ವಿಧಾನಸಭೆ-ವಿಧಾನಪರಿಷತ್ನಲ್ಲಿ ಅಹೋರಾತ್ರಿ ಧರಣಿ, ಶಾಸಕರಿಂದ ರಾತ್ರಿಯಿಡೀ ಹಾಡು, ಭಜನೆ
ಬೆಂಗಳೂರು : ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಕಳೆದ ಒಂದು ವಾರದಿಂದ ಹಗರಣಗಳದ್ದೇ ಸದ್ದು. ಮುಡಾ ಸೈಟು ಹಂಚಿಕೆ, ವಾಲ್ಮೀಕಿ ನಿಗಮದಲ್ಲಾಗಿರುವ ಬಹುಕೋಟಿ ಹಗರಣದ ವಿರುದ್ಧ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ಹೋರಾಟ ತೀವ್ರಗೊಂಡಿದೆ. ಇಷ್ಟು ದಿನ ಸದನದ ಬಾವಿಗಿಳಿದು ಹೋರಾಟ ಮಾಡುತ್ತಿದ್ದ ಬಿಜೆಪಿ, ಜೆಡಿಎಸ್ ಸದಸ್ಯರು ಬುಧವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಅಹೋರಾತ್ರಿ ಧರಣಿ ವೇಳೆ , ತಾಳ, ಭಜನೆ, ಗೋವಿಂದ ಗೋವಿಂದ ಎಂದು ಘೋಷಣೆ ಕೂಗಿ ಆಡಳಿತ ಪಕ್ಷದ ವಿರುದ್ಧ ವಿಪಕ್ಷ ನಾಯಕರು ಗುಡುಗಿದ್ದಾರೆ. ಕಾಂಗ್ರೆಸ್ … Continue reading ವಿಧಾನಸಭೆ-ವಿಧಾನಪರಿಷತ್ನಲ್ಲಿ ಅಹೋರಾತ್ರಿ ಧರಣಿ, ಶಾಸಕರಿಂದ ರಾತ್ರಿಯಿಡೀ ಹಾಡು, ಭಜನೆ
Copy and paste this URL into your WordPress site to embed
Copy and paste this code into your site to embed