By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Bihar Assembly Election : ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ, 2 ಹಂತದಲ್ಲಿ ಮತದಾನ, ನ.14ರಂದು ಫಲಿತಾಂಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Bihar Assembly Election : ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ, 2 ಹಂತದಲ್ಲಿ ಮತದಾನ, ನ.14ರಂದು ಫಲಿತಾಂಶ

ರಾಷ್ಟ್ರೀಯ-NationalLatest

Bihar Assembly Election : ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ, 2 ಹಂತದಲ್ಲಿ ಮತದಾನ, ನ.14ರಂದು ಫಲಿತಾಂಶ

Bihar Assembly Election Dates Announced, Voting in 2 Phases

Published October 6, 2025
Share
1 Min Read
Bihar Bihar Bihar
SHARE

ನವದೆಹಲಿ,ಅ.06 : ಮಹತ್ವದ ಬೆಳವಣಿಗೆಯೊಂದರಲ್ಲಿ, ಕೇಂದ್ರ ಚುನಾವಣಾ ಆಯೋಗವು ಬಿಹಾರ ವಿಧಾನಸಭೆ ಚುನಾವಣೆ (Bihar Assembly Election)ಗೆ ದಿನಾಂಕ ಘೋಷಣೆ ಮಾಡಿದೆ. 6 ನವೆಂಬರ್‌ ರಿಂದ 11 ನವೆಂಬರ್‌ವರೆಗೆ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ನವೆಂಬರ್‌ 14ರಂದು ಫಲಿತಾಂಶ ಘೋಷಣೆಯಾಗಲಿದೆ. ಈಗಾಗಲೇ SIR ಪ್ರಕ್ರಿಯೆ ಕಾರಣಕ್ಕೆ ವಿವಾದದ ಕೇಂದ್ರಬಿಂದುವಾಗಿರುವ ಬಿಹಾರ ವಿಧಾನಸಭೆ ಚುನಾವಣೆ, ಈಗ ಮತದಾನ ದಿನಾಂಕ ಘೋಷಣೆಯಿಂದಾಗಿ ಮತ್ತಷ್ಟು ಚುರುಕುಗೊಂಡಿದೆ.

ಪ್ರಸ್ತುತ ಬಿಹಾರ ವಿಧಾನಸಭೆಯ ಅಧಿಕಾರಾವಧಿಯು ನವೆಂಬರ್ 22, 2025 ರಂದು ಕೊನೆಗೊಳ್ಳುತ್ತದೆ, ಇದು ವರ್ಷ ಮುಗಿಯುವ ಮೊದಲು ಕೊನೆಯ ಪ್ರಮುಖ ರಾಜ್ಯ ಚುನಾವಣೆಯಾಗಿದೆ.

ಈ ಕುರಿತು ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ಜ್ಞಾನೇಶ್‌ ಕುಮಾರ್‌, ಬಿಹಾರ ವಿಧಾನಸಭೆ ಚುನಾವಣೆಗೆ ಆಯೋಗ ಸಂಪೂರ್ಣ ಸಜ್ಜಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ SIR ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿರುವ ಚಿಇಸಿ ಜ್ಞಾನೇಶ್‌ ಕುಮಾರ್‌, ಇದಕ್ಕಾಗಿ ಪ್ರತಿಪಕ್ಷಗಳ ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್‌ನ ಆರೋಪಗಳ ವಿರುದ್ಧ ತೊಡೆತಟ್ಟಿದ್ದಾರೆ. ಇಡೀ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾವುದೇ ಬಾಹ್ಯ ಒತ್ತಡವಿಲ್ಲದೇ ಕಾರ್ಯನಿರ್ವಹಿಸುತ್ತಿರುವುದಾಗಿ ಮುಖ್ಯ ಚುನಾವಣಾ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

“ಕಳೆದ ಜೂನ್‌ನಿಂದ ಬಿಹಾರದಲ್ಲಿ SIR ಪ್ರಕ್ರಿಯೆ ನಡೆಯುತ್ತಿದ್ದು, ಇದರಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಮತದಾರರಿಗೆ ಎಲ್ಲಾ ಹಂತದ ಮಾಹಿತಿಗಳನ್ನು ಒದಗಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಗೊಂದವಿಲ್ಲ. SIR ಪ್ರಕ್ರಿಯೆ ಅಂತಿಮ ವರದಿ ಎಲ್ಲಾ ರಾಜಕೀಯ ಪಕ್ಷಗಳ ಕೈಸೇರಿದೆ” ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಸ್ಪಷ್ಟಪಡಿಸಿದರು.

You Might Also Like

2026ರಲ್ಲಿ ಸಂಭವಿಸಲಿವೆ ಭಯಾನಕ ಘಟನೆಗಳು : ಕೋಡಿಮಠದ ಶ್ರೀ ಭವಿಷ್ಯ

ಆಪರೇಷನ್ ಸಿಂಧು : ಇರಾನ್‍ನಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ 110 ಭಾರತೀಯರು

ಸಿಹಿಸುದ್ದಿ ಕೊಟ್ಟ ನಟಿ ಹರ್ಷಿಕಾ ದಂಪತಿ – ನೆಟ್ಟಿಗರ ಗಮನ ಸೆಳೆದ ವಿಭಿನ್ನ ಫೋಟೋಶೂಟ್

ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ

ಬೆಂಗಳೂರಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

TAGGED:Bihar Assembly Election
Share This Article
Facebook Copy Link Print
Previous Article Gavai Gavai Gavai Chief Justice of India : ವಿಚಾರಣೆ ವೇಳೆ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆದ ವಕೀಲ
Next Article Rakesh Kishor Rakesh Kishor Rakesh Kishor ಯಾವುದೇ ಯಾವುದೇ ತಪ್ಪು ಮಾಡಿಲ್ಲ , ಕ್ಷಮೆ ಕೇಳಲ್ಲ : ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up