By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು : ರೆಫ್ರಿಜರೇಟರ್‌ನಲ್ಲಿ ತುಂಡು ತುಂಡಾಗಿ ಕತ್ತರಿಸಿದ ಯುವತಿ ದೇಹದ ಭಾಗಗಳು ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬೆಂಗಳೂರು : ರೆಫ್ರಿಜರೇಟರ್‌ನಲ್ಲಿ ತುಂಡು ತುಂಡಾಗಿ ಕತ್ತರಿಸಿದ ಯುವತಿ ದೇಹದ ಭಾಗಗಳು ಪತ್ತೆ

BlogTop Storiesಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು : ರೆಫ್ರಿಜರೇಟರ್‌ನಲ್ಲಿ ತುಂಡು ತುಂಡಾಗಿ ಕತ್ತರಿಸಿದ ಯುವತಿ ದೇಹದ ಭಾಗಗಳು ಪತ್ತೆ

Bengaluru: Body parts of a young woman cut into pieces were found in the refrigerator

Published September 21, 2024
Share
1 Min Read
Crime
SHARE

ಬೆಂಗಳೂರು : ಯುವತಿಯನ್ನು ತುಂಡು ತುಂಡಾಗಿ ಕತ್ತರಿಸಿ ದೇಹದ ಭಾಗಗಳನ್ನು ರೆಫ್ರಿಜರೇಟರ್ ನಲ್ಲಿಟ್ಟ ಘಟನೆ ಬೆಂಗಳೂರಿನಲ್ಲಿ ಇಂದು ಬೆಳಕಿಗೆ ಬಂದಿದೆ. ವೈಯ್ಯಾಲಿಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಮಲ್ಲೇಶ್ವರಂ ಪೈಲ್‌ಲೈನ್‌ ರಸ್ತೆ ಆಶ್ರಮ ಸಮೀಪ ಜಯರಾಮ್‌ ಎಂಬುವವರ ಮನೆಯಲ್ಲಿ ಈ ಭೀಕರ ಕೊಲೆ ನಡೆದಿದೆ.

ಸುಮಾರು 30 ವರ್ಷದ ಯುವತಿ ಇವರ ಮನೆಯ ಒಂದನೇ ಮಹಡಿಯಲ್ಲಿ ಬಾಡಿಗೆಗೆ ಇದ್ದರು. ಹಲವು ದಿನಗಳಿಂದ ಮನೆ ಬೀಗ ಹಾಕಿತ್ತು. ಮನೆಯಿಂದ ವಾಸನೆ ಬರುತ್ತಿರುವುದನ್ನು ಗಮನಿಸಿ ಅಕ್ಕ-ಪಕ್ಕದವರು ಅವರ ಸಂಬಂಧಿಕರಿಗೆ ತಿಳಿಸಿ, ಬಾಗಿಲು ತೆಗೆಸಿದಾಗಲೇ ಈ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಈ ಯುವತಿ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.

ಲೆಬನಾನ್ ಪೇಜರ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಭಾರತೀಯ ಮೂಲದ ಉದ್ಯಮಿಯ ಹೆಸರು ಲಿಂಕ್

ಸುದ್ದಿ ತಿಳಿದ ವೈಯ್ಯಾಲಿಕಾವಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ಆಯುಕ್ತ ಸತೀಶ್‌ ಕುಮಾರ್‌ ಭೇಟಿ ನೀಡಿ ಪರಿಶೀಲಿಸದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಲೆಯಾಗಿರುವ ಯುವತಿಯ ಹೆಸರು ಮತ್ತು ವಿವರ ತಿಳಿದು ಬಂದಿದೆ. ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದೇವೆ ಎಂದು ತಿಳಿಸಿದರು.

ಕೊಲೆಯಾದ ಯುವತಿ ಯಾರು, ಕೊಲೆಯಾಗಿದ್ದು ಏಕೆ, ಇಷ್ಟೊಂದು ಬರ್ಬರವಾಗಿ ಕೊಲೆ ಮಾಡಲು ಕಾರಣವೇನು..? ಮಾಡಿದವರು ಯಾರು? ಎಂಬುದರ ಕುರಿತು ಪೊಲೀರು ತನಿಖೆ ಆರಂಭಿಸಿದ್ದಾರೆ.

You Might Also Like

ದರ್ಶನ್​​ಗೆ ಮತ್ತೊಂದು ಆಘಾತ, ಗನ್‌ ಲೈಸೆನ್ಸ್ ಅಮಾನತು ಮಾಡಿ ಸೀಜ್‌ ಮಾಡಿದ ಪೊಲೀಸರು

213 ಹೊಸ ಡೆಂಗ್ಯೂ ಪ್ರಕರಣ ದಾಖಲೆ: 27 ವರ್ಷದ ಯುವಕ ಬಲಿ

ಹಾಸನದಲ್ಲಿ ಹೃದಯಾಘಾತದಿಂದ ಆಟೋ ಚಾಲಕ ಸಾವು, 35 ದಿನಗಳಲ್ಲಿ 17ಮಂದಿ ಬಲಿ

ವಾರ್ತಾ ಇಲಾಖೆ ಮೂಲಕವೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡುವಂತೆ ಸರ್ಕಾರ ಸುತ್ತೋಲೆ

ಐತಿಹಾಸಿಕ ಕರಗಕ್ಕೆ ಬೆಂಗಳೂರು ಸಜ್ಜು

TAGGED:# Bengaluru
Share This Article
Facebook Copy Link Print
Previous Article Pager Blast Pager Blast Pager Blast ಲೆಬನಾನ್ ಪೇಜರ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಭಾರತೀಯ ಮೂಲದ ಉದ್ಯಮಿಯ ಹೆಸರು ಲಿಂಕ್
Next Article Union Minister HD Kumaraswamy's long visit to North Eastern states ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದೀರ್ಘ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up