By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಳ್ಳಾರಿ: ಅಪ್ರಾಪ್ತ ಬಾಲಕನಿಂದ 7 ಬಾಲಕರ ಮೇಲೆ ಹಲ್ಲೆ ಪ್ರಕರಣ, ಆರೋಪಿ ಬಾಲಕ ವಶಕ್ಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಳ್ಳಾರಿ: ಅಪ್ರಾಪ್ತ ಬಾಲಕನಿಂದ 7 ಬಾಲಕರ ಮೇಲೆ ಹಲ್ಲೆ ಪ್ರಕರಣ, ಆರೋಪಿ ಬಾಲಕ ವಶಕ್ಕೆ
ರಾಜ್ಯ-KarnatakaLatest

ಬಳ್ಳಾರಿ: ಅಪ್ರಾಪ್ತ ಬಾಲಕನಿಂದ 7 ಬಾಲಕರ ಮೇಲೆ ಹಲ್ಲೆ ಪ್ರಕರಣ, ಆರೋಪಿ ಬಾಲಕ ವಶಕ್ಕೆ

Bellary: Minor boy attacks 7 boys, accused boy detained

Published March 10, 2026
Share
1 Min Read
Ballary 1 Ballary 1 Ballary 1
SHARE

ಬಳ್ಳಾರಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಇನ್ನೊಬ್ಬ ಬಾಲಕನನ್ನು ಹತ್ಯೆ ಮಾಡಿ, ಇನ್ನೂ ಏಳು ಬಾಲಕರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಬಾಲಕನನ್ನು ಬಳ್ಳಾರಿಯ ಗಂಗಪ್ಪ ಜಿನ್ ಪ್ರದೇಶದಲ್ಲಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಪತ್ತೆಹಚ್ಚಲು ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸುಮನ್ ಡಿ. ಪನ್ನೇಕರ್ ಅವರ ನಿರ್ದೇಶನದಲ್ಲಿ ಏಳು ತಂಡಗಳನ್ನು ರಚಿಸಲಾಗಿತ್ತು. ನಗರದ ವಿವಿಧ ಭಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಪೊಲೀಸರು, ಜಿಲ್ಲೆಯ ಹಾಗೂ ರಾಜ್ಯದ ಗಡಿ ಚೆಕ್ ಪೋಸ್ಟ್‌ಗಳಲ್ಲೂ ಕಠಿಣ ನಿಗಾವಹಿಸಿದ್ದರು. ಬಾಲಕ ಜಿಲ್ಲೆಯಿಂದ ಹೊರಗೆ ಹೋಗದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದರು.

ಘಟನೆ ನಡೆದ ನಂತರವೂ ಬಾಲಕ ಬಳ್ಳಾರಿಯಲ್ಲೇ ಸೈಕಲ್‌ನಲ್ಲಿ ಓಡಾಡುತ್ತಾ ಭಯಗೊಂಡು ಅಡಗಿ ಕುಳಿತಿದ್ದನು ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಾಲಕನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಅತ್ಯಂತ ಸೂಕ್ಷ್ಮವಾಗಿರುವುದರಿಂದ ಸೈಕಾಲಜಿಸ್ಟ್‌, ಸೈಕಿಯಾಟ್ರಿಸ್ಟ್‌, ಫಿಜಿಷಿಯನ್ ಹಾಗೂ ಮಕ್ಕಳ ತಜ್ಞರಿಂದ ಆರೋಪಿಗೆ ಕೌನ್ಸಲಿಂಗ್ ನಡೆಸಿದ ಬಳಿಕವೇ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕವೇ ಬಹಿರಂಗವಾಗಲಿದೆ ಎಂದು ಎಸ್ಪಿ ಡಾ. ಸುಮನ್ ಡಿ. ಪನ್ನೇಕರ್ ತಿಳಿಸಿದ್ದಾರೆ.

You Might Also Like

ನಾಳೆ ಬೆಂಗಳೂರಲ್ಲಿ ರಾತ್ರಿ 1 ಗಂಟೆವರೆಗೂ ಸಂಚರಿಸಲಿವೆ ಬಿಎಂಟಿಸಿ ಮತ್ತು ಮೆಟ್ರೋ

ಮೂಡಾ ಹಗರಣ : ಲೋಕಾಯುಕ್ತ ಪೊಲೀಸರೆದುರು ಮಲ್ಲಿಕಾರ್ಜುನ ಹಾಗೂ ದೇವರಾಜು ಹಾಜರು

ಬಾಲೇನ್ ಶಾ ನೇಪಾಳದ ಮುಂದಿನ ಪ್ರಧಾನಿ

ಬೆನ್ನಿಗೆ ಚೂರಿ ಹಾಕಿದ ಟರ್ಕಿಗೆ ಶಾಕ್ ಕೊಟ್ಟ ಭಾರತ

ಮದ್ಯದಂಗಡಿಗೆ ಮುತ್ತಿಗೆ ಹಾಕಿದ ಮಹಿಳೆಯರು

TAGGED:Bellary
Share This Article
Facebook Copy Link Print
Previous Article ffsfs ffsfs ffsfs ​ವಿಶೇಷ ತನಿಖಾ ವರದಿ: ಶಾಸಕರ ತವರಲ್ಲೇ ನಕಲಿ ಡಾಕ್ಟರ್ ದರ್ಬಾರ್!
Next Article sfsgs sfsgs sfsgs ಅಥಣಿ : ಪಿಕೆಪಿಎಸ್‌ನಲ್ಲಿ ಭ್ರಷ್ಟಾಚಾರ ಆರೋಪ – ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

lakshmi lakshmi lakshmi
ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ
ರಾಜ್ಯ-Karnataka
March 10, 2026
DK Sh DK Sh DK Sh
ನಾಳೆ ಸುದ್ದಿಗೋಷ್ಠಿಯಲ್ಲಿ ಎಲ್ಲ ವಿಷಯ ಮಾತಾಡ್ತೀನಿ : ಡಿಕೆಶಿ
ರಾಜಕೀಯ | Politics
March 10, 2026
Fi Fi Fi
ಬೆಂಗಳೂರು ಗ್ರಾಮಾಂತರ: ಕೇಬಲ್ ತಯಾರಿಕಾ ಕಂಪನಿಯಲ್ಲಿ ಅಗ್ನಿ ಅವಘಡ
ಬೆಂಗಳೂರು-Bengaluru
March 10, 2026
Eshwarappa Eshwarappa Eshwarappa
ಸಿದ್ದರಾಮಯ್ಯನವರದು ಹರಿದ ಬಟ್ಟೆಯಿಂದ ಹೊಲಿದ “ಕೌದಿ” ಬಜೆಟ್ : ಈಶ್ವರಪ್ಪ
ರಾಜ್ಯ-Karnataka Latest
March 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up