By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್

ರಾಜ್ಯ-KarnatakaLatest

ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್

Bengaluru's Peenya flyover to close April 13 for safety tests

Published April 11, 2026
Share
1 Min Read
Peenya flyover
SHARE

ಬೆಂಗಳೂರು, ಏ.11: ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯಾ ಎಲಿವೇಟೆಡ್‌ ಫ್ಲೈಓವರ್‌ ಮೇಲೆ ಅಳವಡಿಸಲಾದ ಕೇಬಲ್‌ ದುರಸ್ಥಿ ಕಾಮಗಾರಿ ಪೂರ್ಣಗೊಂಡಿದ್ದು, ಅಂತಿಮ ಲೋಡ್‌ ಟೆಸ್ಟಿಂಗ್‌ ಹಿನ್ನಲೆಯಲ್ಲಿ ಏಪ್ರಿಲ್‌ 13ರಿಂದ 17ರವರೆಗೆ ಮೇಲ್ಸೇತುವೆಯ ಮೇಲೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಮೇಲ್ಸೇತುವೆಯ ರಚನಾ ಸಮಗ್ರತೆಯನ್ನು ಪರಿಶೀಲಿಸಲು ಐದು ದಿನಗಳ ಕಾಲ ಲೋಡ್‌ ಟೆಸ್ಟಿಂಗ್‌ ನಡೆಯಲಿದೆ. ಏಪ್ರಿಲ್‌ 13ರಂದು ಬೆಳಗಿನ ಜಾವ 5 ಗಂಟೆಯಿಂದ ಏಪ್ರಿಲ್‌ 17ರಂದು ಬೆಳಗ್ಗೆ 11 ಗಂಟೆಯವರೆಗೆ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಕೆನ್ನಮೆಟಲ್‌ ವಿಡಿಯಾ ಅಪ್ಪರ್‌ ರ್ಯಾಂಪ್‌ನಿಂದ ಎಸ್‌ಆರ್‌ಎಸ್‌ ಡೌನ್‌ ರ್ಯಾಂಪ್‌ವರೆಗೆ ಎರಡೂ ದಿಕ್ಕುಗಳಲ್ಲಿ ಸಂಚಾರ ನಿರ್ಬಂಧ ಇರಲಿದೆ. ಲೋಡ್‌ ಟೆಸ್ಟ್‌ ಸಂದರ್ಭದಲ್ಲಿ ತಲಾ 32 ಟನ್‌ ಭಾರ ಹೊತ್ತ 8 ಟ್ರಕ್‌ಗಳನ್ನು ನಾಲ್ಕು ನಿರ್ದಿಷ್ಟ ಸ್ಪ್ಯಾನ್‌ಗಳ ಮೇಲೆ ನಿಲ್ಲಿಸಿ ಪರೀಕ್ಷೆ ನಡೆಸಲಾಗುತ್ತದೆ. ಈ ವೇಳೆ ಸೇತುವೆಯ ಬಾಗುವಿಕೆ ಹಾಗೂ ರಚನಾತ್ಮಕ ಬದಲಾವಣೆಗಳನ್ನು ಗೇಜ್‌ಗಳ ಮೂಲಕ ಅಳೆಯಲಾಗುತ್ತದೆ. ಪರೀಕ್ಷೆಯಲ್ಲಿ ಯಶಸ್ಸು ಕಂಡರೆ ಮೇಲ್ಸೇತುವೆಯನ್ನು ಸುರಕ್ಷಿತವೆಂದು ಘೋಷಿಸಿ ಪುನಃ ಸಂಚಾರಕ್ಕೆ ತೆರೆಯಲಾಗುತ್ತದೆ.

ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್‌ ವಿಡಿಯಾ ಬಳಿ ಫ್ಲೈಓವರ್‌ ಕೆಳಭಾಗದ ಎನ್‌ಎಚ್‌ 4 ಹಾಗೂ ಸರ್ವಿಸ್‌ ರಸ್ತೆಗಳ ಮೂಲಕ 8ನೇ ಮೈಲಿ, ಟಿ.ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್‌, ಪೀಣ್ಯಾ ಜಂಕ್ಷನ್‌, ಎಸ್‌ಆರ್‌ಎಸ್‌ ಜಂಕ್ಷನ್‌, ಗೊರಗುಂಟೆಪಾಳ್ಯ ಮಾರ್ಗವಾಗಿ ಸಂಚರಿಸಬೇಕು.

ಸಿಎಂಟಿಐ ಕಡೆಯಿಂದ ನೆಲಮಂಗಲದತ್ತ ಸಾಗುವ ವಾಹನಗಳು ಫ್ಲೈಓವರ್‌ ಕೆಳಭಾಗದ ಎನ್‌ಎಚ್‌ 4 ಹಾಗೂ ಸರ್ವಿಸ್‌ ರಸ್ತೆಗಳ ಮೂಲಕ ಎಸ್‌ಆರ್‌ಎಸ್‌ ಜಂಕ್ಷನ್‌, ಪೀಣ್ಯಾ ಪೊಲೀಸ್‌ ಠಾಣೆ ಜಂಕ್ಷನ್‌, ಜಾಲಹಳ್ಳಿ ಕ್ರಾಸ್‌, ದಾಸರಹಳ್ಳಿ, 8ನೇ ಮೈಲಿ, ಪಾರ್ಲೆಜಿ ಟೋಲ್‌ ಮಾರ್ಗವಾಗಿ ಸಂಚರಿಸುವಂತೆ ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

You Might Also Like

ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ

IPL 2025 Final : RCB vs PBKS ಫೈನಲ್ ಪಂದ್ಯಕ್ಕೆ ಕ್ಷಣಗಣನೆ

ಜಾತಿ ಜನಗಣತಿ ಏಕೆ ಬೇಕು..?

ಸಂಸತ್‌ ಭವನದ ಗೋಡೆ ಹಾರಿ ಆವರಣ ಪ್ರವೇಶಿಸಿದ ವ್ಯಕ್ತಿ ಬಂಧನ

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಇಬ್ಬರು ಬಲಿ

TAGGED:Peenya Flyover
Share This Article
Facebook Copy Link Print
Previous Article Abdul Jabbar ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ : ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ
Next Article Vande Bharat Sleeper Train ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Narendra Modi Narendra Modi Narendra Modi
ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ
ರಾಜ್ಯ-Karnataka Latest
April 11, 2026
Vande Bharat Sleeper Train
ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್
ರಾಜ್ಯ-Karnataka
April 11, 2026
Abdul Jabbar
ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ : ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ
ರಾಜಕೀಯ | Politics
April 11, 2026
Rain Alert
ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಮಳೆ–ಬಿಸಿಲಿನ ಮಿಶ್ರ ಹವಾಮಾನ
ರಾಜ್ಯ-Karnataka
April 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up