ಬೆಂಗಳೂರಲ್ಲಿ ಪಿಒಪಿ ಗಣೇಶ ಮೂರ್ತಿಗಳ ದರ್ಬಾರ್, ಮೂಕ ಪ್ರೇಕ್ಷಕರಾದ ಅಧಿಕಾರಿಗಳು

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗೌರಿ – ಗಣೇಶ ಚತುರ್ಥಿಗೆ ಕೌಂಟ್ ಡೌನ್ ಶುರುವಾಗಿದೆ. ಮಾರುಕಟ್ಟೆಗೆ ಲಗ್ಗೆ ಇಟ್ಟ ವೆರೈಟಿ ವೆರೈಟಿ ಪಿಒಪಿ ಗಣೇಶ ಆಗಮಿಸಿದ್ದು ಬ್ಯಾನ್ ಆಗಿರುವ ಗಣೇಶ ಮೂರ್ತಿಗಳು ಇನ್ನೂ ರಾಜಾರೋಷವಾಗಿ ಮಾರಾಟವಾಗುತ್ತಿವೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೆ ಏನೂ ಗೊತ್ತಿಲವೇನೋ ಎಂಬಂತೆ ಗಪ್ ಚುಪ್ ಆಗಿದ್ದು ನಗರಾದ್ಯಂತ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಎಗ್ಗಿಲ್ಲದೆ ಸಾಗಿದೆ. ಬರೀ ಗೈಡ್ ಲೈನ್ಸ್ ಗೆ ಮಾತ್ರ ಸೀಮಿತವಾಗಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಯಾವುದೇ … Continue reading ಬೆಂಗಳೂರಲ್ಲಿ ಪಿಒಪಿ ಗಣೇಶ ಮೂರ್ತಿಗಳ ದರ್ಬಾರ್, ಮೂಕ ಪ್ರೇಕ್ಷಕರಾದ ಅಧಿಕಾರಿಗಳು