By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿದೇಶಗಳಿಂದ ಅಂಚೆ ಮೂಲಕ ಬಂದಿದ್ದ 21 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ವಿದೇಶಗಳಿಂದ ಅಂಚೆ ಮೂಲಕ ಬಂದಿದ್ದ 21 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
BlogCrimeLatestTop Storiesಬೆಂಗಳೂರು-Bengaluru

ವಿದೇಶಗಳಿಂದ ಅಂಚೆ ಮೂಲಕ ಬಂದಿದ್ದ 21 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

Bengaluru CCB Narcotics Unit seizes Drugs worth Rs 21 crore in major post office bust

Published October 18, 2024
Share
1 Min Read
CCB Police
SHARE

ಬೆಂಗಳೂರು: ಭಾರತೀಯ ಅಂಚೆ ಮೂಲಕ ವಿವಿಧ ದೇಶಗಳಿಂದ ಪೋಸ್ಟ್‌ ಮೂಲಕ ಬಂದಿದ್ದ ಸುಮಾರು 21 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸಿಸಿಬಿ ತಂಡವು ಭಾರತೀಯ ಅಂಚೆ ಮೂಲಕ ವಿವಿಧ ವಿದೇಶಗಳಿಂದ ಮಾದಕ ವಸ್ತು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿತ್ತು. ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿಕೊಂಡು ಆರೋಪಿಗಳನ್ನು ಬಂಧಿಸಿ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.

ಅಮೆರಿಕ, ಯುಕೆ, ಬೆಲ್ಜಿಯಂ, ಥೈಲ್ಯಾಂಡ್, ನೇದರ್‌ಲ್ಯಾಂಡ್ ಹಾಗೂ ಇತರೆ ದೇಶಗಳಿಂದ ಭಾರತೀಯ ಅಂಚೆ ಇಲಾಖೆ ಮೂಲಕ ಸುಮಾರು 3,500 ಅನುಮಾನಾಸ್ಪದ ಅಂಚೆ ಪೋಸ್ಟ್‌ಗಳು ಬಂದಿದ್ದವು. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದರು. 3,500 ಪೋಸ್ಟ್‌ಗಳ ಪೈಕಿ 606 ಅಂಚೆ ಪೋಸ್ಟ್‌ಗಳಲ್ಲಿ ಪಾರ್ಸೆಲ್‌ ರೂಪದಲ್ಲಿ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾಗಿವೆ.

ಹತ್ಯೆಯಾದ ಹಮಾಸ್ ಮುಖ್ಯಸ್ಥನ ಯಾಹ್ಯಾ ಸಿನ್ವಾರ್‌ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

ಈ ಮಾದಕ ವಸ್ತುಗಳನ್ನು ವಿದೇಶದಿಂದ ಬೆಂಗಳೂರಿಗೆ ತರಿಸಿಕೊಂಡು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತನಿಖೆ ವೇಳೆ 606 ಪಾರ್ಸಲ್ಗಳಲ್ಲಿದ್ದ ಅಂದಾಜು 21.17 ಕೋಟಿ ಮೌಲ್ಯದ ನಿಷೇಧಿತ 28 ಕೆಜಿ ಹೈಡ್ರೋಗಾಂಜಾ, 2.569 ಎಲ್ಎಸ್ಡಿ, 1 ಕೆಜಿ 618 ಗ್ರಾಂ ಎಂಡಿಎಂ ಕ್ರಿಸ್ಟೇಲ್, 11.908 ಎಕ್ಸ್ ಟೆಸಿ ಮಾತ್ರೆಗಳು, 770 ಗ್ರಾಂ ಹೆರಾಯಿನ್, 102 ಗ್ರಾಂ ಕೊಕೈನ್, 6 ಕೆಜಿ ಆಮ್ಫೀಟಮೈನ್, 336 ಗ್ರಾಂ ಚರಸ್, 1 ಕೆಜಿ ಗಾಂಜಾಎಣ್ಣೆ, 445 ಗ್ರಾಂ ಮ್ಯಾಥಾಕ್ಲಿನಾ, 11 ಇ-ಸಿಗರೇಟ್, 102 ಎಂಎಲ್ ನಿಕೋಟಿನ್, 400 ಗ್ರಾಂ ಟೊಬ್ಯಾಕೋ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

You Might Also Like

ಪೆನ್‌ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಹೆಚ್‌ಡಿಡಿ ಪ್ರತಿಕ್ರಿಯೆ

ರಾಷ್ಟ್ರ ದ್ರೋಹಿ ಹೇಳಿಕೆ ನೀಡುವವರನ್ನ ಗುಂಡಿಟ್ಟು ಕೊಲ್ಲಬೇಕು : ಈಶ್ವರಪ್ಪ

ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು : ಸಚಿವ ಎಂ ಬಿ ಪಾಟೀಲ

ಮಿಲಿಟರಿ ಚಾಪರ್‌ನಲ್ಲಿ ಸೆಕ್ಸ್‌ ಮಾಡಿ ಸಿಕ್ಕಿಬಿದ್ದ ಇಬ್ಬರು ಬ್ರಿಟನ್‌ ಸೈನಿಕರು

ಫಿಂಗರ್ ಫ್ರಿಂಟ್ ನೆರವಿನಿಂದ ಕಳ್ಳರನ್ನು ಸೆರೆಹಿಡಿದ ಪೊಲೀಸರು

TAGGED:# BengaluruccbCCB Policedrugs
Share This Article
Facebook Copy Link Print
Previous Article Yahya Sinwar ಹತ್ಯೆಯಾದ ಹಮಾಸ್ ಮುಖ್ಯಸ್ಥನ ಯಾಹ್ಯಾ ಸಿನ್ವಾರ್‌ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್
Next Article Kolar News ತಮ್ಮ ಭೂಮಿಗೆ ತೊಂದರೆಯಾಗದಂತೆ ಅರಣ್ಯ ಸರ್ವೇ ಮಾಡಲು ಗ್ರಾಮಸ್ಥರ ಮನವಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up