By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿಯವರಿಗೆ ಜನ, ದೇಶ, ದೇಶದ ಭವಿಷ್ಯ ಬಗ್ಗೆ ಕಾಳಜಿ ಇಲ್ಲ: ಪರಮೇಶ್ವರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬಿಜೆಪಿಯವರಿಗೆ ಜನ, ದೇಶ, ದೇಶದ ಭವಿಷ್ಯ ಬಗ್ಗೆ ಕಾಳಜಿ ಇಲ್ಲ: ಪರಮೇಶ್ವರ್‌

Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಬಿಜೆಪಿಯವರಿಗೆ ಜನ, ದೇಶ, ದೇಶದ ಭವಿಷ್ಯ ಬಗ್ಗೆ ಕಾಳಜಿ ಇಲ್ಲ: ಪರಮೇಶ್ವರ್‌

Published June 25, 2024
Share
1 Min Read
g parameshwara g parameshwara g parameshwara
SHARE

ಬೆಂಗಳೂರು: ತುರ್ತುಪರಿಸ್ಥಿತಿಗೆ ಕುರಿತು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದೀಗ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಬಿಜಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ತುರ್ತುಪರಿಸ್ಥಿತಿಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ‌ ಕ್ಷಮೆಗೆ ಬಿಜೆಪಿ ಆಗ್ರಹ ವಿಚಾರಕಕೆ ಪ್ರತಿಕ್ರಿಯಿಸಿ, ದೇಶದಲ್ಲಿ ಜ್ವಲಂತ ಸಮಸ್ಯೆಗಳು ಹಲವಾರು ಇವೆ. ಇರುವ ಹಲವಾರು ಸಮಸ್ಯೆಗಳಿಗೆ ಪರಿಹಾರ ಆಗಬೇಕಿದೆ ಎಂದರು. ಇದನ್ನೂ ಓದಿ: ಪುಣೆ ಪೋರ್ಶೆ ಕಾರು ಅಪಘಾತ- ಪ್ರಕರಣದ ಅಪ್ರಾಪ್ತ ಆರೋಪಿಗೆ ಜಾಮೀನು

ನೀಟ್‌ ನಂಥ ಪರೀಕ್ಷೆಗಳನ್ನ ಮಾಡಿ‌ ಮಕ್ಕಳ‌ ಭವಿಷ್ಯ ಹಾಳು ಮಾಡ್ತಿದ್ದಾರೆ. ಉದ್ಯೋಗ ಸಮಸ್ಯೆಗಳು ಇವೆ. ಆದರೆ ಇವೆಲ್ಲ ಬಿಟ್ಟು ಐವತ್ತು ವರ್ಷಗಳ ಹಿಂದಿನ ತುರ್ತುಪರಿಸ್ಥಿತಿ ಬಗ್ಗೆ ಇವತ್ತು ಅವರು‌ ಮಾತಾಡ್ತಿದ್ದಾರೆ. ಬಿಜೆಪಿಯವರಿಗೆ ಜನ, ದೇಶ, ದೇಶದ ಭವಿಷ್ಯ ಬಗ್ಗೆ ಕಾಳಜಿ ಇಲ್ಲ. ನಮ್ಮ ದೇಶವನ್ನ ಬ್ರಿಟಿಷರು ಇನ್ನೂರು ವರ್ಷ ದೇಶ ಆಳಿ ಹೋಗಿದ್ದಾರೆ. ಹಾಗೆ ನೋಡಿದರೆ ಬ್ರಿಟಿಷರಿಂದಲೂ ಕ್ಷಮೆ ಕೇಳಿಸಬೇಕು. ಇಲ್ಲಿ ಬಂದು ಆಳಿದ್ರಿ, ನಮ್ಮ ಸಂಪತ್ತು ತಗೊಂಡ್ ಹೋದ್ರಿ, ಕ್ಷಮೆ ಕೇಳಿ ಅಂತ ಬ್ರಿಟಿಷರಿಗೂ ಹೇಳಬೇಕಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ನೀಡಿದ ಸ್ಟಾಲಿನ್‌ಗೆ ಜಾಮೀನು ಮಂಜೂರು

ಬಿಜೆಪಿಯವ್ರು‌ ಹಿಂದೆಲ್ಲ ಏನೆಲ್ಲ ಮಾಡಿದ್ರೋ ಅದಲ್ಲೆಲ್ಲ ಕ್ಷಮೆ ಕೇಳಿ ಅಂತ ನಾವೂ ಹೇಳಬೇಕಾಗುತ್ತದೆ. ಗೋಧ್ರಾದಲ್ಲಿ 3 ಸಾವಿರ ಜನರ ಹತ್ಯೆ ಆಯ್ತು. ಬಿಜೆಪಿಯವರು ಯಾರಾದರೂ ಕ್ಷಮೆ ಕೇಳಿದ್ದಾರಾ? ಸುಮ್ನೆ ಆಡಳಿತ ಮಾಡಲಿ ಇವರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ

You Might Also Like

ರಾಜೀವ್ ಗಾಂಧಿ ಹಂತಕ ಪ್ರಭಾಕರನ್‌ನನ್ನು ಕೊಂಡಾಡಿದ ದಳಪತಿ ವಿಜಯ್

ಪೆನ್‌ಡ್ರೈವ್‌ ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಿದ್ಯಾರು?

ಬೀದಿ ನಾಯಿಗಳ ಕುರಿತ ತೀರ್ಪನ್ನು ತಿದ್ದುಪಡಿ ಮಾಡಿದ ಸುಪ್ರೀಂ ಕೋರ್ಟ್ ತಿದ್ದುಪಡಿ

HDK vs DK : ಕುಮಾರಸ್ವಾಮಿ ಒಬ್ಬ ಮೆಂಟಲ್ ಅವರ ಮಾನಸಿಕ ಆರೋಗ್ಯ ಹದಗೆಟ್ಟಿದೆ : ಡಿಕೆಶಿ

ಬೆಂಗಳೂರು ಸೇರಿ ರಾಜ್ಯದಲ್ಲಿ 7 ದಿನ ಮಳೆ ಮೂನ್ಸೂಚನೆ

TAGGED:#BJP#Congress#Emergency 1975#GParameshwar#ಕಾಂಗ್ರೆಸ್‌#ಡಾ.ಜಿ ಪರಮೇಶ್ವರ್‌#ಬಿಜೆಪಿ
Share This Article
Facebook Copy Link Print
Previous Article porsche car accident 1 porsche car accident 1 porsche car accident 1 ಪುಣೆ ಪೋರ್ಶೆ ಕಾರು ಅಪಘಾತ- ಪ್ರಕರಣದ ಅಪ್ರಾಪ್ತ ಆರೋಪಿಗೆ ಜಾಮೀನು
Next Article rahul gandhi 1 rahul gandhi 1 rahul gandhi 1 ಸಂಸದರಾಗಿ ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up