By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಎದುರಲ್ಲೇ ಪ್ರಧಾನಿ ಮೋದಿ ನಿಂದನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಎದುರಲ್ಲೇ ಪ್ರಧಾನಿ ಮೋದಿ ನಿಂದನೆ

ರಾಷ್ಟ್ರೀಯ-NationalLatest

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಎದುರಲ್ಲೇ ಪ್ರಧಾನಿ ಮೋದಿ ನಿಂದನೆ

BJP alleges PM Modi's mother abused at Tejashwi Yadav rally, RJD says 'conspiracy'

Published September 21, 2025
Share
1 Min Read
Tejasvi Yadam Tejasvi Yadam Tejasvi Yadam
SHARE

ಪಟ್ನಾ: ವಿಧಾನಸಭೆ ವಿರೋಧ ಪಕ್ಷದ ನಾಯಕ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ನಡೆಸುತ್ತಿರುವ ‘ಬಿಹಾರ ಅಧಿಕಾರ ಯಾತ್ರೆ’ಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಕುರಿತು ಕೆಟ್ಟ ಪದಗಳಲ್ಲಿ ನಿಂದಿಸಲಾಗಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ಬಿಹಾರದಲ್ಲಿ ದಿನೇ ದಿನೇ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಧಾನಿ ಮೋದಿ ಅವರ ತಾಯಿಯನ್ನು ನಿಂದಿಸಲಾಗುತ್ತಿದೆ ಎಂದು ಬಿಜೆಪಿಯ ಆರೋಪವು ಪದೇ ಪದೇ ಕೇಳಿ ಬರುತ್ತಿದೆ.

‘ತೇಜಸ್ವಿ ಅವರ ಯಾತ್ರೆಯ ವೇಳೆಯ ವೇದಿಕೆ ಕಾರ್ಯಕ್ರವೊಂದರಲ್ಲಿ ಆರ್‌ಜೆಡಿ ಕಾರ್ಯಕರ್ತರು ಪ್ರಧಾನಿ ಮೋದಿ ಅವರ ತಾಯಿಯ ಕುರಿತು ಕಟ್ಟ ಮಾತುಗಳನ್ನು ಆಡಿದ್ದಾರೆ. ಆದರೆ, ಪ್ರಧಾನಿ ತಾಯಿ ಅವರ ಕುರಿತು ನಿಂದಿಸದಂತೆ ಆರ್‌ಜಿಡಿ ನಾಯಕರು ತಮ್ಮ ಕಾರ್ಯಕರ್ತರಿಗೆ ಸೂಚಿಸಲೂ ಇಲ್ಲ’ ಎಂದೂ ಬಿಜೆಪಿ ಹೇಳಿದೆ. ಈ ಸಂಬಂಧ ಬಿಹಾರದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ‘ಎಕ್ಸ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೊವು ಹೆಚ್ಚಿನ ಸಂಖ್ಯೆಯಲ್ಲಿ ಹರಿದಾಡುತ್ತಿದೆ. ಪಿಟಿಐ ಸುದ್ದಿ ಸಂಸ್ಥೆಯು ಈ ವಿಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಿಲ್ಲ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ‘ಮತದಾರರ ಅಧಿಕಾರ ಯಾತ್ರೆ’ಯನ್ನು ಕೈಗೊಂಡಿದ್ದರು. ‘ಬಿಹಾರದ ದರ್ಭಂಗಾದಲ್ಲಿ ನಡೆದ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ತಾಯಿಯನ್ನು ನಿಂದಿಸಲಾಗಿದೆ’ ಎಂದು ಈ ಹಿಂದೆ ಬಿಜೆಪಿ ಆರೋಪಿಸಿತ್ತು. ಈ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು.

You Might Also Like

ಹಳಿ ತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು

ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ​ ಯತ್ನಾಳ್ ಕಾರಣ : ರೇಣುಕಾಚಾರ್ಯ​ ಆರೋಪ

ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ : ರೂಪೇಶ್ ರಾಜಣ್ಣ ಅರೆಸ್ಟ್!

ರಾಜ್ಯದಲ್ಲಿ ಪಾ”ಕೈ”ಸ್ತಾನ ಸರ್ಕಾರದಿಂದ ತಾಲಿಬಾನ್ ಮಾಡೆಲ್ ಜಾರಿ: ಬೆಜೆಪಿ ಕಿಡಿ

ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

TAGGED:#Tejashwi YadavPM Modi
Share This Article
Facebook Copy Link Print
Previous Article KSRTC KSRTC KSRTC ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 2300ಕ್ಕೂ ಅಧಿಕ ಹೆಚ್ಚುವರಿ ಬಸ್ ಸೇವೆ
Next Article Murder Murder Murder ಸ್ನಾನ ಮಾಡುತ್ತಿದ್ದ ಪತ್ನಿಯನ್ನು ಕೊಂದು ಫೇಸ್​ಬುಕ್​ ಲೈವ್​ ಬಂದು ತಪ್ಪೊಪ್ಪಿಕೊಂಡ ಗಂಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up