By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಯಿಗೆ ಹೆದರಿ ಗೋಡೆಗೆ ಗುದ್ದಿದ ಬೈಕ್‌, ಸವಾರ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ನಾಯಿಗೆ ಹೆದರಿ ಗೋಡೆಗೆ ಗುದ್ದಿದ ಬೈಕ್‌, ಸವಾರ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರಾಜ್ಯ-Karnatakaಬೆಳಗಾವಿ-Belagavi

ನಾಯಿಗೆ ಹೆದರಿ ಗೋಡೆಗೆ ಗುದ್ದಿದ ಬೈಕ್‌, ಸವಾರ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Biker crashes into wall after being scared by dog, rider dies

Published January 17, 2026
Share
1 Min Read
Bike Bike Bike
SHARE

ಅಥಣಿ (ಬೆಳಗಾವಿ): ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚುತ್ತಿದ್ದು, ಇದರ ಪರಿಣಾಮವಾಗಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಬೈಕ್ ಸವಾರನಿಗೆ ಬೀದಿ ನಾಯಿಗಳು ಬೆನ್ನು ಹತ್ತಿದ ಹಿನ್ನೆಲೆಯಲ್ಲಿ ಗಾಬರಿಗೊಂಡ ಸವಾರ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಬೈಕ್‌ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಥಣಿ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ನಡೆದಿದೆ.

ಮೃತಪಟ್ಟ ದುರ್ದೈವಿಯನ್ನು ವಿಶ್ವನಾಥ ಶಿರೋಳ (44) ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಬೈಕ್‌ ಸವಾರನನ್ನು ನಾಯಿಗಳು ಹಿಂಬಾಲಿಸುತ್ತಿದ್ದ ದೃಶ್ಯಗಳು ಕಂಡುಬಂದಿವೆ.

ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ಮಿತಿ ಮೀರಿದ್ದು, ಬೈಕ್ ಸವಾರರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಕುರಿತು ಪುರಸಭೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಕೂಡಲೇ ಹಸ್ತಕ್ಷೇಪ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

You Might Also Like

ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ

ಬೆಳಗಾವಿ : ಕೆಎಸ್‌ಆರ್‌ಟಿಸಿ ವಿರುದ್ಧ ಪ್ರತಿಭಟನೆ

ಮಾಧ್ಯಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಪರ ನಿಲ್ಲಬೇಕು, ವೃತ್ತಿಧರ್ಮ ಕಾಪಾಡಿಕೊಳ್ಳಬೇಕು : ಸಿಎಂ

ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ಚಿನ್ನದ ನಿಧಿ ಪತ್ತೆ

ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ನಿವಾಸ ಸೇರಿ 10 ಕಡೆ ಲೋಕಾಯುಕ್ತ ದಾಳಿ

Share This Article
Facebook Copy Link Print
Previous Article hit hit hit ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ
Next Article siddaramaiah vs janardhan r siddaramaiah vs janardhan r siddaramaiah vs janardhan r ಶಾಸಕ ಜನಾರ್ದನ ರೆಡ್ಡಿ ಅವರದ್ದು ಗೂಂಡಾ ಸಂಸ್ಕೃತಿ: ಸಿದ್ದರಾಮಯ್ಯ ವಾಗ್ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up