By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜೀವ್ ಗಾಂಧಿ ವಸತಿ ನಿಗಮದಿಂದ ನಿವೇಶನ/ಮನೆ ನೀಡುವಲ್ಲಿ ವಿಳಂಬ ಖಂಡಿಸಿ ಫಲಾನುಭವಿಗಳ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜೀವ್ ಗಾಂಧಿ ವಸತಿ ನಿಗಮದಿಂದ ನಿವೇಶನ/ಮನೆ ನೀಡುವಲ್ಲಿ ವಿಳಂಬ ಖಂಡಿಸಿ ಫಲಾನುಭವಿಗಳ ಪ್ರತಿಭಟನೆ

ರಾಜ್ಯ-KarnatakaLatest

ರಾಜೀವ್ ಗಾಂಧಿ ವಸತಿ ನಿಗಮದಿಂದ ನಿವೇಶನ/ಮನೆ ನೀಡುವಲ್ಲಿ ವಿಳಂಬ ಖಂಡಿಸಿ ಫಲಾನುಭವಿಗಳ ಪ್ರತಿಭಟನೆ

Beneficiaries protest against delay in allocating plots

Published February 2, 2026
Share
1 Min Read
Pr Pr Pr
SHARE

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆ/ನಿವೇಶನ ವಿತರಿಸುವಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಫಲಾನುಭವಿಗಳು ಇಂದು ಕರ್ನಾಟಕ ಗೃಹ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಿಗಮವು ಜನವರಿ 31ರೊಳಗಾಗಿ ಮನೆ ನೀಡುವುದಾಗಿ ಭರವಸೆ ನೀಡಿತ್ತು. ಈ ಕುರಿತು ಹಿಂದಿನ ಪ್ರತಿಭಟನೆಯ ವೇಳೆ ಅರ್ಜಿದಾರರಿಗೆ ಸಬ್ಸಿಡಿ, ಮಹಜರು ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಮನೆ ಹಸ್ತಾಂತರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿದ ದಿನಾಂಕ ದಾಟಿದರೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಫಲಾನುಭವಿಗಳು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ನಡೆದ ಪ್ರತಿಭಟನೆಯಲ್ಲಿ ಹಣ ಪಾವತಿ ಮಾಡಿರುವ ರಸೀದಿಗಳು, ಮನೆಗಾಗಿ ಸಲ್ಲಿಸಿರುವ ಅರ್ಜಿ ಹಾಗೂ ಇತರೆ ದಾಖಲೆಗಳನ್ನು ಕೈಯಲ್ಲಿ ಹಿಡಿದು ಫಲಾನುಭವಿಗಳು ಪ್ರತಿಭಟಿಸಿದರು. ಕೂಡಲೇ ಮನೆ ವಿತರಣೆ ಪ್ರಕ್ರಿಯೆ ಪೂರ್ಣಗೊಳಿಸಿ ಭರವಸೆಯನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

You Might Also Like

ಡಿ ಗ್ಯಾಂಗ್‌ ಬಂಧನ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

ಮಿಲಿಟರಿ ಚಾಪರ್‌ನಲ್ಲಿ ಸೆಕ್ಸ್‌ ಮಾಡಿ ಸಿಕ್ಕಿಬಿದ್ದ ಇಬ್ಬರು ಬ್ರಿಟನ್‌ ಸೈನಿಕರು

ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್‌ ರೈತರಿಗೆ ಶಾಕ್‌

Bihar Assembly Election Result : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ : NDAಗೆ ಮುನ್ನಡೆ

ಸಾರಿಗೆ ನೌಕರರಿಗೆ ವಾಟಾಳ್ ಬೆಂಬಲ : ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌

Share This Article
Facebook Copy Link Print
Previous Article Nikhil Kumaraswamy ಅಪ್ಪ, ಅಜ್ಜನ ಕರ್ಮಭೂಮಿ ರಾಮನಗರ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ : ನಿಖಿಲ್ ಕುಮಾರಸ್ವಾಮಿ
Next Article Rob Rob Rob ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ಹಣ ಮತ್ತು ಬೈಕ್ ದರೋಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up