By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿಯವರದ್ದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ, ಅವರಿಗೆ ವಿದೇಶದಿಂದ ಫಂಡಿಂಗ್ ಬಂದಿದೆ : ಸಿಎಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಬಿಜೆಪಿಯವರದ್ದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ, ಅವರಿಗೆ ವಿದೇಶದಿಂದ ಫಂಡಿಂಗ್ ಬಂದಿದೆ : ಸಿಎಂ

ರಾಜಕೀಯ | PoliticsLatest

ಬಿಜೆಪಿಯವರದ್ದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ, ಅವರಿಗೆ ವಿದೇಶದಿಂದ ಫಂಡಿಂಗ್ ಬಂದಿದೆ : ಸಿಎಂ

BJP got funding from abroad: CM

Published September 2, 2025
Share
1 Min Read
Siddaramaiah Siddaramaiah Siddaramaiah
SHARE

ಮೈಸೂರು: ಬಿಜೆಪಿಯವರು ಸೋಮವಾರ ಮಾಡಿರುವ ಧರ್ಮಸ್ಥಳ ಚಲೋ, ಧರ್ಮಯಾತ್ರೆ ಅಲ್ಲ, ಅದೊಂದು ರಾಜಕೀಯ ಯಾತ್ರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಬದಲಾಗಿ ಎನ್ಐಎ ತನಿಖೆ ಮಾಡಿಸಿ ಅಂತ ಹೇಳುತ್ತಿದ್ದಾರೆ, ಅವರು ಪೊಲೀಸರು, ಇವರು ಪೊಲೀಸರು ನಮ್ಮ ಪೊಲೀಸರ ಮೇಲೆ ಬಿಜೆಪಿಗೆ ನಂಬಿಕೆ ಇಲ್ವಾ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮೊದಲು ತನಿಖೆ ಮಾಡಿ ಅಂತ ಹೇಳಲೇ ಇಲ್ಲ, ಡೆಡ್ ಬಾಡಿ ಸಿಗದೆ ಹೋದ ಮೇಲೆ ಹೇಳಿಕೆ ಕೊಡಲು ಶುರು ಮಾಡಿದರು, ನಾವು ಎಸ್ಐಟಿ ತನಿಖೆ ಶುರು ಮಾಡಿದ ಕ್ರಮವನ್ನು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರೇ ಸ್ವಾಗತ ಮಾಡಿದ್ದಾರೆ, ಅವರ ಮೇಲೆ ಆರೋಪವಿದೆ, ಅವರೆ ಸ್ವಾಗತ ಮಾಡಿದ್ದಾರೆ, ಬಿಜೆಪಿಯರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಾವು ತನಿಖೆ ಮಾಡಿಸುತ್ತಿದ್ದೇವೆ, ನಿಷ್ಪಕ್ಷಪಾತವಾದ ತನಿಖೆ ನಡೆಯುತ್ತಿದೆ, ನನ್ನನ್ನು ಸೇರಿದಂತೆ ಯಾರು ಕೂಡ ಇದರಲ್ಲಿ ಇಂಟರ್ ಫಿಯರ್ ಆಗುತ್ತಿಲ್ಲ, ಪೊಲೀಸರು ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ, ತನಿಾ ವರದಿ ಬಂದ ಮೇಲೆ ಸತ್ಯಾಂಶ ಬಯಲಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಸೌಜನ್ಯ ಪ್ರಕರಣ ರಿ ಓಪನ್ ಆಗುತ್ತಾ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಅವರು, ಸಿಬಿಐ ತನಿಖೆ ಮಾಡಿ ವರದಿ ಕೊಟ್ಟಿದೆ, ಸೌಜನ್ಯ ಕೇಸ್ ಆರೋಪ ಬಂದಿರೋದು ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಕುಟುಂಬದ ವಿರುದ್ದ. ಕೋರ್ಟ್ ಗೆ ಹೋಗೋದು ಬಿಡೋದು ಸೌಜನ್ಯ ಕುಟುಂಬದವರಿಗೆ ಸೇರಿದ್ದು ಎಂದುಸ್ಪಷ್ಟಡಿಸಿದ್ದಾರೆ.

ವಿದೇಶದಿಂದ ಫಂಡಿಂಗ್ :
ಈ ಪ್ರಕರಣ ಸಂಬಂಧ ವಿದೇಶದಿಂದ ಫಂಡಿಂಗ್ ಬಂದಿದೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಅವರು, ದುಡ್ಡು ಬಂದಿರೋದು ಬಿಜೆಪಿಗಾ ಎಂದು ಪ್ರಶ್ನಿಸಿದರು. ಅವರು ಇಷ್ಟೆಲ್ಲಾ ಮಾಡುತ್ತಿದ್ದಾರೆ. ಅವರಿಗೆ ಹಣ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದರು. ಈ ಎಲ್ಲಾ ವಿಚಾರಗಳನ್ನು ರಾಜಕೀಯ ಮಾಡಬಾರದು, ವಿರೋಧ ಪಕ್ಷ ಟೀಕೆ ಮಾಡಲಿ, ಇವರು ರಾಜಕೀಯಕ್ಕಾಗಿ ಟೀಕೆ ಮಾಡುತ್ತಿದ್ದಾರೆ, ಇಲ್ಲಸಲ್ಲದ ಸುಳ್ಳುಹೇಳಿ ರಾಜಕೀಯ ಮಾಡುತ್ತಿದ್ದಾರೆ, ಸುಳ್ಳೇ ಇವರ ಬಂಡವಾಳ ಎಂದು ಆರೋಪಿಸಿದರು.

  • ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
  • ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
  • ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
  • ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
  • ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಉದ್ಯಮಕ್ಕೆ ಕೊನೆಗೂ ರಿಲೀಫ್

You Might Also Like

114 ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ಸಾವು

ಈ ವಾರ ತೆರೆಮೇಲೆ ಬರುತ್ತಿದೆ ‘ಸಂಜು ವೆಡ್ಸ್ ಗೀತಾ 2’ ಲವ್ ಸ್ಟೋರಿ

ISRO-NASA ಸಹಯೋಗದ NISAR ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

ನಾಗಮಂಗಲ ಗಲಭೆ ಆರೋಪಿಗಳು ಯಾವುದೇ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ । ಸಿಎಂ

ಭಾರತದಲ್ಲಿ ಪಾಕ್ ರಕ್ಷಣಾ ಸಚಿವನ ಎಕ್ಸ್ ಖಾತೆಗೆ ನಿರ್ಬಂಧ

TAGGED:BJPDharmasthalaSiddaramaiah
Share This Article
Facebook Copy Link Print
Previous Article BRB BRB BRB ಬಹು ನಿರೀಕ್ಷಿತ ಬಿಲ್ಲ ರಂಗ ಬಾಷಾ ( BRB ) ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಔಟ್
Next Article Apple Apple Apple ಬೆಂಗಳೂರಿನಲ್ಲಿ ಮೊದಲ ಸ್ಟೋ‌ರ್ ತೆರೆದ ಆ್ಯಪಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up