By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು : ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯ ತಲೆ ಕತ್ತರಿಸಿದ ಪತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರು : ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯ ತಲೆ ಕತ್ತರಿಸಿದ ಪತಿ

ರಾಜ್ಯ-KarnatakaCrimeಬೆಂಗಳೂರು-Bengaluru

ಬೆಂಗಳೂರು : ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯ ತಲೆ ಕತ್ತರಿಸಿದ ಪತಿ

Bengaluru: Husband beheads wife for having affair

Published June 7, 2025
Share
1 Min Read
Wife 01 Wife 01 Wife 01
SHARE

ಆನೇಕಲ್ : ಮಾಧ್ಯಮಗಳೊಂದಿಗೆ ಮಾತಾಡುತ್ತಿರುವ ಮಹಿಳೆಯ ಮಗಳು 26-ವರ್ಷ ವಯಸ್ಸಿನ ಮಾನಸಳ ಕೊಲೆ ಭೀಕರವಾಗಿ ನಡೆದಿದೆ. ಮಾನಸಳ ಪತಿ ಶಂಕರ್ (28) ಪತ್ನಿಯನ್ನು ಕೊಂದು ರುಂಡವನ್ನು ಬೇರ್ಪಡಿಸಿ ಅದನ್ನು ತನ್ನ ಬೈಕ್ ಮೇಲಿಟ್ಟುಕೊಂಡು ಸೂರ್ಯಸಿಟಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಮಾನಸ ಮತ್ತು ಶಂಕರ್​​ಗೆ ಒಂದು ಮಗು ಕೂಡ ಇದೆ. ಅಸಲಿಗೆ ಆನೇಕಲ್ ತಾಲೂಕಿನನ ಹೀಲಲಿಗೆ ಗ್ರಾಮದಲ್ಲಿ ವಾಸವಾಗಿದ್ದ ಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರಂತೆ. ಆದರೆ ಮಾನಸ ಮತ್ತೊಬ್ಬ ವ್ಯಕ್ತಿಯ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಳು ಮತ್ತು ಆಕೆ ಪರಪುರುಷನೊಂದಿಗೆ ಹಾಸಿಗೆಯಲ್ಲಿದ್ದಿದ್ದನ್ನು ಶಂಕರ್ ಕಣ್ಣಾರೆ ನೋಡಿದ್ದ.

ಅದಾದ ಬಳಿಕವೇ ಪತಿ-ಪತ್ನಿಯ ನಡುವೆ ಪದೇಪದೆ ಜಗಳ ನಡೆಯುತ್ತಿತ್ತು ಮತ್ತು ಜಗಳವಾದಾಗೆಲ್ಲ ಮಾನಸ ತನ್ನ ತಾಯಿಯ ಬಳಿ ಬರುತ್ತಿದ್ದಳು. ಅಕ್ರಮ ಸಂಬಂಧವನ್ನು ಮಾನಸ ಮುಂದುವರಿಸಿದ್ದನ್ನು ಸಹಿಸಲಾಗದ ಶಂಕರ್ ಶುಕ್ರವಾರ ರಾತ್ರಿ ಆಕೆಯನ್ನು ಕೊಂದು ರುಂಡದೊಂದಿಗೆ ಪೊಲೀಸರಿಗೆ ಶರಣಾಗಿದ್ದಾನೆ.

You Might Also Like

ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

BPL Ration Card : ಕಾರ್‌ ಹೊಂದಿದವರ ಬಿಪಿಎಲ್‌ ರೇಷನ್ ಕಾರ್ಡ್ ರದ್ದು

ಬಾಂಗ್ಲಾ ಪ್ರವಾಹಕ್ಕೆ ಭಾರತ ಕಾರಣ ಎಂಬ ಆರೋಪಕ್ಕೆ ಸರ್ಕಾರದಿಂದ ಸ್ಪಷ್ಟನೆ

ಇನ್ನೂ 3 ದಿನ ಮುಂದುವರೆಯಲಿದೆ ಮಳೆ, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

TAGGED:Wife Murder
Share This Article
Facebook Copy Link Print
Previous Article Virat Kohl Virat Kohl Virat Kohl Virat Kohli : ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ದವೂ ಕೇಸ್
Next Article Hassan Hassan Hassan Hassan : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ, ಮಕ್ಕಳು, ಅತ್ತೆಗೆ ವಿಷವಿಟ್ಟ ಮಹಿಳೆ ಅರೆಸ್ಟ್.!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up