By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ಡಿಎಂಕೆ ಸೇರಿದ ಪನ್ನೀರ್‌ಸೆಲ್ವಂ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ಡಿಎಂಕೆ ಸೇರಿದ ಪನ್ನೀರ್‌ಸೆಲ್ವಂ
ರಾಷ್ಟ್ರೀಯ-NationalLatest

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ಡಿಎಂಕೆ ಸೇರಿದ ಪನ್ನೀರ್‌ಸೆಲ್ವಂ

Big twist in Tamil Nadu politics: Panneerselvam joins DMK

Published February 27, 2026
Share
1 Min Read
Panneerselvam Panneerselvam Panneerselvam
SHARE

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ನಡುವೆಯೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಅವರು ಡಿಎಂಕೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಪನ್ನೀರ್‌ಸೆಲ್ವಂ ಅವರನ್ನು ಈ ಹಿಂದೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದೀಗ ಅವರು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಪ್ರಧಾನ ಕಚೇರಿ ‘ಅಣ್ಣಾ ಅರಿವಲಯಂ’ನಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಪಕ್ಷದ ಸದಸ್ಯತ್ವವನ್ನು ಸ್ವೀಕರಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪನ್ನೀರ್‌ಸೆಲ್ವಂ ಅವರಿಗೆ ಡಿಎಂಕೆ ಸ್ಪರ್ಧಿಸಲು ಅವಕಾಶ ನೀಡುವ ಸಾಧ್ಯತೆ ಇದೆ. 2021ರ ಚುನಾವಣೆಯಲ್ಲಿ ಅವರು ಜಯ ಸಾಧಿಸಿದ್ದ ಬೋಡಿನಾಯಕನೂರು ಕ್ಷೇತ್ರದಿಂದಲೇ ಈ ಬಾರಿ ಡಿಎಂಕೆ ಅವರನ್ನು ಕಣಕ್ಕಿಳಿಸಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಇದೇ ವೇಳೆ, ಪನ್ನೀರ್‌ಸೆಲ್ವಂ ಅವರ ಆಪ್ತ ಬೆಂಬಲಿಗರಾದ ಆರ್. ವೈತಿಲಿಂಗಂ ಮತ್ತು ಪಾಲ್ ಮನೋಜ್ ಪಾಂಡಿಯನ್ ಇತ್ತೀಚೆಗೆ ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಡಿಎಂಕೆ ಸೇರ್ಪಡೆಗೊಂಡಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

ಪನ್ನೀರ್‌ಸೆಲ್ವಂ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಅತ್ಯಂತ ವಿಶ್ವಾಸಾರ್ಹ ಸಲಹೆಗಾರರಾಗಿ ಗುರುತಿಸಿಕೊಂಡಿದ್ದರು. ಅವರ ಈ ರಾಜಕೀಯ ಹೆಜ್ಜೆ ತಮಿಳುನಾಡಿನ ಚುನಾವಣಾ ರಾಜಕೀಯದಲ್ಲಿ ಹೊಸ ಸಮೀಕರಣಗಳನ್ನು ಹುಟ್ಟುಹಾಕುವ ಸಾಧ್ಯತೆಯಿದೆ.

You Might Also Like

ಕನ್ನಡಿಗರಿಗೆ ಉದ್ಯೋಗ ವಿಚಾರ : ಉದ್ಯಮಿಗಳ ವಿರುದ್ಧ ರಾಜ್ಯ ರೈತ ಸಂಘ ಗರಂ

ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಬ್ರೆಡ್‌ನೊಳಗೆ ಡ್ರಗ್ಸ್ ಸಾಗಾಟ : ನೈಜೀರಿಯಾ ಮೂಲದ ಮಹಿಳೆ ಸೆರೆ

ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ : ಬೆಂಗಳೂರಲ್ಲಿ ಬಿಎಂಟಿಸಿ-ಮೆಟ್ರೋ ಸೇವೆ 2 ಗಂಟೆಯವರೆಗೆ ವಿಸ್ತರಣೆ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, 11ಕ್ಕೆ ಅಭಿಮಾನಿಗಳ ದುರಂತ ಸಾವು

TAGGED:Tamil Nadu Politics
Share This Article
Facebook Copy Link Print
Previous Article ddd ddd ddd ಪಾಕಿಸ್ತಾನ-ಅಫ್ಘಾನಿಸ್ತಾನ ನಡುವೆ ಯುದ್ಧ : ಪಾಕ್ ಮಿಲಿಟರಿ ನೆಲೆಗಳ ಮೇಲೆ ಅಫ್ಘಾನ್ ವಾಯುದಾಳಿ
Next Article vinay kulkarni ಯೋಗೀಶ್ ಗೌಡ ಕೊಲೆ ಪ್ರಕರ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಜಾಮೀನು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PUC Exam 1 PUC Exam 1 PUC Exam 1
ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ
ರಾಜ್ಯ-Karnataka
February 28, 2026
Vijay Vijay Vijay
ಥಳಪತಿ ವಿಜಯ್ ದಂಪತಿಗಳು ಬೇರೆಯಾಗುತ್ತಿರುವುದು ಏಕೆ..?
Entertainment
February 28, 2026
Bel 2 Bel 2 Bel 2
ಸಾಲ ತೀರಿಸದಿದ್ದಕ್ಕೆ ಮನೆ ಸೀಜ್ ಮಾಡಿದ ಫೈನಾನ್ಸ್ ಕಂಪನಿ, ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ
ಬೆಳಗಾವಿ-Belagavi
February 28, 2026
Iran 01 Iran 01 Iran 01
ಇರಾನ್ ರಾಜಧಾನಿ ತಹರಾನ್ ಮೇಲೆ ಇಸ್ರೇಲ್ ‘ಪ್ರಿವೆಂಟಿವ್ ಅಟ್ಯಾಕ್’ : ಸರಣಿ ಸ್ಫೋಟ
ವಿದೇಶ-International
February 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up