By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಧಾನಸಭೆ-ವಿಧಾನಪರಿಷತ್​ನಲ್ಲಿ ಅಹೋರಾತ್ರಿ ಧರಣಿ, ಶಾಸಕರಿಂದ ರಾತ್ರಿಯಿಡೀ ಹಾಡು, ಭಜನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿಧಾನಸಭೆ-ವಿಧಾನಪರಿಷತ್​ನಲ್ಲಿ ಅಹೋರಾತ್ರಿ ಧರಣಿ, ಶಾಸಕರಿಂದ ರಾತ್ರಿಯಿಡೀ ಹಾಡು, ಭಜನೆ

BlogLatestMain PostTop Storiesರಾಜಕೀಯ | Politicsರಾಜ್ಯ-Karnataka

ವಿಧಾನಸಭೆ-ವಿಧಾನಪರಿಷತ್​ನಲ್ಲಿ ಅಹೋರಾತ್ರಿ ಧರಣಿ, ಶಾಸಕರಿಂದ ರಾತ್ರಿಯಿಡೀ ಹಾಡು, ಭಜನೆ

Published July 25, 2024
Share
2 Min Read
Assembly Protest
SHARE

ಬೆಂಗಳೂರು : ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ಕಳೆದ ಒಂದು ವಾರದಿಂದ ಹಗರಣಗಳದ್ದೇ ಸದ್ದು. ಮುಡಾ ಸೈಟು ಹಂಚಿಕೆ, ವಾಲ್ಮೀಕಿ ನಿಗಮದಲ್ಲಾಗಿರುವ ಬಹುಕೋಟಿ ಹಗರಣದ ವಿರುದ್ಧ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ಹೋರಾಟ ತೀವ್ರಗೊಂಡಿದೆ. ಇಷ್ಟು ದಿನ ಸದನದ ಬಾವಿಗಿಳಿದು ಹೋರಾಟ ಮಾಡುತ್ತಿದ್ದ ಬಿಜೆಪಿ, ಜೆಡಿಎಸ್ ಸದಸ್ಯರು ಬುಧವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.

ಅಹೋರಾತ್ರಿ ಧರಣಿ ವೇಳೆ , ತಾಳ, ಭಜನೆ, ಗೋವಿಂದ ಗೋವಿಂದ ಎಂದು ಘೋಷಣೆ ಕೂಗಿ ಆಡಳಿತ ಪಕ್ಷದ ವಿರುದ್ಧ ವಿಪಕ್ಷ ನಾಯಕರು ಗುಡುಗಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಶ್ರೀರಾಮನ ಭಜನೆ ಮಾಡಿದರು. ಭಜನೆ, ತಾಳಕ್ಕೆ ಮಾಜಿ ಸಚಿವ ಪ್ರಭು ಚೌವ್ಹಾಣ್‌ ಹೆಜ್ಜೆ ಹಾಕಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ವಿಧಾನಸೌಧದ ಒಳಗೆ ನಾಯಕರು ರೌಂಡ್ಸ್‌ ಹಾಕಿದರು. ಸ್ಪೀಕರ್‌ ಆಸನದ ಹತ್ತಿರವೇ ದಿಂಬು, ಹಾಸಿಗೆ ಹಾಕೊಂಡು ನಿದ್ದೆಗೆ ಜಾರಿದರು. ಬೆಳಗ್ಗೆ ನಿದ್ದೆಯಿಂದ ಎದ್ದ ಬಳಿಕ ಹಲವು ಶಾಸಕರು ವಿಧಾನಸೌಧ ಮುಂಭಾಗದಲ್ಲಿ ವ್ಯಾಯಾಮ, ವಾಕಿಂಗ್ ಮಾಡಿದರು.

ವಿಧಾನಪರಿಷತ್​ಗೆ ತೆರಳಿದ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರಿಷತ್ ಸದಸ್ಯರ ಜೊತೆಗೆ ಮಾತುಕತೆ ಮಾಡುತ್ತಾ, ಗಾನಗೋಷ್ಠಿಗೆ ದನಿಗೂಡಿಸಿದರು. ಇದೇ ವೇಳೆ ಜೆಡಿಎಸ್ ಸದಸ್ಯ ಬೋಜೇಗೌಡ ‘ಅನ್ಯಾಯಕಾರಿ ಬ್ರಹ್ಮ’ ಅಂತಾ ಹಾಡುವುದರ ಜೊತೆಗೆ ನಾಟಕದ ಡೈಲಾಗ್ ಹೇಳಿ ಇತರ ಸದಸ್ಯರನ್ನು ರಂಜಿಸಿದರು.ಇದೇ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ ಭೇಟಿ ನೀಡಿ ವಿಪಕ್ಷ ಶಾಸಕರ ಯೋಗಕ್ಷೇಮ ವಿಚಾರಿಸಿದರು. ಆರ್. ಅಶೊಕ್ ಜೊತೆಗೂ ಮಾತುಕತೆ ನಡೆಸಿದರು.

ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮಾತನಾಡುವ ಹಾಗೂ ಹೋರಾಟ ಮಾಡುವ ಹಕ್ಕು ಸಂವಿಧಾನ ನೀಡಿದೆ. ಆದರೆ ಸ್ಪೀಕರ್ ಖಾದರ್ ಅವರಾಗಲಿ, ಸ್ಪೀಕರ್ ಅವರಾಗಲಿ ನಮಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ. ಇದನ್ನು ಖಂಡಿಸಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿಯನ್ನು ನಡೆಸುತ್ತಿದ್ದೇವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿ, ಅಹಿಂದ ನಾಯಕರು ಅಂತಾ ಸಿದ್ದರಾಮಯ್ಯ ಹೇಳ್ತಾರೆ, ವಾಲ್ಮೀಕಿ ಹಗರಣದಲ್ಲಿ 187 ಕೋಟಿ ಹಗರಣ ಆಗಿದೆ. ಮೂಡಾ ಹಗರಣದಲ್ಲಿ ಸಾವಿರಾರು ಕೋಟಿ ಅಕ್ರಮ ಆಗಿದೆ, ಸಿದ್ದರಾಮಯ್ಯ ಕುಟುಂಬದ ಸದಸ್ಯರಿಗೆ ಸೈಟು ಹೋಗಿದೆ. ಇದು ಬಡವರಿಗೆ ಮಾಡಿದ ಅನ್ಯಾಯ, ಮೂಡ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಹೋಗಬೇಕಾದರೆ ತಡೆಯುತ್ತಾರೆ. ಇಲ್ಲಿ ಆದರೂ ಚರ್ಚೆ ಮಾಡಬೇಕು ಅಂದರೆ ಅದಕ್ಕೂಅವಕಾಶ ಇಲ್ಲ . ಸಿಎಂ ವಿರೋಧ ಪಕ್ಷಗಳಿಗೆ ಸವಾಲು ಹಾಕ್ತಾರೆ ಅಂದುಕೊಂಡಿದ್ವಿ, ಅದರೆ ಈ ರೀತಿ‌ ಪಲಯಾನವಾದಿ ಆಗ್ತಾರೆ ಅಂದುಕೊಂಡಿರಲಿಲ್ಲ.

ಆಡಳಿತ ಪಕ್ಷದ ಸದಸ್ಯರು ಸಿಎಂ ಭೇಟಿ ಮಾಡಿದಾಗ ನೀವು ಯಾರು ಕೂಡ ನಮ್ಮ ಪರ ನಿಲುತ್ತಾ ಇಲ್ಲ ಅಂತಾ ಸಿದ್ದರಾಮಯ್ಯ ಗರಂ ಆಗಿದ್ದರು ಅಂತೆ. ಹೀಗಾಗಿ ಸಿಎಂ ಅವರಿಗೆ ಆಗ್ರಹ ಮಾಡ್ತೇವೆ, ಸರ್ಕಾರದ ಪಾಪದ ಕೊಡ ತುಂಬಿದೆ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಹೀಗಾಗಿ ಬಿಜೆಪಿ ಜೆಡಿಎಸ್ ಸದಸ್ಯರು ಸೇರಿ ಧರಣಿ ಮಾಡ್ತಾ ಇದ್ದೇವೆ ಎಂದು ತಿಳಿಸಿದರು.

You Might Also Like

ತಮಿಳುನಾಡು : ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಗು ಸೇರಿದಂತೆ 7 ಮಂದಿ ಸಾವು

ಕಿಚ್ಚ ಸುದೀಪ್ ಹುಟ್ಟುಹಬ್ಬ, ಜಯನಗರದ ಎಂಇಎಸ್ ಮೈದಾನದಲ್ಲಿ ಭರ್ಜರಿ ಸೆಲೆಬ್ರೆಷನ್

ಮಿತಿಮೀರಿದ ವೀಲರ್ಸ್ ಹಾವಳಿ

MANGALURU : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳು ವಶಕ್ಕೆ

ಉತ್ತರ ಪ್ರದೇಶ : ದಿವ್ಯಾಂಗ ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ

TAGGED:#ProtestAssembly SessionPolitics
Share This Article
Facebook Copy Link Print
Previous Article kangana ranaut ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ
Next Article Wheeling 1 Wheeling 1 Wheeling 1 ಮಿತಿಮೀರಿದ ವೀಲರ್ಸ್ ಹಾವಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up