ಬೆಂಗಳೂರು : ರೆಫ್ರಿಜರೇಟರ್‌ನಲ್ಲಿ ತುಂಡು ತುಂಡಾಗಿ ಕತ್ತರಿಸಿದ ಯುವತಿ ದೇಹದ ಭಾಗಗಳು ಪತ್ತೆ

ಬೆಂಗಳೂರು : ಯುವತಿಯನ್ನು ತುಂಡು ತುಂಡಾಗಿ ಕತ್ತರಿಸಿ ದೇಹದ ಭಾಗಗಳನ್ನು ರೆಫ್ರಿಜರೇಟರ್ ನಲ್ಲಿಟ್ಟ ಘಟನೆ ಬೆಂಗಳೂರಿನಲ್ಲಿ ಇಂದು ಬೆಳಕಿಗೆ ಬಂದಿದೆ. ವೈಯ್ಯಾಲಿಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಮಲ್ಲೇಶ್ವರಂ ಪೈಲ್‌ಲೈನ್‌ ರಸ್ತೆ ಆಶ್ರಮ ಸಮೀಪ ಜಯರಾಮ್‌ ಎಂಬುವವರ ಮನೆಯಲ್ಲಿ ಈ ಭೀಕರ ಕೊಲೆ ನಡೆದಿದೆ. ಸುಮಾರು 30 ವರ್ಷದ ಯುವತಿ ಇವರ ಮನೆಯ ಒಂದನೇ ಮಹಡಿಯಲ್ಲಿ ಬಾಡಿಗೆಗೆ ಇದ್ದರು. ಹಲವು ದಿನಗಳಿಂದ ಮನೆ ಬೀಗ ಹಾಕಿತ್ತು. ಮನೆಯಿಂದ ವಾಸನೆ ಬರುತ್ತಿರುವುದನ್ನು ಗಮನಿಸಿ ಅಕ್ಕ-ಪಕ್ಕದವರು ಅವರ ಸಂಬಂಧಿಕರಿಗೆ ತಿಳಿಸಿ, ಬಾಗಿಲು … Continue reading ಬೆಂಗಳೂರು : ರೆಫ್ರಿಜರೇಟರ್‌ನಲ್ಲಿ ತುಂಡು ತುಂಡಾಗಿ ಕತ್ತರಿಸಿದ ಯುವತಿ ದೇಹದ ಭಾಗಗಳು ಪತ್ತೆ