By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್

BlogLatestರಾಜ್ಯ-Karnataka

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್

Big relief for KJ George in DySP Ganapathi suicide case

Published August 27, 2024
Share
1 Min Read
KJ George And Ganapati
SHARE

ದೆಹಲಿ : ಡಿವೈಎಸ್‌ಪಿ ಎಂಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದರಿಂದಾಗಿ ಸಚಿವ ಜಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಪಾತ್ರವಿಲ್ಲ ಎಂದು ತೀರ್ಪು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೃತ ಗಣಪತಿಯವರ ಸಹೋದರಿ ಸಬೀತಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್ನ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಸಬೀತಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ ಹಾಗೂ ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್ ಸಲ್ಲಿಸಿದ್ದವು. ಡಿವೈಎಸ್‌ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದಿದ್ದವು.

ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ, ವಿದ್ಯಾರ್ಥಿಗಳ ಆಕ್ರೋಶ

ಪ್ರಕರಣದ ಹಿನ್ನೆಲೆ: ಮೂಲತಃ ಕೊಡಗಿನವರಾದ ಗಣಪತಿ ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದರು. 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ ಕೊಠಡಿ ಸಂಖ್ಯೆ 315ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್‌ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಹೇಳಿದ್ದರು.

You Might Also Like

ಲಿಂಕ್ ಕೆನಾಲ್ ನೀರು ಕುಣಿಗಲ್ ತಾಲೂಕಿಗೆ ಮಾತ್ರ ಸೀಮಿತ : ಶಾಸಕ ಎಚ್ ಡಿ ರಂಗನಾಥ್

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

Heart Attack : ರಾಜ್ಯದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು

ಸಾಕ್ಷಿಗೆ ಸಂಗ್ರಹಿಸಿದ್ದ 10 ಕೆಜಿ ಗಂಜಾ, 9 ಕೆಜಿ ಭಾಂಗ್‌ ತಿಂದ ಇಲ್ಲಿಗಳು

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್

TAGGED:DySP GanapathiKJ George
Share This Article
Facebook Copy Link Print
Previous Article Exam ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ, ವಿದ್ಯಾರ್ಥಿಗಳ ಆಕ್ರೋಶ
Next Article Bhairathi Ranagal ಭೈರತಿ ರಣಗಲ್‍ ಚಿತ್ರದ ರಿಲೀಸ್ ಡೇಟ್ ಅನೌನ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up