By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ​ ಯತ್ನಾಳ್ ಕಾರಣ : ರೇಣುಕಾಚಾರ್ಯ​ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ​ ಯತ್ನಾಳ್ ಕಾರಣ : ರೇಣುಕಾಚಾರ್ಯ​ ಆರೋಪ

BlogLatestರಾಜಕೀಯ | Politicsರಾಜ್ಯ-Karnataka

ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ​ ಯತ್ನಾಳ್ ಕಾರಣ : ರೇಣುಕಾಚಾರ್ಯ​ ಆರೋಪ

BJP's defeat in by-elections is due to Yatnal: Renukacharya's allegations

Published November 29, 2024
Share
1 Min Read
Renukacharya Vs Yatnal
SHARE

ಬೆಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಬಸನಗೌಡ ಪಾಟೀಲ್ ಯತ್ನಾಳ್ ಕಾರಣ ಎಂದು ಎಂ.ಪಿ ರೇಣುಕಾಚಾರ್ಯ​ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಅವರು, ಸದ್ಯ ಬಿಜೆಪಿಗೆ ನಾವೆಲ್ಲರೂ ಒಟ್ಟಾಗಿ ಆತ್ಮಸ್ಥೈರ್ಯ ತುಂಬುತ್ತೇವೆ. ಮೂರು ಉಪಚುನಾವಣೆಗಳಲ್ಲಿ ಪಕ್ಷಕ್ಕೆ ಸೋಲಾಗಿದ್ದು, ಕಾರ್ಯಕರ್ತರು ಮತ್ತು ಮುಖಂಡರಿಂದ ನೋವಾಗಿದೆ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ಈ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಹೇಳಿದರು.

ಇನ್ನು ಯಾರು ಮಧ್ಯದಲ್ಲಿ ನಿನ್ನೆ ಮೊನ್ನೆ ಬಂದು ಮಾತಾಡ್ತಿದ್ದಾರೆ. ಸ್ವಯಂ ಘೋಷಿತ ಹಿಂದೂ ನಾಯಕ ಎನಿಸಿಕೊಂಡವರು ಗೋಮುಖ ವ್ಯಾಘ್ರ! ಸದಾನಂದಗೌಡ ವಿರುದ್ದವೂ ಮಾತಾಡಿದ್ದಾರೆ. ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಮಾಡಲು ತೀರ್ಮಾನ ಮಾಡಿದ್ದೇವೆ. ಹಾಲಿ ಶಾಸಕರುಗಳು, ಪರಿಷತ್ ಸದಸ್ಯರು, ಸಂಸದರನ್ನು ಯಾರು ಕರೆದಿಲ್ಲ. ಇವಾಗ ನಾವೆಲ್ಲರೂ ಮಾಜಿ ಶಾಸಕರು ಹೋರಾಟ ಶುರು ಮಾಡ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಅಲ್ಲದೇ, ಸಂಘಟನೆ ಸಾಮರ್ಥ್ಯವನ್ನು ರಾಜ್ಯದ ಅಧ್ಯಕ್ಷರು ಈಗಾಗಲೇ ತೋರಿಸಿದ್ದಾರೆ. ನಿಮ್ಮ ಹರುಕು ಬಾಯಿ, ಹೊಲಸು ಬಾಯಿಯಿಂದಲೇ ಕಳೆದ ಚುನಾವಣೆಯಲ್ಲಿ ಸೋಲಾಗಿದೆ. ಬಿಜೆಪಿಯ ಸೋಲಿಗೆ ನೀವೇ ಕಾರಣ.ನರೇಂದ್ರ ಮೋದಿಗಿಂತ ನೀನು ದೊಡ್ಡ ಮನುಷ್ಯ ಆಗಬಿಟ್ಯಾ? ವಕ್ಪ್ ಹೋರಾಟಕ್ಕೆ ಶೋಭಾ, ಪ್ರಹ್ಲಾದ್ ಜೋಷಿ ಬೆಂಬಲ ಕೊಟ್ಟಿದ್ದಾರೆ ವಿನಃ ನಿಮಗಲ್ಲ. ಪರ್ಯಾಯ ನಾಯಕತ್ವ ಸೃಷ್ಟಿಗೆ ಬೆಂಬಲ ಕೊಟ್ಟರಾ? ಪಕ್ಷ ಚಿಹ್ನೆ ನಿಮಗೆ ಕೊಟ್ಟವರು ಯಾರು? ವಿನಾಕಾರಣ ಸಂಘರ್ಷಕ್ಕೆ ಇಳಿದಿದ್ದಾರೆ.

ನಿನಗೆ ತಾಕತ್ ಇದ್ದರೆ ಯಾರು ಆ ರಾಷ್ಟ್ರೀಯ ನಾಯಕ ನಿನಗೆ ಅನುಮತಿ ಕೊಟ್ಟರು ಹೇಳು? ನಿಮ್ಮ ನಡವಳಿಕೆ ಸರಿಯಾಗಿಲ್ಲ ಅಂದರೆ ವರಿಷ್ಠರ ಭೇಟಿ ಮಾಡಿ ನಿಮ್ಮ ಉಚ್ಚಾಟನೆಗೆ ಒತ್ತಾಯ ಮಾಡಬೇಕಾಗುತ್ತದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಅವರು ವಾಗ್ದಾಳಿ ನಡೆಸಿದರು.

You Might Also Like

ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ-ನಾಡಪ್ರಭು ಕೆಂಪೇಗೌಡ ಜಯಂತಿ ಶುಭಾಶಯಗಳು

ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಮುಂಬೈ ನ್ಯಾಯಾಲಯ

ಪತಿಯ ತಲೆ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪತ್ನಿ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ರಾಕೇಶ್ ಪೂಜಾರಿ ವಿಧಿವಶ

ಅಕ್ರಮ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತದಿಂದ ಜಮೀರ್‌ ಅಹ್ಮದ್‌ಗೆ ನೋಟಿಸ್‌

TAGGED:MP RenukacharyaYatnal
Share This Article
Facebook Copy Link Print
Previous Article R Ashok ಬಳ್ಳಾರಿಯಲ್ಲಿ ಬಾಣಂತಿಯರ ಸಾವು, ಸರ್ಕಾರದ ವಿರುದ್ಧ ಆರ್​.ಅಶೋಕ್​ ಆಕ್ರೋಶ
Next Article pushpa 2 trailer ಪುಷ್ಪ – 2 ಚಿತ್ರಕ್ಕೆ ಸಿಕ್ತು U/A ಸರ್ಟಿಫಿಕೇಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up