ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತಿ ದೊಡ್ಡ ಬೆಳವಣಿಗೆ ಆಗಿದ್ದು, ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್​ಗೆ ಸೇರ್ಪಡೆ ಆಗಿದ್ದಾರೆ. ಆ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದು ಖಚಿತವಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ಸಮ್ಮುಖದಲ್ಲಿ ಯೋಗೇಶ್ವರ್​ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು … Continue reading ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್