By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಸರಾ ಆನೆಗಳ ತೂಕ ಪರೀಕ್ಷೆಯಲ್ಲಿ ಅಭಿಮನ್ಯುವನ್ನು ಮೀರಿಸಿದ ಭೀಮ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ದಸರಾ ಆನೆಗಳ ತೂಕ ಪರೀಕ್ಷೆಯಲ್ಲಿ ಅಭಿಮನ್ಯುವನ್ನು ಮೀರಿಸಿದ ಭೀಮ

ರಾಜ್ಯ-KarnatakaLatest

ದಸರಾ ಆನೆಗಳ ತೂಕ ಪರೀಕ್ಷೆಯಲ್ಲಿ ಅಭಿಮನ್ಯುವನ್ನು ಮೀರಿಸಿದ ಭೀಮ

Bhima surpasses Abhimanyu in Dussehra elephant weight test

Published August 11, 2025
Share
1 Min Read
WhatsApp Image 2025 08 11 at 10.43.41 f58b3d4a WhatsApp Image 2025 08 11 at 10.43.41 f58b3d4a WhatsApp Image 2025 08 11 at 10.43.41 f58b3d4a
SHARE

ಬೆಂಗಳೂರು : ವಿಶ್ವ ವಿಖ್ಯಾತ ನಾಡಹಬ್ಬ ದಸರಾ 2025 ಹಬ್ಬದ ಆಚರಣೆಗೆ ಎಲ್ಲ ಸಿದ್ಧತೆಗಳು ಆರಂಭಗೊಂಡಿವೆ. ದಸರಾ ಕಾರ್ಯಾಕಾರಿಣಿ ಸಭೆ ಈಗಾಗಲೇ ಆಗಿದೆ. ಅರಮನೆ ತುಂಬೆಲ್ಲ ಭರ್ಜರಿ ದೀಪಾಲಂಕಾರ ಮಾಡಲಾಗಿದೆ. ಇಂದು ಗಜಪಡೆ ಅರಮನೆ ಪ್ರವೇಶಿಸಿದ್ದು, ಕಾಡಿನಿಂದ ಬರುತ್ತಿದ್ದಂತೆ ಪ್ರತಿ ವರ್ಷದಂತೆ ಈ ವರ್ಷವು ಒಂದೊಂದೆ ಆನೆಯ ತೂಕ ಪರೀಕ್ಷೆ ನಡೆಯಿತು. ತೂಕದಲ್ಲಿ ಅಭಿಮನ್ಯು ಆನೆಯನ್ನು ಭೀಮ ಮೀರಿಸಿದ್ದಾನೆ.

ಮೈಸೂರು ದಸರಾ ಹಬ್ಬ ಹಿನ್ನಲೆ ಇಂದು ಗಜಪಡೆಗೆ ತೂಕ ಪರೀಕ್ಷೆ ಮೊದಲ ಹಂತದ ತೂಕ ಪರೀಕ್ಷೆ ನಡೆಯಿತು. ಕಾಡಿನಿಂದ ನಾಡಿಗೆ ಬಂದ ನಂತರ ನಡೆಯುವ ನಡೆಯುವ ಮೊಲದ ಪ್ರಕ್ರಿಯೆ ಇದಾಗಿದೆ. ಅಭಿಮನ್ಯುಗಿಂತ ಭೀಮ ಹೆಚ್ಚಿನ ತೂಕ (5465 ಕೆಜಿ) ಹೊಂದಿರುವುದು ಗೊತ್ತಾಗಿದೆ. ಈ ಮೂಲಕ ಕ್ಯಾಪ್ಟನ್ ಆನೆ ಅಭಿಮಾನ್ಯ 5360 ಕೆಜಿ ತೂಗುವ ಮೂಲಕ ದಸರಾ ಆನೆಗಳಲ್ಲಿ ಎರಡನೇ ಹೆಚ್ಚು ತೂಕದ ಆನೆಯಾಗಿ ಹೊರ ಹೊಮ್ಮಿತು.

2017ರಲ್ಲಿ ಪಾಲ್ಗೊಂಡಿದ್ದ ಭೀಮ ಮತ್ತದೇ ಕಳೆದ ನಾಲ್ಕು ವರ್ಷಗಳಿಂದ ಪಾಲ್ಗೊಳ್ಳುತ್ತಿರುವ ಭೀಮನ ತೂಕ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. 2022ರಲ್ಲಿ 4000 ಕೆಜಿ ತೂಕ ತೂಗಿದ್ದ ಭೀಮನ ತೂಕ ಹೆಚ್ಚಾಗಿದೆ. ಭೀಮನಿಗೆ ಸದ್ಯ 25 ವರ್ಷ ವಯಸ್ಸಾಗಿದೆ. ವಿವಿಧ ಆನೆಗಳು ವರ್ಷಗಳಿಂದಲೂ ಮೈಸೂರು ದಸರೆಗಾಗಿ ಕಾಡಿನಿಂದ ನಾಡಿಗೆ ಬರುತ್ತಿವೆ.

ಒಂಬತ್ತು ವರ್ಷಗಳಿಂದ ಮೈಸೂರಿಗೆ ಬರುತ್ತಿರುವ ಆನೆ ಧನಂಜಯ್ 5310 ಕೆಜಿ ತೂಕ ಹೊಂದಿದರೆ, ಆನೆ ಪ್ರಶಾಂತ 5110 ಕೆಜಿ, ಮಹೇಂದ್ರ ಆನೆಯ ತೂಕ 5120 ಕೆಜಿ, ಏಕಲವ್ಯ 5305 ಕೆಜಿ, 26 ವರ್ಷದ ಕಂಜನ್ 4880 ಕೆಜಿ, ಲಕ್ಷ್ಮೀ ಆನೆ 3730 ಕೆಜಿ ಹಾಗೂ ಕಾವೇರಿ ಆನೆ 3010 ಕೆಜಿ ತೂಕ ಹೊಂದಿದೆ. ಈ ಮೂಲಕ ಕಾವೇರಿ ಆನೆ ಅತಿ ಕಡಿಮೆ ತೂಕ ಹೊಂದಿದ ದಸರೆ ಆನೆಯಾಗಿದೆ.

You Might Also Like

ಅಮೇರಿಕ ಇಲ್ಲದ ನಾಟೋ “ಪೇಪರ್ ಹುಲಿ” : ಎಂದ ಟ್ರಂಪ್

ಕುರಾನ್‌ ಸುಟ್ಟು ಸುದ್ದಿಯಾಗಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ “ಹಂತಕರು”

ಆರ್‌ಡಿಎಕ್ಸ್ ತುಂಬಿದ ವಾಹನಗಳೊಂದಿಗೆ ಉಗ್ರರ ಪ್ರವೇಶ ವದಂತಿ : ಮುಂಬೈನಲ್ಲಿ ಹೈಅಲರ್ಟ್

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ʻಎಕ್ಕʼ ಟೀಸರ್‌ ರಿಲೀಸ್‌ ಮುಂದೂಡಿದ ಚಿತ್ರತಂಡ

ಕಾವೇರಿ ಆರತಿ ವೇಳೆ ಪ್ರತಿ ದಿನ ಉಚಿತವಾಗಿ ಲಡ್ಡು ವಿತರಣೆ

TAGGED:Dasara Elephants
Share This Article
Facebook Copy Link Print
Previous Article Fastag Fastag Fastag ಆ.15 ರಿಂದ 3,000 ರೂ.ಗಳಿಗೆ ಲಭ್ಯವಾಗಲಿದೆ ವಾರ್ಷಿಕ FasTag ಪಾಸ್‌
Next Article DK Shivakumar ರಾಜಣ್ಣ ರಾಜೀನಾಮೆ ಕುರಿತು ಡಿಕೆ ಶಿವಕುಮಾರ್ ಪ್ರತಿಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up