By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಲ್ತುಳಿತ ದುರಂತ : KSCA ಕಾರ್ಯದರ್ಶಿ ಮತ್ತು ಖಜಾಂಚಿ ರಾಜೀನಾಮೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾಲ್ತುಳಿತ ದುರಂತ : KSCA ಕಾರ್ಯದರ್ಶಿ ಮತ್ತು ಖಜಾಂಚಿ ರಾಜೀನಾಮೆ

ರಾಜ್ಯ-KarnatakaLatest

ಕಾಲ್ತುಳಿತ ದುರಂತ : KSCA ಕಾರ್ಯದರ್ಶಿ ಮತ್ತು ಖಜಾಂಚಿ ರಾಜೀನಾಮೆ

Bengaluru Stampede tragedy: KSCA Secretary and Treasurer resign

Published June 7, 2025
Share
1 Min Read
RCB Tragedy RCB Tragedy RCB Tragedy
SHARE

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ “ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ’ (ಕೆಎಸ್‌ಸಿಎ) ಕಾರ್ಯದರ್ಶಿ ಎ.ಶಂಕರ್ ಹಾಗೂ ಖಜಾಂಚಿ ಇ.ಎಸ್. ಜೈರಾಮ್ ಅವರು ತಮ್ಮ ಹುದ್ದೆಗಳಿಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಈ ಇಬ್ಬರು. ‘ಕಳೆದೆರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಹಾಗೂ ದುರದೃಷ್ಟಕರ ಘಟನೆಯಲ್ಲಿ ತಮ್ಮ ಪಾತ್ರ ಸೀಮಿತವಾಗಿದ್ದರೂ, ನೈತಿಕ ಹೊಣೆ ಹೊತ್ತು ನಾವು ಕೆಎಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ.
ಈ ಕುರಿತು ಸಂಸ್ಥೆಯ ಅಧ್ಯಕ್ಷರಿಗೆ ಶನಿವಾರ (2025ರ ಜೂನ್ 6ರಂದು) ರಾತ್ರಿ ಪತ್ರ ಬರೆದಿದ್ದೇವೆ ಎಂದು ತಿಳಿಸಲು ಬಯಸುತ್ತೇವೆ’ ಎಂದು ಉಲ್ಲೇಖಿಸಿದ್ದಾರೆ.

ಅಭಿಮಾನಿಗಳು ಕ್ರೀಡಾಂಗಣದ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಕಾಲ್ತುಳಿತ ಉಂಟಾಗಿತ್ತು. ಈ ವೇಳೆ 11 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ದುರಂತಕ್ಕೆ ಸರ್ಕಾರ, ಕೆಎಸ್‌ಸಿಎ, ಆರ್‌ಸಿಬಿ ಫ್ರಾಂಚೈಸ್ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ.

You Might Also Like

ಮಹಾರಾಷ್ಟ್ರ ಸೋಲಿಗೆ ಹೊಣೆಹೊತ್ತು ಡಿಸಿಎಂ ಹುದ್ದೆಗೆ ದೇವೇಂದ್ರ ಫಡ್ನವಿಸ್‌ ರಾಜೀನಾಮೆ

ಬೆಂಗಳೂರು : ಪಾರ್ಕಿಂಗ್ ವಿಚಾರವಾಗಿ ಕಿರಿಕ್, ನಾಲ್ವರಿಗೆ ಚಾಕು ಇರಿತ

LPG ಕೊರತೆ ಬೆನ್ನಲ್ಲೇ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಕಾಟ

Watch : ಬಾವಿಯಲ್ಲಿ ಬಿದ್ದಿದ್ದ ನರಿಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

TAGGED:Bengaluru Stampede
Share This Article
Facebook Copy Link Print
Previous Article Hassan Hassan Hassan Hassan : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ, ಮಕ್ಕಳು, ಅತ್ತೆಗೆ ವಿಷವಿಟ್ಟ ಮಹಿಳೆ ಅರೆಸ್ಟ್.!
Next Article DK Suresh Vs HD Kumaraswamy ಆರೋಗ್ಯ ನೋಡಿಕೊಳ್ಳಿ ಎಂದ ಡಿ.ಕೆ.ಸುರೇಶ್‌ಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up