By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿಗರೇ ಗಮನಿಸಿ : ಜೂ.26, 27ರಂದು ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಬೆಂಗಳೂರಿಗರೇ ಗಮನಿಸಿ : ಜೂ.26, 27ರಂದು ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ
ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಿಗರೇ ಗಮನಿಸಿ : ಜೂ.26, 27ರಂದು ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ

Bengaluru residents, please note: There will be no power supply in these areas

Published June 25, 2025
Share
2 Min Read
Power Cut
SHARE

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೋರಮಂಗಲ ವಿಭಾಗದ 66/11 ಕೆವಿ ಗ್ಲೋಬಲ್ ಟೆಕ್ ಪಾರ್ಕ್, 66/11 ಕೆವಿ ಪ್ರೈಮಲ್, 66/11 ಕೆವಿ ಗಾಲ್ಫ್ಂಕ್ ಉಪಕೇಂದ್ರಗಳು, ಜಯನಗರ ವಿಭಾಗದ 66/11 ಕೆವಿ ಖೋಡೆಸ್ ಗ್ಲಾಸ್ ಫ್ಯಾಕ್ಟರಿ, 66/11 ಕೆವಿ ಇಸ್ಕಾನ್, 66/11 ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂ.26ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಅದೇ ರೀತಿ ಬೆಂಗಳೂರು ಉತ್ತರ ವೃತ್ತದ 66/11 ಕೆವಿ ಅಬ್ಬಿಗೆರೆ MUSS, 66/11ಕೆವಿ ಕೆ.ಎಚ್.ಬಿ.ಎಂ.ಯು.ಎಸ್.ಎಸ್ ವ್ಯಾಪ್ತಿಯ ಹಲವೆಡೆ ಜೂ.27ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಜೂ.26ರಂದು ವ್ಯತ್ಯಯವಾಗುವ ಪ್ರದೇಶಗಳು:
ಕೋರಮಂಗಲ ವಿಭಾಗದ ಆರ್.ಎಂ.ಝಡ್ ಎಕೋವರ್ಲ್ಡ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್‌ಮೆಂಟ್, ದೊಡ್ಡಕನ್ನೆಹಳ್ಳಿ ರಸ್ತೆ, ಗೇರ್ ಸ್ಕೂಲ್ ರಸ್ತೆ, ಆದರ್ಶ್, ಸಾಯಿ ಶೃತಿ, ಸ್ಟರ್ಲಿಂಗ್ ಅಸೆಂಟಿಯಾ, ಜೆ.ವಿ. ಹೋಟೆಲ್, 2ನೇ ಬ್ಲಾಕ್, 7ನೇ ಬ್ಲಾಕ್, 11ನೇ ಬ್ಲಾಕ್, ಆರ್‌ಜಿಐ ಮೂಲಸೌಕರ್ಯ 1&2, 9ನೇ ಎ&ಬಿ ಬ್ಲಾಕ್, ಇಂಟೆಲ್, ಸ್ಟೇಷನ್ ರಸ್ತೆ, ಬಿ.ನಾಗಸಂದ್ರ, ಎನ್‌ಎಎಲ್ ರಸ್ತೆ, ಎಸ್.ಆರ್. ಲೇಔಟ್, ಪಿ ಆರ್ ಲೇಔಟ್, ಗಾಲ್ಫಲಿಂಕ್ ಸಾಫ್ಟ್‌ವೇರ್ ಪ್ರೈ.ಲಿ. ಅಮರ ಜ್ಯೋತಿ ಲೇಔಟ್, ವೆಸ್ಟ್‌ವಿಂಗ್, ಕೋರಮಂಗಲ ವರ್ತುಲ್ ರಸ್ತೆಯ ಡೆಲ್, ವಿವೇಕಾನಂದನಗರ, ಶ್ರೀರಾಮ ಪ್ರಾಪರ್ಟೀಸ್, ವಿಂಡ್ ಟನಲ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಜಯನಗರ ವಿಭಾಗದ ಜಯನಗರ ವಿಭಾಗ ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ, ಮಂತ್ರಿ ಅಪಾರ್ಟ್‌ಮೆಂಟ್, ರಘುವನಗಾನಹಳ್ಳಿ ಗುಬ್ಲಾಳ, ಕುವೆಂಪು ನಗರ, ವಿವಿ ನಗರ, ವಿವಿ ಬಡಾವಣೆ, ಬಾಳಗಿ ಲೇಔಟ್, ರಾಯಲ್ ರೂಪ, ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರ, ಸಂಪಿಗೆ ನಗರ, ಜೆಸಿ ರಸ್ತೆ, ಶಾಂತಿ ಅಂಗಾರ, ಬಿಟಿಎಸ್ ರಸ್ತೆ, ರಿಚ್‌ಮಂಡ್ ವೃತ್ತ, ರೆಸಿಡೆನ್ಸಿ ರಸ್ತೆ, ಸುಧಾಮನಗರ, ಕೆಎಚ್ ರಸ್ತೆ, ಶಾಂತಿನಗರ, ಡಬಲ್ ರಸ್ತೆ, ಸುಬ್ಬಯ್ಯ ವೃತ್ತ, ಸಿದ್ದಯ್ಯ ರಸ್ತೆ, ಲಾಲ್‌ಬಾಗ್ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಜೂ.27 ರಂದು ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು
ಬೆಂಗಳೂರು ಉತ್ತರ ವೃತ್ತ, ಕಮ್ಮಗೊಂಡನಹಳ್ಳಿ, ರಾಘವೇಂದ್ರ ಲೇಔಟ್, ಲಕ್ಷ್ಮೀಪುರ, ವಡೇರಹಳ್ಳಿ, ಅಬ್ಬಿಗೆರೆ ಕೈಗಾರಿಕಾ ಪ್ರದೇಶ, ಏರ್ ಫೋರ್ಸ್ (ಜಾಲಹಳ್ಳಿ ಪೂರ್ವ) ಸಿಂಗಾಪುರ, ಪೈಪ್‌ಲೈನ್ ರಸ್ತೆ, ನಿಸರ್ಗ ಲೇಔಟ್, ಕೆಂಪೇಗೌಡ ಲೇಔಟ್, ಕಲಾನಗರ ಮುಖ್ಯರಸ್ತೆ, ಕಮ್ಮಗೊಂಡನಹಳ್ಳಿ, ವಿಶ್ವೇಶ್ವರಯ್ಯ ಲೇಔಟ್, ಎಚ್‌ವಿವಿ ಲೇಔಟ್, ವೈ-ಮ್ಯಾಕ್ ಸರ್ಕಲ್, ಕುವೆಂಪುನಗರ, ಕಾಶಿರಾಮ್ ನಗರ, ವಡೇರಹಳ್ಳಿ, ಸಿಂಹಾದ್ರಿ ಲೇಔಟ್, ಪ್ರಕೃತಿ ಲೇಔಟ್, ಮುನೀಶ್ವರಪ್ಪ ಲೇಔಟ್, ಲಕ್ಕಪ್ಪ ಲೇಔಟ್, ಬಾಲಾಜಿ ಲೇಔಟ್, ವರದರಾಜಸ್ವಾಮಿ ಲೇಔಟ್, ಬ್ರಿಗೇಡ್ ಪಾರ್ಕ್‌ಸೈಡ್ ನಾರ್ತ್ ಅಪಾರ್ಟ್‌ಮೆಂಟ್, ಶಿವನಹಳ್ಳಿ, ಶ್ರೀನಿಧಿ ಲೇಔಟ್, ಬಿಡಬ್ಲ್ಯೂಎಸ್‌ಎಸ್‌ಬಿ, ಪಾವನಿ, ಹೆರಿಟೇಜ್, ಸಿಆರ್‌ಪಿಎಫ್, ರಾಮಗೊಂಡನಹಳ್ಳಿ, ಐವಿಆರ್‌ಐ, ಶ್ರೀಕ್ ಅಪಾರ್ಟ್‌ಮೆಂಟ್, ಬಿಎಂಎಸ್ ಹಾಸ್ಟೆಲ್, 5 ನೇ ಹಂತ ಯಲಹಂಕ ಹೊಸ ಪಟ್ಟಣ, ಪುಟ್ಟೇನಹಳ್ಳಿ, ಪಾವನಿ, ಹೆರಿಟೇಜ್, ಸಿಆರ್‌ಪಿಎಫ್, ಕೆಂಚೇನಹಳ್ಳಿ, ಗಟಿಗ್ನಹಳ್ಳಿ, ಹರಿಹಳ್ಳಿ, ಸುರದೇನಪುರ, ಸದನಹಳ್ಳಿ, ಇಸ್ರೋ ಲೇಔಟ್, ಆಕಾಶಿನಾರ್, ಬೆಸ್ಕಾಂ, ಎಲ್‌ಬಿಎಸ್ ನಗರ, ಯಲಹಂಕೆ ಎಬಿ ಸೆಕ್ಟರ್, ಆವಲಹಳ್ಳಿ, ಎಸ್.ಎನ್.ಹಳ್ಳಿ, ರಾಜನಕುಂಟೆ, ಹೊನ್ನೇನಹಳ್ಳಿ, ಎವಿ ನಾನಹಳ್ಳಿ. ಪುರ, ಮಾರಸಂದ್ರ, ಸಿಲ್ವರ್ ಓಕ್, ನೆಲಕುಂಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

You Might Also Like

ಅ.27ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ದರ್ಶನ್ ಮತ್ತು ಗ್ಯಾಂಗ್‌ನ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ

ಡಿಕೆ ಶಿವಕುಮಾರ್‌ಗೆ ಸಿಗುತ್ತಾ ಸಿಎಂ ಭಾಗ್ಯ..? : ಕೋಡಿಮಠದ ಶ್ರೀಗಳು ಭವಿಷ್ಯ ಹೇಳಿದ್ದೇನು..?

ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ

ಭಾರತಕ್ಕೆ ಒಂದು ದೇಶ ಒಂದು ಚುನಾವಣೆ ಬೇಕು : ಅಣ್ಣಾಮಲೈ

TAGGED:bengaluruPower Cut
Share This Article
Facebook Copy Link Print
Previous Article ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಪರೋಕ್ಷ ವಾಗ್ದಾಳಿ
Next Article ತಿರುಮಲಕ್ಕೆ ಭೇಟಿ ನೀಡುವ ಭಕ್ತರ ಗಮನಕ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up