By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Bengaluru : ಲಿಫ್ಟ್ ಒಳಗೆ ನಾಯಿಮರಿಯನ್ನು ಕ್ರೂರವಾಗಿ ಕೊಂದ ಮನೆಕೆಲಸದಾಕೆ, ವಿಡಿಯೋ ವೈರಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Bengaluru : ಲಿಫ್ಟ್ ಒಳಗೆ ನಾಯಿಮರಿಯನ್ನು ಕ್ರೂರವಾಗಿ ಕೊಂದ ಮನೆಕೆಲಸದಾಕೆ, ವಿಡಿಯೋ ವೈರಲ್

ರಾಜ್ಯ-KarnatakaLatestಬೆಂಗಳೂರು-Bengaluru

Bengaluru : ಲಿಫ್ಟ್ ಒಳಗೆ ನಾಯಿಮರಿಯನ್ನು ಕ್ರೂರವಾಗಿ ಕೊಂದ ಮನೆಕೆಲಸದಾಕೆ, ವಿಡಿಯೋ ವೈರಲ್

Bengaluru domestic help seen throwing dog on lift floor, pet dies

Published November 3, 2025
Share
1 Min Read
Lift Lift Lift
SHARE

Bengaluru : ಬೆಂಗಳೂರಿನ ಬಾಗಲೂರಿನಿಂದ ಮನೆ ಕೆಲಸದಾಕೆ ಗೂಫಿ ಎಂಬ ಸಾಕು ನಾಯಿಯನ್ನು ಕೊಂದ ಪ್ರಾಣಿ ಹಿಂಸೆಯ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 31 ರಂದು ಅಪಾರ್ಟ್‌ಮೆಂಟ್ ಸಮುಚ್ಚಯವೊಂದರಲ್ಲಿ ನಡೆದ ಈ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.

ವೀಡಿಯೊದಲ್ಲಿ ಪುಷ್ಪಲತಾ ಎಂದು ಗುರುತಿಸಲಾದ ಆರೋಪಿ ನಾಯಿಯನ್ನು ಲಿಫ್ಟ್ ಒಳಗೆ ಎಸೆದು ಕ್ರೂರವಾಗಿ ಹಿಂಸಿಸುತ್ತಿರುವುದನ್ನು ತೋರಿಸಲಾಗಿದೆ. ಗೂಫಿ ಮಾಲೀಕ ರಾಶಿ ಪೂಜಾರಿ ನಂತರ ದೂರು ದಾಖಲಿಸಿದ್ದು, ಪೊಲೀಸರು ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಸುಮಾರು ಒಂದೂವರೆ ತಿಂಗಳಿನಿಂದ ಕುಟುಂಬದೊಂದಿಗೆ ಕೆಲಸ ಮಾಡುತ್ತಿದ್ದ ಪುಷ್ಪಲತಾ, ಪ್ರಕರಣ ದಾಖಲಾದಾಗಿನಿಂದ ತಲೆಮರೆಸಿಕೊಂಡಿದ್ದಾರೆ.

Heartless Woman Caught on CCTV Killing Innocent Puppy Inside Lift Humanity at Its Lowest 💔🐾

In a horrifying act of inhumanity, a domestic worker in Bengaluru was caught on CCTV killing a helpless puppy by throwing it inside an apartment lift. The woman, who was trusted and… pic.twitter.com/mFnrpYFVKB

— Karnataka Portfolio (@karnatakaportf) November 3, 2025

ಎಂಬಿಎ ವಿದ್ಯಾರ್ಥಿನಿಯಾಗಿರುವ ರಾಶಿ ಪೂಜಾರಿ ಎಂಬವರು 4 ವರ್ಷದ ಹಿಂದೆ ಚಿಹೋವಾ ತಳಿಯ ಪುಟ್ಟ ಶ್ವಾನವನ್ನು ತಂದಿದ್ದು, ಸಾಕುತ್ತಿದ್ದಾರೆ. ಇದಕ್ಕೆ ಗೂಫಿ ಎಂದು ಹೆಸರಿಟ್ಟಿದ್ದಾರೆ. ರಾಶಿ ಪಾಲಿಗೆ ಈ ಗೂಫಿಯೇ ಮಗುವಾಗಿತ್ತು. ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಈ ಗೂಫಿ ಮಾಡುತ್ತಿದ್ದ ತುಂಟತನ ನೋಡುತ್ತಲೇ ರಾಶಿ ಖುಷಿ ಖುಷಿಯಾಗಿದ್ದರು. ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನೂ ಆಚರಿಸುತ್ತಿದ್ದರು. ಗೂಫಿ ಕೂಡ ಅವರ ಮನೆಯ ಒಬ್ಬ ಸದಸ್ಯನಾಗಿದ್ದ.

ಕಾಲೇಜಿಗೆ ಹೋದಾಗ, ಮನೆಯಲ್ಲಿ ಇಲ್ಲದೇ ಇರುವಾಗ ಗೂಫಿಯನ್ನು ನೋಡಿಕೊಳ್ಳಲೆಂದೇ ಪುಷ್ಪಲತಾ ಎಂಬಾಕೆಯನ್ನು ರಾಶಿ ಕೆಲಸಕ್ಕೆ ಇಟ್ಟುಕೊಂಡಿದ್ದರು. ಆದರೆ ಪುಷ್ಪಲತಾ ಇಂಥಾ ರಾಕ್ಷಸಿ ಎಂಬುದು ಗೊತ್ತಿರಲಿಲ್ಲ. ಅಕ್ಟೋಬರ್ 31 ರಂದು ನಾಯಿ ಮರಿ ಗೂಫಿಯನ್ನು ವಾಕಿಂಗ್​ಗೆ ಕರೆದುಕೊಂಡು ಹೋಗುವಾಗ ಈ ಪುಷ್ಪಲತಾ, ನಾಯಿ ಮರಿಯನ್ನು ಕೊರಳಿಗೆ ಕಟ್ಟಿದ್ದ ಬೆಲ್ಟ್ ಹಿಡಿದು ಎತ್ತಿ ಫ್ಲೋರ್​​ಗೆ ಜೋರಾಗಿ ಬಡಿದಿದ್ದಾಳೆ. ಅಷ್ಟೇ, ಆ ನಾಯಿ ಅಲ್ಲೇ ಮೃತಪಟ್ಟಿದೆ.

ಪುಷ್ಪಲತಾಳ ಕ್ರೌರ್ಯದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ, ಆಕೆ, ಮನೆಗೆ ಬಂದು ಕತೆ ಕಟ್ಟಿದ್ದಳು. ಲಿಫ್ಟ್​​ನಿಂದ ಬಿದ್ದು ಗೂಫಿ ಸತ್ತುಹೋಗಿದೆ ಎಂದು ಸುಳ್ಳು ಹೇಳಿದ್ದಳು. ಆದರೆ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಪುಷ್ಪಲತಾಳ ಅಸಲಿಯತ್ತು ಬಯಲಾಗಿದೆ. ಮಗುವಿನಂತೆ ಸಾಕಿದ್ದ ಗೂಫಿ ಈ ರೀತಿ ಕೊಲೆಯಾಗಿರುವುದನ್ನು ಕಂಡು ರಾಶಿ ಪೂಜಾರಿಗೆ ಬರಸಿಡಿಲೇ ಬಡಿದಂತಾಗಿದೆ. ಈ ಕುರಿತು ಇನ್​ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್​ ಹಂಚಿಕೊಂಡಿದ್ದಾರೆ.

You Might Also Like

ಬೆಂಗಳೂರು : ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಮತ್ತೆ ಬೀಗ

ಭಾರಿ ಮಳೆಗೆ ರೋಸಿ ಹೋದ ಮುಂಬೈ ಮಂದಿ, ನಟ-ನಟಿಯರ ಮನೆಗೂ ನುಗ್ಗಿದ ಮಳೆ ನೀರು

ಸೋಲಿನ ಹಾತಾಶೆಯಿಂದ ಅಧಿವೇಶನದಲ್ಲಿ ಡ್ರಾಮಾ ಬೇಡ : ಪ್ರತಿಪಕ್ಷಗಳಿಗೆ ಪ್ರಧಾನಿ ತರಾಟೆ

ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ

ಸರ್ಕಾರದಿಂದ ಏ.14 ರಂದು ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯವೆಂದು ಆದೇಶ

TAGGED:Pet Dog
Share This Article
Facebook Copy Link Print
Previous Article Testing Nuclear Weapons Testing Nuclear Weapons Testing Nuclear Weapons ಪಾಕಿಸ್ತಾನ ಪರಮಾಣು ಪರೀಕ್ಷೆ ನಡೆಸಲಿದೆಯಾ..? ಸೀಕ್ರೆಟ್ ಬಿಚ್ಚಿಟ್ಟ ಟ್ರಂಪ್
Next Article yogi adityanath ಇಂಡಿ ಮೈತ್ರಿಕೂಟದಲ್ಲಿ ಮೂರು ಹೊಸ ಮಂಗಗಳಿವೆ : ಯೋಗಿ ಆದಿತ್ಯನಾಥ್ ಟ್ರೊಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up