By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೆ.29ರಿಂದ ಬಿಗ್‌ಬಾಸ್‌ ಮನೆಯಲ್ಲಿ ‘ಸ್ವರ್ಗ-ನರಕ’ದ ಆಟ ಶುರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸೆ.29ರಿಂದ ಬಿಗ್‌ಬಾಸ್‌ ಮನೆಯಲ್ಲಿ ‘ಸ್ವರ್ಗ-ನರಕ’ದ ಆಟ ಶುರು

BlogEntertainmentಕಿರುತೆರೆ

ಸೆ.29ರಿಂದ ಬಿಗ್‌ಬಾಸ್‌ ಮನೆಯಲ್ಲಿ ‘ಸ್ವರ್ಗ-ನರಕ’ದ ಆಟ ಶುರು

Bigg Boss Kannada Season 11 from Sep 29

Published September 24, 2024
Share
3 Min Read
Bigg Boss
SHARE

ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್‌ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್‌ ಕನ್ನಡ ಮತ್ತೊಂದು ಸೀಸನ್‌ ಜತೆಗೆ ಆಗಮಿಸುತ್ತಿದೆ. ಈಗಾಗಲೇ ಪ್ರೋಮೋಗಳ ಮೂಲಕವೇ ಗಮನ ಸೆಳೆದಿರುವ ಸೀಸನ್‌ 11, ಇನ್ನೇನು ಶೀಘ್ರದಲ್ಲಿಯೇ ಆರಂಭವಾಗಲಿದೆ. ಈ ಸಲದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಿಚ್ಚ ಸುದೀಪ್‌, ಅಲೋಕ್ ಜೈನ್ ಸೀನಿಯರ್ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್, ವಯಾಕಾಮ್ 18, ದೀಪಕ್ ಧಾರ್ ಸಂಸ್ಥಾಪಕರು ಮತ್ತು ಗ್ರೂಪ್ ಸಿಇಓ ಬಾನಿಜೆ ಏಷ್ಯಾ ಮಾತ್ತು ಎಂಡೆಮೋಲ್ ಶೈನ್ ಇಂಡಿಯಾ ಹಾಗೂ ಕಲರ್ಸ್ ಕನ್ನಡ ಹೆಡ್ ಪ್ರಶಾಂತ್ ನಾಯಕ್, ಉಪಸ್ಥಿತರಿದ್ದರು. ಸುದ್ದಿಗೋಷ್ಠಿಗೂ ಮೊದಲು ಈ ಸಲದ ಹ್ಯಾಷ್‌ಟ್ಯಾಗ್‌ಗಳಾದ #BBK11 #BiggBossKannada11 #ColorsKannada #HosaAdhyaya ಅನಾವರಣ ಮಾಡಲಾಯಿತು.

ಕಲರ್ಸ್‌ ಕನ್ನಡದ ಹೆಡ್‌ ಪ್ರಶಾಂತ್ ನಾಯಕ್ ಮಾತನಾಡಿ, ಬಿಗ್‌ ಬಾಸ್‌ ಎಂಬುದು ಒಂದು ತಂಡದ ಪರಿಶ್ರಮ. ಈ ವರ್ಷ ಚೆನ್ನಾಗಾಯಿತು, ಕಳೆದ ವರ್ಷ ಚೆನ್ನಾಗಾಯಿತು ಅಂತಲ್ಲ. ಪ್ರತಿ ವರ್ಷವೂ ತಂಡದ ಶ್ರಮ ಅಷ್ಟೇ ಪ್ರಮಾಣದಲ್ಲಿರುತ್ತದೆ. ಪ್ರತಿ ವರ್ಷವೂ ಹಾರ್ಟ್‌ ಅಂಡ್‌ ಸೋಲ್‌ ಶ್ರಮ ಹಾಕುತ್ತಿದ್ದೇವೆ. ಅದರಲ್ಲೂ ಕಳೆದ ವರ್ಷದ ಸೀಸನ್‌ ದೊಡ್ಡ ಮಟ್ಟದಲ್ಲಿ ಹಿಟ್‌ ಆದ ಕೂಡಲೇ, ಅದರ ಭಾರ ಸಹಜವಾಗಿ ನಮಗೆ ಗೊತ್ತಿದ್ದೋ, ಗೊತ್ತಿಲದೆಯೋ ನಮ್ಮ ಮೇಲೆ ಬಂದು ಬಿದ್ದಿರುತ್ತದೆ. ಈ ಸಲ ಅದಕ್ಕಿಂತ ಜಾಸ್ತಿ ಇದೆ. ಅದನ್ನು ಫುಲ್‌ ಫಿಲ್‌ ಮಾಡೋಕೆ ನಮ್ಮ ತಂಡ ಅದೇ ನಿಟ್ಟಿನಲ್ಲಿ ಕೆಲಸ ಮಾಡಲಿದೆ” ಎಂದಿದ್ದಾರೆ. ‌

ಸುದೀಪ್‌ ಸರ್‌ ಬಗ್ಗೆ ಹೇಳಲೇಬೇಕು. ಒಂದು ಶೋವನ್ನು ನಾವು ಡಿಸೈನ್‌ ಮಾಡಬಹುದು. ಅದನ್ನು ಒಂದು ತಂಡವಾಗಿ ನಿರ್ವಹಿಸಬಹುದು. ಆದರೆ, ಅದನ್ನು ಮುನ್ನಡೆಸುವುದು ನಮ್ಮ ಸುದೀಪ್‌ ಸರ್.‌ ಈ ಶೋನ ಸೂತ್ರಧಾರ ಅವರು ಎಂದರು ಪ್ರಶಾಂತ್‌ ನಾಯಕ್.

ಸ್ವರ್ಗ ಮತ್ತು ನರಕ ಎಂಬ ಹೊಸ ಕಾನ್ಸೆಪ್ಟ್‌ ಮೂಲಕ ಈ ಸಲದ ಬಿಗ್‌ ಬಾಸ್‌ ಆಗಮಿಸುತ್ತಿದೆ. ಎಲ್ಲರನ್ನು ರಂಜಿಸಲು ಹೆಲ್‌ ಹೆವೆನ್‌ ಪರಿಕಲ್ಪನೆಯನ್ನು ಪರಿಚಯಿಸುತ್ತಿದ್ದೇವೆ. ಇದರ ಜತೆಗೆ ಭಾನುವಾರ ಶೋ ಲಾಂಚ್‌ ಇರುತ್ತೆ. ಆದರೆ, ಅದಕ್ಕೂ ಮೊದಲೇ ಶನಿವಾರ “ರಾಜಾರಾಣಿ” ರಿಯಾಲಿಟಿ ಶೋನ ಫಿನಾಲೆಯಲ್ಲಿ ಬಿಗ್‌ಬಾಸ್‌ ಸೀಸನ್‌ 11ರ ಆಯ್ದ ಕೆಲವರನ್ನು ವೀಕ್ಷಕರಿಗೆ ಪರಿಚಯಿಸಲಿದ್ದೇವೆ. ಹಾಗೆ ರಿವೀಲ್ ಮಾಡಿದ ಹೆಸರುಗಳಲ್ಲಿ, ಯಾರು ಬಿಗ್‌ಬಾಸ್‌ ಮನೆ ಪ್ರವೇಶಿಸಬೇಕು, ಯಾರು ಬೇಡ ಎಂಬುದನ್ನು ವೀಕ್ಷಕರೇ ವೋಟಿಂಗ್‌ ಮೂಲಕ ನಿರ್ಧರಿಸುವ ಅವಕಾಶ ನೀಡಲಿದ್ದೇವೆ. ಅಲ್ಲಿ ಪಾಸ್‌ ಆದವರು, ಮಾರನೇ ದಿನದ ಗ್ರ್ಯಾಂಡ್‌ ಓಪನಿಂಗ್‌ನಲ್ಲಿ ಎಂಟ್ರಿಯಾಗಲಿದ್ದಾರೆ.

‌https://sampoornavaaninews.in/what-did-cm-siddaramaiah-say-about-the-high-court-verdict/

ಬಿಗ್ ಬಾಸ್ ಹೊಸ ಅಧ್ಯಾಯಕ್ಕೆ ಸಜ್ಜಾಗಿದೆ. ಈ ಬಾರಿಯ ಸೀಸನ್ 11 ಕೂಡ ಕಿಚ್ಚ ಸುದೀಪ್ ಹೋಸ್ಟ್ ಮಾಡಲಿರುವುದು ಅಧಿಕೃತವಾಗಿದೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಈ ಸಲ ಸುದೀಪ್‌ ನಿರೂಪಣೆ ಮಾಡಲ್ಲ ಎಂಬ ಸುದ್ದಿ ಇತ್ತು. ಆದರೆ, ಅದೆಲ್ಲದಕ್ಕೂ ಫುಲ್‌ ಸ್ಟಾಪ್‌ ಇಟ್ಟಿದೆ ವಾಹಿನಿ. ಈ ಬಗ್ಗೆ ಪ್ರತಿಕ್ರಿಯಿಸಿದ ಸುದೀಪ್, ಹತ್ತು ವರ್ಷಗಳಿಂದ ನಾನೇ ಕಾರ್ಯಕ್ರಮ ನಡೆಸಿಕೊಡುತ್ತಿದ್ದೇನೆ.

ಈ ಬಾರಿ ನಾನು ಬೇಡ ಅಂದದ್ದು ನಿಜ. ಆದರೆ ಇದು ಗಿಮಿಕ್ ಅಲ್ಲ. ನಾನು ಈ ಬಾರಿ ನಿರೂಪಣೆ ಮಾಡದಿರಲು ಕೆಲವು ಕಾರಣಗಳನ್ನು ವಾಹಿನಿಯವರಿಗೆ ಹೇಳಿದ್ದೆ. ಇದರಲ್ಲಿ ಸಂಭಾವನೆ ವಿಷಯವಾಗಲಿ, ಮನಸ್ತಾಪವಾಗಲಿ ಯಾವುದು ಇಲ್ಲ. ಆದರೆ ಅವರು ನನ್ನನ್ನು ಒಪ್ಪಿಸಲು ಯಶಸ್ವಿಯಾದರು. ಸ್ವರ್ಗ – ನರಕ ಹೊಸ ಕಾನ್ಸೆಪ್ಟ್ ನೊಂದಿಗೆ ಈ ಸೀಸನ್ ಬರುತ್ತಿದೆ. ಇದೇ ಮೊದಲ ಬಾರಿಗೆ ಶೋ ಆರಂಭದ ಹಿಂದಿನ ದಿನವೇ ಕೆಲವು ಅಭ್ಯರ್ಥಿಗಳು ಯಾರೆಂದು ತಿಳಿಯಲಿದೆ. ಒಟ್ಟಾರೆಯಾಗಿ, ಕಳೆದ ಸೀಸನ್‌ಗಿಂತ ಈ ಸೀಸನ್‌ ಇನ್ನೂ ವಿಶೇಷವಾಗಿರಲಿದೆ ಎಂದು ಹೇಳಿದರು.

You Might Also Like

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭದ್ರತೆ ಹೆಚ್ಚಳ, ಝಡ್ ಭದ್ರತೆ ಸೆಕ್ಯೂರಿಟಿ ಜೊತೆ ಬುಲೆಟ್ ಪ್ರೂಫ್‌ ಕಾರು

ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ಮಾಡುವವರಿಗೆ ಗುಡ್ ನ್ಯೂಸ್ ನೀಡಿದ ಐಆರ್‌ಸಿಟಿಸಿ

“ಕಣ್ಣಪ್ಪ” ಚಿತ್ರಕ್ಕೆ ಕಾಜಲ್ ಎಂಟ್ರಿ

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್​ ಚಾನೆಲ್​ಗಳನ್ನು ಬ್ಯಾನ್​ ಮಾಡಿದ ಕೇಂದ್ರ ಸರ್ಕಾರ

TAGGED:Bigg BossBigg Boss KannadaKiccha Sudeep
Share This Article
Facebook Copy Link Print
Previous Article Women's Commission Chairperson Dr.Nagalakshmi Choudhary interacted with the students in the college ಕಾಲೇಜ್‌ನಲ್ಲಿ ವಿದ್ಯಾರ್ಥಿನಿಯರ ಜೊತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಾದ
Next Article Siddaramaiah Vs Kumaraswamy ಬಿಡಾಡಿಗಳು ಹೇಳಿದರೆ ನಾನು ಉತ್ತರ ಕೊಡಬೇಕಾ.. ? ; ಕೇಂದ್ರ ಸಚಿವ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up