ನಮ್ಮ ಮೆಟ್ರೋ ಹೊಸ ದಾಖಲೆ : ಒಂದೇ ದಿನ 9.17 ಲಕ್ಷ ಪ್ರಯಾಣಿಕರ ಸಂಚಾರ

ಬೆಂಗಳೂರು : ಬೆಂಗಳೂರು ಮೆಟ್ರೋ ಸಾರ್ವಕಾಲಿಕ ದಾಖಲೆ ಬರೆದಿದೆ. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಹಾಗೂ ಸಾಲು ಸಾಲು ರಜಾದಿನಗಳು ಇರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಸಂಚರಿಸುವವರ ಒಂದೇ ದಿನದಲ್ಲಿ ಅತ್ಯಧಿಕ ಗರಿಷ್ಠ ಪ್ರಮಾಣ ತಲುಪಿದೆ. ಇದು ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಆಗಸ್ಟ್ 14, 2024 ಅಂದರೆ ನಿನ್ನೆ(ಬುಧವಾರ) ನಮ್ಮ ಮೆಟ್ರೋ ಪ್ರಯಾಣಿಕರ ಸಂಚಾರದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಬುಧವಾರ ಒಂದೇ ದಿನ ನಮ್ಮ ಮೆಟ್ರೋದಲ್ಲಿ 9.17 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಬೆಂಗಳೂರು … Continue reading ನಮ್ಮ ಮೆಟ್ರೋ ಹೊಸ ದಾಖಲೆ : ಒಂದೇ ದಿನ 9.17 ಲಕ್ಷ ಪ್ರಯಾಣಿಕರ ಸಂಚಾರ