ಸೆ.29ರಿಂದ ಬಿಗ್‌ಬಾಸ್ ಮನೆಯಲ್ಲಿ ‘ಸ್ವರ್ಗ-ನರಕ’ದ ಆಟ ಶುರು
ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್ ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್ ಕನ್ನಡ ಮತ್ತೊಂದು ಸೀಸನ್ ಜತೆಗೆ ಆಗಮಿಸುತ್ತಿದೆ. ಈಗಾಗಲೇ ಪ್ರೋಮೋಗಳ ಮೂಲಕವೇ ಗಮನ ಸೆಳೆದಿರುವ ಸೀಸನ್ 11, ಇನ್ನೇನು ಶೀಘ್ರದಲ್ಲಿಯೇ ಆರಂಭವಾಗಲಿದೆ. ಈ ಸಲದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಿಚ್ಚ ಸುದೀಪ್, ಅಲೋಕ್ ಜೈನ್ ಸೀನಿಯರ್ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್, ವಯಾಕಾಮ್ 18, ದೀಪಕ್ … Continue reading ಸೆ.29ರಿಂದ ಬಿಗ್‌ಬಾಸ್ ಮನೆಯಲ್ಲಿ ‘ಸ್ವರ್ಗ-ನರಕ’ದ ಆಟ ಶುರು
Copy and paste this URL into your WordPress site to embed
Copy and paste this code into your site to embed