ನಟ ದರ್ಶನ್ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಾಪಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್​ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಹಿನ್ನಡೆಯಾದ ಕಾರಣ ದರ್ಶನ್​ ಪರ ವಕೀಲರು ಮನೆ ಊಟದ ಅರ್ಜಿಯನ್ನು ವಾಪಾಸ್​ ಪಡೆದುಕೊಂಡಿದ್ದಾರೆ. ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಮನೆ ಊಟಕ್ಕೆ ಅವಕಾಶ ಇಲ್ಲ ಎಂದು ತೀರ್ಪು ನೀಡಿತ್ತು. ಬಳಿಕ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಯಿತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿ ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಹೈಕೋರ್ಟ್​ … Continue reading ನಟ ದರ್ಶನ್ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಾಪಸ್