By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಗಸ್ಟ್ 20 ರವರೆಗೂ ದರ್ಶನ್‌ಗೆ ಜೈಲೂಟವೇ ಗತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಆಗಸ್ಟ್ 20 ರವರೆಗೂ ದರ್ಶನ್‌ಗೆ ಜೈಲೂಟವೇ ಗತಿ

BlogEntertainmentLatestMain PostTop Stories

ಆಗಸ್ಟ್ 20 ರವರೆಗೂ ದರ್ಶನ್‌ಗೆ ಜೈಲೂಟವೇ ಗತಿ

Challenging Star Darshan

Published July 31, 2024
Share
2 Min Read
jail uta darshan jail uta darshan jail uta darshan
SHARE

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದಾರೆ ದರ್ಶನ್‌. ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನಗಳನ್ನು ದೂಡುತ್ತಿರುವ ನಟ ದರ್ಶನ್‌ಗೆ ಆಗಸ್ಟ್ 20 ರವರೆಗೂ ಜೈಲೂಟವೆ ಗತಿ ಎನ್ನುವಂತಾಗಿದೆ. ಮನೆಯೂಟಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ದರ್ಶನ್ ಪರ ವಕೀಲರು ಹೊಸದಾಗಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯನ್ನ ಕೈಗೆತ್ತಿಕೊಂಡ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ನ್ಯಾಯಪೀಠವು ಆ.20ಕ್ಕೆ ವಿಚಾರಣೆ ಮುಂದೂಡಿದೆ.

ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಕರ್ನಾಟಕ ಕಾರಾಗೃಹಗಳ ಕಾಯ್ದೆ ಓದುತ್ತಾ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ ಅವರು, ಮ್ಯಾನ್ಯುವಲ್ ಪ್ರಕಾರ ವಿಚಾರಣಾಧೀನ ಕೈದಿಗೆ ಸ್ವಂತ ಖರ್ಚಿನಲ್ಲಿ ಖಾಸಗಿ ಊಟ ಪಡೆಯೋದಕ್ಕೆ ಅವಕಾಶ ಇದೆ. ಅಧೀನ ನ್ಯಾಯಾಲಯ ಇಲ್ಲಿ ಆ್ಯಕ್ಟ್‌ಗಿಂತ ಮ್ಯಾನ್ಯುಯಲ್ ಬಗ್ಗೆ ಪರಿಗಣಿಸಿದೆ. ಕರ್ನಾಟಕ ಪ್ರಿಸನ್ಸ್ ಆ್ಯಕ್ಟ್ 1963 ಅನ್ನು ಪರಿಗಣಸಿಯೇ ಇಲ್ಲ. ಸೆಕ್ಷನ್ 30ರಡಿಯಲ್ಲಿ ಮನೆ ಊಟ ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.

ಇನ್ನು ದರ್ಶನ್‌ಗೆ ಅನಾರೋಗ್ಯವಾಗಿರುವ ಬಗ್ಗೆ ವರದಿ ಇದೆ. ಜೈಲಿನ ಮುಖ್ಯ ಆರೋಗ್ಯಾಧಿಕಾರಿ ವರದಿ ನೀಡಿದ್ದಾರೆ ಎಂದು ವಕೀಲರು ಹೇಳಿದ್ದಕ್ಕೆ, ಪ್ರತಿ ವಿಚಾರಣಾಧೀನ ಕೈದಿಯೂ ಈ ಸಮಸ್ಯೆ ಎದುರಿಸುತ್ತಾರೆ. ಅವರು ಮನುಷ್ಯರೇ ಅಲ್ಲವೇ ಎಂದು ಜಡ್ಜ್ ಪ್ರಶ್ನೆ ಮಾಡಿದರು. ನ್ಯೂಟ್ರಿಷನ್ ಕೊರತೆ ಇದ್ದರೆ ಜೈಲಿನ ವೈದ್ಯಾಧಿಕಾರಿ ಪ್ರಿಸ್ಕ್ರಿಪ್ಷನ್ ನೀಡುತ್ತಾರೆ ಎಂದು ಹೇಳಿದರು.

IT- BT ಕೆಲಸದ ಸಮಯ ಹೆಚ್ಚಳ ವಿಚಾರ : ಸಚಿವ ಪ್ರಿಯಾಂಕಾ ಖರ್ಗೆ ಪ್ರತಿಕ್ರಿಯೆ

ಡಾಕ್ಟರ್ ಏನು ಹೇಳುತ್ತಾರೋ ಅದನ್ನು ಜೈಲಿನಲ್ಲಿ ನೀಡಲಾಗುತ್ತದೆ. ಸೆಕ್ಷನ್ 30ರ ಬಗ್ಗೆ ಹೇಳಲು ಅವಕಾಶ ಇದೆ. ಆದರೆ ಮನೆ ಊಟದ ಬಗ್ಗೆ ಯಾಕೆ ಎಂದು ಜಡ್ಜ್‌ ಪ್ರಶ್ನಿಸಿದರು.ವಾದ- ಪ್ರತಿವಾದ ಆಲಿಸಿದ ಬಳಿಕ ಮಾತನಾಡಿದ ಜಡ್ಜ್‌ ನ್ಯಾ. ನಾಗ ಪ್ರಸನ್ನ ಅವರು, ಕೈದಿಗಳಲ್ಲಿ ಯಾವುದೇ ಶ್ರೀಮಂತ, ಬಡವ, ವಿಐಪಿ, ಪೊಲಿಟಿಕಲ್ ಪ್ರಿಸನ್ ಅಂತ ಬರಲ್ಲಾ, ಎಲ್ಲರೂ ಕೈದಿಗಳೇ ಅಭಿಪ್ರಾಯಪಟ್ಟು, ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದರು.

You Might Also Like

ಮಾಜಿ ವಿದೇಶಾಂಗ ಸಚಿವ ಕೆ. ನಟವರ್​ ಸಿಂಗ್​ ವಿಧಿವಶ

ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್- ಜೆಡಿಎಸ್‌ಗೆ ಸಿಕ್ತು ಸರ್ಕಾರ ವಿರುದ್ಧ ಹೊಸ ಅಸ್ತ್ರ

ಗುಜರಾತ್​​ನಲ್ಲಿ ಇಸ್ರೋದ 2ನೇ ಅತಿದೊಡ್ಡ ಬಾಹ್ಯಾಕಾಶ ಕೇಂದ್ರ ನಿರ್ಮಾಣ

ಕೇಂದ್ರದಿಂದ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ, ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನ ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ರೋಗಿಗಳು ಸೇಫ್

TAGGED:Challenging Star Darshan
Share This Article
Facebook Copy Link Print
Previous Article Priyank Kharge IT- BT ಕೆಲಸದ ಸಮಯ ಹೆಚ್ಚಳ ವಿಚಾರ : ಸಚಿವ ಪ್ರಿಯಾಂಕಾ ಖರ್ಗೆ ಪ್ರತಿಕ್ರಿಯೆ
Next Article Mejestik Mejestik Mejestik ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up