ಡ್ರಗ್ಸ್ ಹಿಂದೆ ಬಿದ್ದಿದ್ದ ‘ಭೀಮ’ನಿಗೆ ಸಂಕಷ್ಟ

ಬೆಂಗಳೂರು : ವಿಜಯ್ ನಿರ್ದೇಶಿಸಿ, ನಟಿಸಿದ್ದ ಭೀಮಾ ಸಿನಿಮಾ ದುನಿಯಾ ವಿಜಯ್ ಸಿನಿಮಾದ ಪ್ರಮೋಷನ್ ನಟ ದುನಿಯಾ ವಿಜಯ್ ಗೆ ಕಂಟಕವಾಗುವ ಸಾಧ್ಯತೆ ಇದೆ. ಭೀಮ’ ನಟ ದುನಿಯಾ ವಿಜಯ್​ಗೆ ಸಿಸಿಬಿ ಪೊಲೀಸರು ನೋಟಿಸ್ ಕೊಡಲಿಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ. ಚಾಮರಾಜ ಪೇಟೆ ಸಿಸಿಬಿ ಕಚೇರಿಯ ಕೂಗಳತೆ ದೂರದಲ್ಲಿಯೇ ಮಾದಕವಸ್ತು ಸೇವನೆ ಮಾಡುತ್ತಿದ್ದಾರೆ ಎಂದು ದುನಿಯಾ ವಿಜಯ್​ ಹೇಳಿದ್ದರು. ಇದೀಗ ನಟನ ಹೇಳಿಕೆಯ ವಿಚಾರವಾಗಿ ಸಿಸಿಬಿ ನೋಟಿಸ್​ ಕೊಡಲು ಮುಂದಾಗಿದ್ದಾರೆ. ಭೀಮಾ ಸಿನಿಮಾ ರಿಲೀಸ್ ಆದ್ಮೇಲೆ ನಟ ದುನಿಯಾ … Continue reading ಡ್ರಗ್ಸ್ ಹಿಂದೆ ಬಿದ್ದಿದ್ದ ‘ಭೀಮ’ನಿಗೆ ಸಂಕಷ್ಟ