ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕಟ್ಟಡ ದುರಂತ ಸಂಭವಿಸಿ ಸಾವಿನ ಸಂಖ್ಯೆ ಆರಕ್ಕೇರಿದ್ದು ಕೇಂದ್ರ ಹಾಗು ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅನುಮತಿ ಪಡೆಯದೇ ಕಟ್ಟುತ್ತಿರುವ ಕಟ್ಟಡವನ್ನ ಈ ಕೂಡಲೇ ನಿಲ್ಲಿಸುವಂತೆ ಸೂಚಿಸಿದ ಸಿಎಂ ಮೃತರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ರೂ. ಹಾಗೂ ಪಾಲಿಕೆಯಿಂದ ಮೂರು ತಲಾ ಲಕ್ಷ ರೂ. … Continue reading ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ