By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ

BlogLatestMain PostTop Storiesರಾಜ್ಯ-Karnataka

ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ

Bengaluru building collapse: PM announces ex-gratia of ₹2 lakh, K'taka CM ₹5 lakh to next of kin of deceased

Published October 24, 2024
Share
1 Min Read
bengaluru building collapse
SHARE

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕಟ್ಟಡ ದುರಂತ ಸಂಭವಿಸಿ ಸಾವಿನ ಸಂಖ್ಯೆ ಆರಕ್ಕೇರಿದ್ದು ಕೇಂದ್ರ ಹಾಗು ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಅನುಮತಿ ಪಡೆಯದೇ ಕಟ್ಟುತ್ತಿರುವ ಕಟ್ಟಡವನ್ನ ಈ ಕೂಡಲೇ ನಿಲ್ಲಿಸುವಂತೆ ಸೂಚಿಸಿದ ಸಿಎಂ ಮೃತರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ರೂ. ಹಾಗೂ ಪಾಲಿಕೆಯಿಂದ ಮೂರು ತಲಾ ಲಕ್ಷ ರೂ. ಪರಿಹಾರ ಕೂಡಲೇ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಪರಿಹಾರ ಘೋಷಣೆ :
ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟಂಬಕ್ಕೆ ಪರಿಹಾರ ಘೋಷಣೆಯಾಗಿದೆ.ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆ :
ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದ್ದು, ಇನ್ನೂ ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಹೆಣ್ಣೂರು ಪೊಲೀಸರು ಕಟ್ಟಡ ಕುಸಿತ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಮುನಿರೆಡ್ಡಿ, ಕಾಂಟ್ರ್ಯಾಕ್ಟರ್ ಹಾಗೂ ಭುವನ್ ರೆಡ್ಡಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಇದೇ ಮೊದಲ ಭಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕ ಗಾಂಧಿ ಆಸ್ತಿ ಎಷ್ಟಿದೆ ಗೊತ್ತೇ..?

ಎ3 ಆರೋಪಿ ಏಳುಮಲೈ ಬಗ್ಗೆ ಇನ್ನೂ ಮಾಹಿತಿ ಸಿಗಲಿಲ್ಲ. ಜೊತೆಗೆ ಪೋನ್ ನಂಬರ್ ಕೂಡ ಸ್ವಿಚ್ ಆಫ್ ಆಗಿದೆ. ಏಳುಮಲೈ ಕಟ್ಟಡ ಗುತ್ತಿಗೆದಾರನಾಗಿದ್ದ ಹಾಗಾಗಿ ಕಟ್ಟಡದಲ್ಲಿ ಸಿಲುಕಿಕೊಂಡು ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸತತ 34 ಗಂಟೆ ಕಾರ್ಯಚರಣೆ ಮಾಡಿ ಎನ್‌ಡಿಎಫ್ ತಂಡ ಕಾರ್ಯಚರಣೆ ಸ್ಥಗಿತಗೊಳಿಸಿತ್ತು. ಸದ್ಯ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಕಾರ್ಯಚರಣೆ ಮತ್ತೆ ಆರಂಭವಾಗಿದೆ.

You Might Also Like

ಕೆನಡಾದ ಬರ್ನಬಿಯಲ್ಲಿ ಭಾರತೀಯ ಯುವಕನ ಗುಂಡಿಕ್ಕಿ ಹತ್ಯೆ

ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ದಾಳಿಯಲ್ಲಿ 11 ಸೈನಿಕರ ಸಾವು ಒಪಿಕೊಂಡ ಪಾಕ್

ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇಭಾರತ್ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಮನೆಯಲ್ಲಿ ಅನುಮಾನಾಸ್ಪದ ಸ್ಫೋಟ, ದಂಪತಿಗಳಿಗೆ ಗಂಭೀರ ಗಾಯ

TAGGED:# BengaluruBuilding CollapsePM Modi
Share This Article
Facebook Copy Link Print
Previous Article rail projects 6,798 ಕೋಟಿ ವೆಚ್ಚದಲ್ಲಿ ಆಂಧ್ರ, ತೆಲಂಗಾಣ, ಬಿಹಾರ ಒಳಗೊಂಡ ರೈಲು ಯೋಜನೆಗಳಿಗೆ ಸಂಪುಟ ಅನುಮೋದನೆ
Next Article Yogeshwar will win by a big margin in Channapatna: CM Siddaramaiah ಚನ್ನಪಟ್ಟಣದಲ್ಲಿ ಯೋಗೇಶ್ವರ್ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up