ಭಾರಿ ಮಳೆಗೆ ನಲುಗಿದ ಬೆಂಗಳೂರು, ಹಲವು ಪ್ರದೇಶಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಅಬ್ಬರಿಸುತ್ತಿದ್ದಾನೆ. ಸಂಜೆಯಾದ್ರೆ ಸಾಕು ಧೋ ಅಂತಾ ಸುರಿಯೋ ಮಳೆಗೆ ಜನರು ಹೈರಾಣಾಗಿದ್ರೆ. ಇತ್ತ ಒಂದೆರಡು ದಿನದ ಮಳೆಗೆ ಬಿಬಿಎಂಪಿ ಬಣ್ಣ ಬಯಲಾಗಿದೆ. ಮಳೆಯಿಂದ ಬೆಂಗಳೂರಿನಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕೆಲವೆಡೆ ಸಮಸ್ಯೆಯಾಗಿದ್ದು, 15 ಮರಗಳು‌ ಹಾಗೂ 44 ಮರದ ರೆಂಬೆ-ಕೊಂಬೆಗಳು ಧರೆಗುರುಳಿವೆ. ಪಾಲಿಕೆಯ ನಿಯಂತ್ರಣ ಕೊಠಡಿ ತಂಡಗಳು ಹಾಗೂ ಮರ ತೆರವು ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ತೆರವು … Continue reading ಭಾರಿ ಮಳೆಗೆ ನಲುಗಿದ ಬೆಂಗಳೂರು, ಹಲವು ಪ್ರದೇಶಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು