ಸಿದ್ದರಾಮ್ಯಯ ರಾಜೀನಾಮೆಗೆ ಒತ್ತಾಯಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್‌ ಮಂಗಳವಾರ ಪುರಸ್ಕರಿಸಿದ್ದು, ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸಿಎಂ ಸಿದ್ದರಾಮ್ಯಯ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಘೇರಾವ್‌ ಹಾಕಿದ್ದು, ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಪಕ್ಷದ ವಿರುದ್ದ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸದ ಬಳಿ ಜಮಾಯಿಸಿದ್ದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತರು … Continue reading ಸಿದ್ದರಾಮ್ಯಯ ರಾಜೀನಾಮೆಗೆ ಒತ್ತಾಯಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ