮೀ ದೇವಿ ಜಾತ್ರೆಗೆ ಸಂಬಂಧಿಸಿದಂತೆ ತಯಾರಿ ಸಭೆಯಲ್ಲಿ ಇಬ್ಬರೂ ಭಾಗವಹಿಸಿದ್ದು, ವೇದಿಕೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ರಮೇಶ್ ಜಾರಕಿಹೊಳಿ‌ ಕಾಣಿಸಿಕೊಂಡಿದ್ದಾರೆ. ಸುಮಾರು 10 ವರ್ಷಗಳ ನಂತರ ಈ ಜಾತ್ರೆ ನಡೆಯುತ್ತಿದ್ದು, ಈ ವಿಚಾರವಾಗಿ ಅಣ್ಣ-ತಮ್ಮ ಒಟ್ಟಿಗೆ ಸೇರಿದ್ದಾರೆ.

ಸಭೆ ಪ್ರಾರಂಭವಾದಾಗ ಇಬ್ಬರೂ ಮಾತನ್ನ ಆಡಿರಲಿಲ್ಲ. ರಾಜಕಾರಣದ ಬಗ್ಗೆ ಭಿನ್ನಾಭಿಪ್ರಾಯ ಇದ್ದ ಕಾರಣ ಇಬ್ಬರೂ ಎಲ್ಲೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಕಾಣಿಸಿಕೊಂಡು, ಜಾತ್ರೆಯ ವಿಚಾರಕ್ಕೆ ಸಂಬಂಧಿಸಿದಂತೆ ಒಬ್ಬರಿಗೊಬ್ಬರು ಸಪೋರ್ಟ್‌ ಮಾಡಿಕೊಂಡು ಮಾತನಾಡಿದ್ದಾರೆ.

ಜಿಲ್ಲಾಧಿಕಾರಿ ಜೊತೆ ಜಾತ್ರೆಯ ಪೂರ್ವ ಸಿದ್ಧತೆಗಳ ಬಗ್ಗೆ ವಿವರಣೆ ಪಡೆದುಕೊಂಡಿರುವ ಅವರು, ಜನರನ್ನ ನಿಯಂತ್ರಿಸಲು ಏನು ಮಾಡಬೇಕು, ಎಷ್ಟೆಲ್ಲಾ ಸಿಬ್ಬಂದಿ ಅವಶ್ಯಕತೆ ಬೀಳಲಿದೆ ಸೇರಿದಂತೆ ವಾಹನಕ್ಕೆ ಸಂಬಂಧಿಸಿದ ಬಗ್ಗೆ ಸಹ ಮಾಹಿತಿ ಪಡೆದಿದ್ದಾರೆ.

You Might Also Like

‘ಬೆಂಗಳೂರು ಟೆಕ್‌ ಶೃಂಗ 2024’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸಚಿವ ಜಮೀ‌ರ್ ಅಹಮದ್ ಪುತ್ರನ `ಕಲ್ಟ್’ ಚಿತ್ರದ ಡೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ

ನ.11 ರ ದಿನವನ್ನು ವಿಶ್ವ ಕನ್ನಡ ದಿನ ಎಂದು ಘೋಷಿಸಲು ಕರೆ

ಸಾರ್ವಜನಿಕ ಸ್ಥಳದಲ್ಲಿ ಬಿಯರ್‌, ಸಿಗರೆಟ್ ಹಿಡಿದು ಪಾರ್ಟಿ ಮಾಡಿದ ಯುವಕರು

ಅವೈಜ್ಞಾನಿಕ ರಸ್ತೆ ಹಂಪ್‌ನಿಂದ ಕಾಂಗ್ರೆಸ್ ಮುಖಂಡನ ಪುತ್ರ ಬಲಿ

TAGGED:Ramesh JarkiholiSatish Jarkiholi
Share This Article
Facebook Copy Link Print
Previous Article Jaganna Jaganna Jaganna ಜಗನ್ನಾಥ ಯಾತ್ರೆ ಕಾಲ್ತುಳಿತದಲ್ಲಿ ಮೂವರು ಭಕ್ತರ ಸಾವು, ಪರಿಹಾರ ಘೋಷಿಸಿದ ಓಡಿಶಾ ಸರ್ಕಾರ
Next Article Mann Ki Baar Mann Ki Baar Mann Ki Baar ‘ಮನ್ ಕೀ ಬಾತ್​’ನಲ್ಲಿ ಕಲಬುರಗಿಯ ಖಡಕ್ ರೊಟ್ಟಿ ಗುಣಗಾನ ಮಾಡಿದ ಮೋದಿ ‘
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up