ಸರ್ಕಾರದಿಂದ ಹಿಂಸೆ : ಆ.15 ರಂದು ಕರಾಳ ಸ್ವಾತಂತ್ರ್ಯ ದಿನಾಚರಣೆ ಮುಂದಾದ ಖಾಸಗಿ ಶಾಲೆಗಳು

ಬೆಂಗಳೂರು : ಸರ್ಕಾರ ಮತ್ತು ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳನ್ನ ನಿಯಮಗಳ ಹೆಸರಿನಲ್ಲಿ ಹಿಂಸೆ ಮಾಡುತ್ತಿವೆ ಎಂದು ಆರೋಪಿಸಿ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಹೋರಾಟ ನಡೆಸುವ ಘೋಷಣೆ ಮಾಡಿವೆ. ಆ.15 ರಂದು ಖಾಸಗಿ ಶಾಲೆಗಳಲ್ಲಿ ಕರಾಳ ಸ್ವಾತಂತ್ರ್ಯ ದಿನಾಚರಣೆ ಮಾಡುತ್ತೇವೆ ಎಂದು ಘೋಷಣೆ ಮಾಡಿವೆ. ಶಾಲಾ ಶಿಕ್ಷಣ ಇಲಾಖೆಯಲ್ಲಿ ನೆಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯವನ್ನು ವಿರೋಧಿಸಿ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಕರೆ … Continue reading ಸರ್ಕಾರದಿಂದ ಹಿಂಸೆ : ಆ.15 ರಂದು ಕರಾಳ ಸ್ವಾತಂತ್ರ್ಯ ದಿನಾಚರಣೆ ಮುಂದಾದ ಖಾಸಗಿ ಶಾಲೆಗಳು