By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BJP ಅವರು ಕೇಂದ್ರದ ವಿರುದ್ಧ ಪ್ರತಿಭಟಿಸಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - BJP ಅವರು ಕೇಂದ್ರದ ವಿರುದ್ಧ ಪ್ರತಿಭಟಿಸಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ-Belagaviರಾಜ್ಯ-Karnataka

BJP ಅವರು ಕೇಂದ್ರದ ವಿರುದ್ಧ ಪ್ರತಿಭಟಿಸಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

BJP should protest against the center: Minister Lakshmi Hebbalkar

Published April 2, 2025
Share
1 Min Read
laksmi hebbalkar copy laksmi hebbalkar copy laksmi hebbalkar copy
SHARE

ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಸಂದಾಯವಾಗ್ತಿದೆ
ಇದೀಗ ಹಣ ಬಿಡುಗಡೆ ಮಾಡಿ ಅಂತ ನಮ್ಮನ್ನು ಕೇಳುತ್ತಿದ್ದಾರೆ
ಗುತ್ತಿಗೆದಾರರ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ

ಬೆಳಗಾವಿ : ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.

ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ತಿರುಗೇಟು ನೀಡಿದರು.

ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ, ರಾಜ್ಯಕ್ಕೆ ನ್ಯಾಯಕೊಡಿಸಲಿ. ನಮ್ಮ ಹಕ್ಕು ನಮ್ಮ ತೆರಿಗೆ ಅಂತ ಹೋರಾಟ ಮಾಡಿದರೂ ಪ್ರಯೋಜವಾಗಲಿಲ್ಲ. ಬಿಜೆಪಿ ಸರ್ಕಾರ ಕಡೇ ದಿನಗಳಲ್ಲಿ ಮಾಡಿದ ತಪ್ಪಿನಿಂದಾಗಿ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇನ್ನು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವರದಿ. ದಯಾನಂದ. ಎಂ.

You Might Also Like

ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಬೆಂಗಳೂರಿನ ಬನಶಂಕರಿ ಲೇಔಟ್‌ ಜನ

ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ

ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು

ನೇಹಾ ಕೋಲೆ ಕೇಸ್ ಸಿಐಡಿ ತನಿಖೆಗೆ ವಹಿಸುತೇವೆ: ಸಿಎಂ

ಹಳೆ ವೈಷಮ್ಯಕ್ಕೆ ಗ್ರಾಮ ಪಂಚಾಯತಿ ಸದಸ್ಯನ ಕೊಲೆ

TAGGED:Lakshmi Hebbalkar
Share This Article
Facebook Copy Link Print
Previous Article Driver commits suicide in bus ಬಸ್ ನಲ್ಲೇ ಆತ್ಮಹತ್ಯೆಗೆ ಶರಣಾದ ಡ್ರೈವರ್
Next Article Women protest ಮದ್ಯದಂಗಡಿಗೆ ಮುತ್ತಿಗೆ ಹಾಕಿದ ಮಹಿಳೆಯರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up