ಬೆಲೆ ಏರಿಕೆ ಮದ್ಯೆ ಸದ್ಯದಲ್ಲೇ ವಾಹನ ಮಾಲೀಕರಿಗೆ ಕಾದಿದೆ ‘ಹೊಗೆ’ ಶಾಕ್

ಬೆಂಗಳೂರು : ಸದ್ಯದಲ್ಲೇ ಹೆಚ್ಚಾಗಲಿದೆ ವಾಹನಗಳ ಎಮಿಷನ್ ಟೆಸ್ಟಿಂಗ್ ದರ. ಎಮಿಷನ್ ಟೆಸ್ಟಿಂಗ್ ದರ ಏರಿಕೆ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕರ್ನಾಟಕ ಎಮಿಷನ್ ಟೆಸ್ಟಿಂಗ್ ಸೆಂಟರ್ ಓನರ್ ಅಸೋಸಿಯೇಷನ್ ಮನವಿ ಮಾಡಲಾಗಿದೆ. ಈ ಹಿಂದೆ ಒಂದು ವಾಹನಕ್ಕೆ ಎಮಿಷನ್ ಟೆಸ್ಟ್ ಮಾಡಿದ್ರೆ ಎಮಿಷನ್ ಟೆಸ್ಟಿಂಗ್ ಸೆಂಟರ್ ಗಳಿಂದ ಸರ್ಕಾರಕ್ಕೆ 3 ರುಪಾಯಿ 25 ಪೈಸೆ ನೀಡಬೇಕಿತ್ತು.ಇನ್ಮುಂದೆ ಸರ್ಕಾರಕ್ಕೆ 13 ರುಪಾಯಿ 80 ಪೈಸೆ ನೀಡಬೇಕಂತೆ. ಹಾಗಾಗಿ ಎಮಿಷನ್ ಟೆಸ್ಟಿಂಗ್ ಸೆಂಟರ್ ಮಾಲೀಕರು ದರ ಹೆಚ್ಚಳಕ್ಕೆ … Continue reading ಬೆಲೆ ಏರಿಕೆ ಮದ್ಯೆ ಸದ್ಯದಲ್ಲೇ ವಾಹನ ಮಾಲೀಕರಿಗೆ ಕಾದಿದೆ ‘ಹೊಗೆ’ ಶಾಕ್