By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳಗಾವಿ : ಕಾರು-ಕೆಎಸ್ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಳಗಾವಿ : ಕಾರು-ಕೆಎಸ್ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು

ರಾಜ್ಯ-Karnatakaಬೆಳಗಾವಿ-Belagavi

ಬೆಳಗಾವಿ : ಕಾರು-ಕೆಎಸ್ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು

Belgaum: Three killed on the spot in car-KSRTC bus collision

Published July 6, 2025
Share
1 Min Read
KSRt KSRt KSRt
SHARE

ಬೆಳಗಾವಿ: ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದೆ. ಕಾರು- ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಕೊಲ್ಹಾಪುರ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಈ ದುರಂತ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ದುರ್ಘಟನೆ ನಡೆದಿದೆ. ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನವರು ಎಂದು ತಿಳಿದು ಬಂದಿದೆ. ಮೃತರನ್ನು ಗಿರೀಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ, ಸಂಗು ಅಮರಗೊಂಡ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರಾಧಿಕಾ ಮ್ಯಾಲೇಶಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
  • ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
  • ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
  • ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
  • ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

You Might Also Like

ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ : ಬೆಂಗಳೂರಲ್ಲಿ ಬಿಎಂಟಿಸಿ-ಮೆಟ್ರೋ ಸೇವೆ 2 ಗಂಟೆಯವರೆಗೆ ವಿಸ್ತರಣೆ

ಬಾಗಲಕೋಟೆ: ಪಟ್ಟದಕಲ್ಲಿನ ಸ್ಮಾರಕಗಳಿಗೆ ದೀಪಾಲಂಕಾರ, ಪ್ರವಾಸಿಗರನ್ನು ಆಕರ್ಷಿಸಲು ₹1.40 ಕೋಟಿ ವೆಚ್ಚ

ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರಿನಲ್ಲಿ ಮಳೆ ಆರ್ಭಟ, ವಾಹನ ಸವಾರರ ಪರದಾಟ

ಅವಧಿ ಮುಗಿದರೂ ಠೇವಣಿ ಹಣ ಮರುಪಾವತಿಸದ ಬ್ಯಾಂಕ್ : ಬೆಳಗಾವಿಯಲ್ಲಿ ಪ್ರತಿಭಟನೆ

TAGGED:KSRTC
Share This Article
Facebook Copy Link Print
Previous Article rain copy rain copy rain copy ಕರಾವಳಿ ಮತ್ತು ಒಳನಾಡಿನ ಹಲವೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Next Article Police Police Police ತುಮಕೂರಿನ ಹೋಟೆಲ್ ಒಂದರಲ್ಲಿ ನೇಣು ಬಿಗಿದುಕೊಂಡು ಪಿಎಸ್‍ಐ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up