By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಗಳು ರೀಎಂಟ್ರಿ, ಆಟ ಮತ್ತೆ ಶುರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಬಿಗ್‌ಬಾಸ್‌ ಮನೆಗೆ ಸ್ಪರ್ಧಿಗಳು ರೀಎಂಟ್ರಿ, ಆಟ ಮತ್ತೆ ಶುರು

EntertainmentLatest

ಬಿಗ್‌ಬಾಸ್‌ ಮನೆಗೆ ಸ್ಪರ್ಧಿಗಳು ರೀಎಂಟ್ರಿ, ಆಟ ಮತ್ತೆ ಶುರು

Bigg Boss contestants re-enter the house, the game starts again

Published October 9, 2025
Share
2 Min Read
Bigg Boss Bigg Boss Bigg Boss
SHARE

ಬೆಂಗಳೂರು: ಮಾಲಿನ್ಯ ನಿಯಂತರಣ ಮಂಡಳಿ ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಿದ ಕಾರಣದಿಂದ ಬಿಗ್‌ಬಾಸ್‌ ಶೋಗೆ ಸಹ ತೊಂದರೆ ಆಗಿತ್ತು. ಆದರೆ ಇದೀಗ ಮತ್ತೆ ಶೂಟಿಂಗ್‌ ಶುರುವಾಗಿದ್ದು, ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯ ಒಳಗೆ ಬರುತ್ತಿರುವ ವಿಡಿಯೋವನ್ನ ಶೋ ನಡೆಯುತ್ತಿರುವ ಕಲರ್ಸ್‌ ವಾಹಿನಿ ಬಿಡುಗಡೆ ಮಾಡಿದೆ.

ಬಿಗ್‌ಬಾಸ್‌ ಶೂಟಿಂಗ್‌ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನ ಪಾಲನೆ ಮಾಡಿಲ್ಲ ಎನ್ನುವ ಕಾರಣಕ್ಕೆ ಮೊನ್ನೆ ರಾತ್ರಿ ಬೀಗ ಹಾಕಲಾಗಿತ್ತು. ಇದರಿಂದ ಬಿಗ್‌ಬಾಸ್‌ ಕಾರ್ಯಕ್ರಮಕ್ಕೆ ಸಹ ತೊಂದರೆ ಆಗಿತ್ತು. ಶೂಟಿಂಗ್‌ ಸಹ ನಿಲ್ಲಿಸಲಾಗಿತ್ತು. ಅಲ್ಲದೇ, ಬಿಗ್‌ಬಾಸ್‌ ಸ್ಪರ್ಧಿಗಳನ್ನ ಮನೆಯಿಂದ ಹೊರೆಗ ಕಳುಹಿಸಿ ಬಿಡದಿಯ ಈಗಲ್‌ ಟನ್‌ ರೆಸಾರ್ಟ್‌ನಲ್ಲಿ ಇರಿಸಲಾಗಿತ್ತು. ಇದೀಗ ಡಿಸಿಎಂ ಡಿಕೆ ಸಿವಕುಮಾರ್‌ ಅವರ ಸೂಚನೆಯ ಮೇರೆಗೆ ಸ್ಟುಡಿಯೋ ಓಪನ್‌ ಮಾಡಲಾಗಿದ್ದು, ಮತ್ತೆ ಶೂಟಿಂಗ್‌ ಶುರು ಮಾಡಲಾಗಿದೆ. ಈ ಬಗ್ಗೆ ವಾಹಿನಿ ಪ್ರೋಮೋ ಒಂದನ್ನ ರಿಲೀಸ್‌ ಮಾಡಿದೆ.

ವಾಹಿನಿ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಬಿಗ್‌ಬಾಸ್‌ 17 ಸ್ಪರ್ಧಿಗಳು ಬಿಗ್‌ಬಾಸ್ ಮನೆಯ ಮುಖ್ಯದ್ವಾರದ ಮೂಲಕ ಎಂಟ್ರಿ ಕೊಡುತ್ತಿರುವುದನ್ನ ನೋಡಬಹುದಾಗಿದೆ. ಮಂಗಳವಾರ ರಾತ್ರಿ 7 ಗಂಟೆಯಿಂದ ಗುರುವಾರದವರೆಗೆ ರೆಸಾರ್ಟ್‌ನಲ್ಲಿ ಇದ್ದ ಸ್ಪರ್ಧಿಗಳು ಮತ್ತೆ ಮರಳಿ ಮನೆಗೆ ಬಂದಿದ್ದಾರೆ. ಈ ವಿಡಿಯೋದಲ್ಲಿ ಸ್ಪರ್ಧಿಗಳನ್ನ ಬಿಗ್‌ಬಾಸ್‌ ವೆಲ್‌ಕಮ್‌ ಎಂದು ಹೇಳುವ ಮೂಲಕ ಎಲ್ಲರನ್ನ ಸ್ವಾಗತ ಮಾಡಲಾಗಿದೆ.


ಜಾಲಿವುಡ್‌ ಸ್ಟುಡಿಯೋ ಸೀಲ್ ತೆರೆಯುವಂತೆ ನಿರ್ದೇಶಿಸಿರುವ ಡಿ.ಕೆ ಶೀವಕುಮಾರ್‌ಗೆ ನಟ ಸುದೀಪ್ ಧನ್ಯವಾದ ಹೇಳಿದ್ದಾರೆ. ಮಾನ್ಯ ಡಿ.ಕೆ ಶಿವಕುಮಾರ್‌ ಸರ್ ಅವರ ಸಮಯೋಚಿತ ಸಹಾಯಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಇತ್ತೀಚಿನ ಗೊಂದಲಗಳ ಜೊತೆ #BBK ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿರಲಿಲ್ಲ ಎಂಬುದನ್ನು ಗುರುತಿಸಿ, ಸ್ಪಷ್ಟಪಡಿಸಿದ ಸಂಬಂಧಿತ ಅಧಿಕಾರಿಗಳಿಗೆ ಸಹ ಧನ್ಯವಾದಗಳು.

ನನ್ನ ಕರೆಗೂ ತಕ್ಷಣ ಸ್ಪಂದಿಸಿದ ಉಪಮುಖ್ಯಮಂತ್ರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ತಮ್ಮ ನಿಷ್ಠಾವಂತ ಪ್ರಯತ್ನಗಳಿಗೆ #Nalpad ಅವರಿಗೆ ಸಹ ವಿಶೇಷ ಧನ್ಯವಾದಗಳು ಎಂದೂ ಸಹ ಹೇಳಿದ್ದಾರೆ.

ಸ್ಟುಡಿಯೋ ಓಪನ್‌ ಮಾಡಿದ್ದ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಯಮಗಳನ್ನ ಅನುಸರಿಸದ ಕಾರಣ ಸ್ಟುಡಿಯೋಗೆ ಬೇಗ ಹಾಕಲಾಗಿತ್ತು. ಆದರೆ ಈಗ ಅನುಮತಿ ಕೊಡಲಾಗಿದೆ. ಇದು ಕಾರ್ಯರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿದ್ದು, ಪ್ರತಿಭಟನೆ ಮಾಡುತ್ತಲೇ ಕೆಲ ಕಾರ್ಯಕರ್ತರು ಏಕಾಏಕಿ ಜಾಲಿವುಡ್‌ ಸ್ಟುಡಿಯೋ ಒಳಗೆ ಪ್ರವೇಶ ಮಾಡಿದ್ದು, ಮಹಿಳೆಯರು ಗೇಟ್‌ ಹತ್ತಿದ್ದರು. ಈ ಕಾರಣದಿಂದ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

You Might Also Like

ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಲು ಮುಂದಾದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್

” ಕೃಷ್ಣಂ ಪ್ರಣಯ ಸಖಿ” ನೋಡಿ ಫಿದಾ ಆದ ದುಬೈ ಕನ್ನಡಿಗರು

ಕರೂರ್ ರ‍್ಯಾಲಿ ಕಾಲ್ತುಳಿತ : ಸಾವಿನ ಸಂಖ್ಯೆ 39ಕ್ಕೆ ಏರಿಕೆ, ಪರಿಹಾರ ಘೋಷಿಸಿದ ವಿಜಯ್ ಮತ್ತು ಸ್ಟಾಲಿನ್

ಜಿಮ್‌ನಲ್ಲಿ ಕಾಲಿಗೆ ಗಾಯ ಮಾಡಿಕೊಂಡ ರಶ್ಮಿಕಾ ಮಂದಣ್ಣ, ನಿರ್ದೇಶಕರ ಬಳಿ ಕ್ಷಮೆ ಕೇಳಿದ ನಟಿ

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

TAGGED:Bigg BossBigg Boss Kannada
Share This Article
Facebook Copy Link Print
Previous Article Chikkodi Chikkodi Chikkodi ಗಂಡ ಓಡಿಸುತ್ತಿದ್ದ ಕಾರಿಗೆ ಬೆಂಕಿ ಇಟ್ಟ ಪತ್ನಿ
Next Article Mahesh Shetty Timarodi Mahesh Shetty Timarodi Mahesh Shetty Timarodi ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು​ ಅರ್ಜಿ ವಜಾ, ಬಂಧನ ಭೀತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up