By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಂಭೀರ ಗಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಂಭೀರ ಗಾಯ

Latestಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಂಭೀರ ಗಾಯ

Bengaluru: Seven people seriously injured in cylinder explosion

Published January 13, 2025
Share
1 Min Read
Cylinder Blast
SHARE

ಬೆಂಗಳೂರು, ಜ.13: ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆ ಶೋಭ (60) ಮತ್ತು ಕರೀಬುಲ್ಲ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ದಿಜುಧಾರ್​ ಎಂಬುವರ ಮನೆಯಲ್ಲಿ ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟಗೊಂಡಿದೆ.

ಇಂದು ಬೆಳಗ್ಗೆ 8:25ಕ್ಕೆ ಈ ಅವಘಡ ಸಂಭವಿಸಿದ್ದು, ಒಂದು ಪುಟ್ಟ ಮಗು ಸೇರಿದಂತೆ ಒಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಸ್ಫೋಟದಿಂದ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಬಾಗಿಲು, ಕಿಟಕಿ ಚೂರಾಗಿದ್ದು, ಕಿಟಕಿಗೆ ಹಾಕಿದ್ದ ಬಟ್ಟೆ ಸುಟ್ಟು ಕರಕಲಾಗಿದೆ. ಜೊತೆಗೆ ಅಕ್ಕಪಕ್ಕದ ಮನೆಗಳಿಗೂ ಹಾನಿಯುಂಟು ಮಾಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದ್ದು, ಸ್ಥಳೀಯ ಪಿಣ್ಯ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಿಲಿಂಡರ್ ಸ್ಫೋಟ ಪ್ರಕರಣಗಳ ಹೆಚ್ಚಳ :
ದಿನೇದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮೊನ್ನೆಯಷ್ಟೇ ಅನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದರು. ಗಾಯಗೊಂಡವರ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ವಿಷ್ಣು ಜಯರಾಜ್ ಎಂಬುವವರು ಓರ್ವ ಮೃತಪಟ್ಟಿದ್ದರು. ಆನೇಕಲ್ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಇದೀಗ ಟಿ ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಗು ಸೇರಿ ಹಲವರು ಗಾಯಗೊಂಡಿದ್ದಾರೆ. ಇದರಿಂದಾಗಿ ಅಡುಗೆ ಮನೆಯಲ್ಲಿ ಸಿಲಿಂಡರ್ ಬಳಸಲು ಹೆದರುವಂತಾಗಿದೆ.

You Might Also Like

ಚಾರ್ಮಾಡಿ ಘಾಟ್‍ನಲ್ಲಿ ಭೂಮಿ ಬಿರುಕು- ಕಂಗಾಲದ ಕಾಫಿನಾಡು ಜನತೆ

ಸೆಪ್ಟಂಬರ್ ತಿಂಗಳಲ್ಲಿ ಸಾಲು ಸಾಲು ಬ್ಯಾಂಕ್ ರಜೆ, ಇಲ್ಲಿದೆ ರಜಾದಿನಗಳ ವಿವರ

ನಟಿ ರಮ್ಯಾ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಗಳ ಮೊಬೈಲ್ FSLಗೆ ರವಾನೆ

ಆಂಧ್ರಪ್ರದೇಶದಲ್ಲಿ ಸಿಂಹಾಚಲಂ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ, ಆತ್ಮಹತ್ಯೆ ಶಂಕೆ ಹಿನ್ನೆಲೆಯಲ್ಲಿ ನದಿಯಲ್ಲಿ ಹುಡುಕಾಟ

TAGGED:#BengaluruCylinder ExplosionGas Cylinder Explosion
Share This Article
Facebook Copy Link Print
Previous Article HD Devegowda 2 HD Devegowda 2 HD Devegowda 2 ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು ಹಾಕುತ್ತಿದೆ : ದೇವೇಗೌಡರ ಆರೋಪ
Next Article Top 10 News ಇಂದಿನ ಟಾಪ್-10 ಸುದ್ದಿಗಳು (13-01-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up