By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Bihar Assembly Election Result : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ : NDAಗೆ ಮುನ್ನಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Bihar Assembly Election Result : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ : NDAಗೆ ಮುನ್ನಡೆ

ರಾಷ್ಟ್ರೀಯ-NationalLatest

Bihar Assembly Election Result : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ : NDAಗೆ ಮುನ್ನಡೆ

Bihar Assembly Election Results: NDA takes lead

Published November 14, 2025
Share
2 Min Read
Bihar Election Result Bihar Election Result Bihar Election Result
SHARE

Bihar Assembly Election Results :
ಒಟ್ಟು ಕ್ಷೇತ್ರಗಳು : 243 / ಮ್ಯಾಜಿಕ್ ನಂಬರ್ :  122
NDA – 202
MGB – 33
ಇತರೆ – 08


ಪಾಟ್ನಾ: ಬಿಹಾರದಲ್ಲಿ 243 ಕ್ಷೇತ್ರಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಸಮೀಕ್ಷೆಗಳು ಈಗಾಗಲೇ ಎನ್‌ಡಿಎ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ತೋರಿಸಿವೆ. ಇನ್ನೂ ಮತ ಎಣಿಕೆಯಲ್ಲಿ ಎನ್‌ಡಿಎ ಬೆಳಗ್ಗೆ 10:20 ಗಂಟೆ ಟ್ರೆಂಡ್‌ ವೇಳೆಗೆ ಮ್ಯಾಜಿಕ್‌ ನಂಬರ್‌ ಗಡಿ ದಾಟಿದ್ದು, 170 ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ ಸಿಎಂ ನಿತೀಶ್‌ ಕುಮಾರ್‌ ಫಲಿತಾಂಶಕ್ಕೂ ಮುನ್ನವೇ ವಿಜಯ ಘೋಷಿಸಿದ್ದಾರೆ.

ವಿಶೇಷವೆಂದ್ರೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ರೆ, ಕೆಲ ಕ್ಷೇತ್ರಗಳಲ್ಲಿ ಆರ್‌ಜೆಡಿ ಅಭ್ಯರ್ಥಿಗಳು ಪ್ರಬಲವಾಗಿದ್ದು, ಮಹಾಘಟಬಂಧನ್‌ ಅಭ್ಯರ್ಥಿಗಳ ಕಟ್ಟಿಹಾಕುವಲ್ಲಿ ಪ್ರಭಾವ ಬೀರಿದ್ದಾರೆ.

ಬೆಳಗ್ಗೆ 10 ಗಂಟೆ ವೇಳೆಗೆ ಮುಜಾಫರ್‌ಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಂಜನ್ ಕುಮಾರ್ 2,545 ಮತಗಳೊಂದಿಗೆ ಕಾಂಗ್ರೆಸ್‌ನ ವಿಜೇಂದ್ರ ಚೌಧರಿ (1,970 ಮತಗಳು) ಗಿಂತ 575 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದ್ರೆ ಆರ್‌ಜೆಡಿಯ ತನುಶ್ರೀ ಕುಮಾರಿ ಬರಚಟ್ಟಿ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಜೆಡಿಯುನ ಅಮರೇಂದ್ರ ಕುಮಾರ್ ಪಾಂಡೆ ಕುಚಾಯ್‌ಕೋಟ್‌ನಲ್ಲಿ 1,398 ಮತಗಳು, ಸುನಿಲ್ ಕುಮಾರ್ ಭೋರೆ ಕ್ಷೇತ್ರದಲ್ಲಿ 3,000 ಮತಗಳು, ರಾಮಸೇವಕ್ ಸಿಂಗ್ ಹತುವಾ ಕ್ಷೇತ್ರದಲ್ಲಿ 1,369 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ನವೆಂಬರ್ 6 ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ 18 ಜಿಲ್ಲೆಗಳ 121 ಸ್ಥಾನಗಳು ಮತ್ತು ನವೆಂಬರ್ 11 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ 20 ಜಿಲ್ಲೆಗಳ 122 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ಸೊನ್ನೆ ಸುತ್ತಿದ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್
ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಜೆಎಸ್‌ಪಿ ಹೋರಾಟ ಮಂಕಾಗಿದೆ. ಒಂದೂ ಸ್ಥಾನವನ್ನು ಗೆಲ್ಲುವಲ್ಲಿ ಜೆಎಸ್‌ಪಿ ವಿಫಲವಾಗಿದ್ದು, ಸ್ಥಾಪಿತ ರಾಜಕೀಯ ಬಲಿಷ್ಠರ ಪ್ರಾಬಲ್ಯದಲ್ಲಿ ಜೆಎಸ್‌ಪಿ ಕೊಚ್ಚಿ ಹೋಗಿದೆ.ಜನ ಸುರಾಜ್ ಪಕ್ಷ 238 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು, ಆದರೆ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಸಮೀಕ್ಷೆಗಳು ಕೂಡ ಜೆಎಸ್‌ಪಿ ಒಂದೂ ಕ್ಷೇತ್ರವನ್ನು ಗೆಲ್ಲುವುದಿಲ್ಲ ಎಂದು ಹೇಳಿದ್ದವು.

ಪ್ರಶಾಂತ್ ಕಿಶೋರ್ ಅವರು ಪಾದಯಾತ್ರೆ ಮೂಲಕ ಯುವ ಜನರನ್ನು ತಮ್ಮ ಕಡೆ ಸೆಳೆದಿದ್ದರು. ಆದರೆ ಯುವ ಸಮುದಾಯ ಕೂಡ ಪ್ರಶಾಂತ್ ಕಿಶೋರ್ ಕೈ ಹಿಡಿಯಲಿಲ್ಲ. ವಲಸ, ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಭೂತ ವಿಷಯಗಳ ಮೇಲೆ ಪ್ರಶಾಂತ್ ಕಿಶೋರ್ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದ್ದರು. ಅದರೆ ಅವರ ಯಾವ ಪ್ರಯತ್ನವೂ ಈ ಚುನಾವಣೆಯಲ್ಲಿ ಸಫಲವಾಗಲಿಲ್ಲ.

You Might Also Like

ಮಹಿಳೆ ಕಿಡ್ನಾಪ್ ಕೇಸ್- ಎ2 ಆರೋಪಿ ಸತೀಶ್ ಬಾಬು 8 ದಿನ SIT ಕಸ್ಟಡಿಗೆ

ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ

ಚಿನ್ನದನಾಡಲ್ಲಿ ಸಾಲ ತೀರಿಸಲು ಗಂಡು ಮಗುವನ್ನ ಮಾರಿದ ತಂದೆ

ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ನೆಲಸಮ

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಆನೆಗಳ ಸಾವಿನ ಕುರಿತು ತನಿಖೆಗೆ ಆದೇಶ

TAGGED:Bihar Assembly ElectionBihar Election
Share This Article
Facebook Copy Link Print
Previous Article Pratap Simha Pratap Simha Pratap Simha ಮುಸ್ಲಿಮರಿಗೆ ಬಡತನ ಸಮಸ್ಯೆ ಅಲ್ಲ, ಅವರ ಧರ್ಮಾಂಧತೆ, ಮನಃಸ್ಥಿತಿಯೇ ಸಮಸ್ಯೆ : Pratap Simha
Next Article Salumarada Timmakka Salumarada Timmakka Salumarada Timmakka Saalumarada Thimmakka : ‘ವೃಕ್ಷಮಾತೆ’ ಶತಾಯುಷಿ ಸಾಲು ಮರದ ತಿಮ್ಮಕ್ಕ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up