ಬೈಕ್ಗೆ ಪತ್ನಿಯನ್ನು ಕಟ್ಟಿ ದರದರನೆ ಎಳೆದೊಯ್ದ ಪತಿ, ವಿಡಿಯೊ ವೈರಲ್
ಜೈಪುರ : ಪತಿ ತನ್ನ ಪತ್ನಿಯನ್ನು ಬೈಕ್ಗೆ ಕಟ್ಟಿಹಾಕಿ ಗ್ರಾಮದಲ್ಲಿ ಎಳೆದಾಡಿರುವ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ.ಈ ಕುರಿತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ಕಳೆದ ತಿಂಗಳು ನಡೆದ ಘಟನೆ ಎನ್ನಲಾಗಿದ್ದು ಮಹಿಳೆಯನ್ನು ಬೈಕ್ ಗೆ ಕಟ್ಟಿ…
ಹಿಂಡೆನ್‌ಬರ್ಗ್ ಆರೋಪ : ದೇಶಾದ್ಯಂತ ಆ.22ರಂದು ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್
Congress's mega protest on August 22 over Hindenburg's Sebi-Adani nexus charge
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ
ಪಾಟ್ನಾ : ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ. ಪಾಟ್ನಾದ ಅಲಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ…
ಕರ್ನಾಟಕದ 19 ಅಧಿಕಾರಿಗಳು ಸೇರಿ ದೇಶದ 1037 ಪೊಲೀಸರಿಗೆ ರಾಷ್ಟ್ರಪತಿ ಪದಕ
1037 police officers of the country including 19 officers from Karnataka have received the President's Medal
ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ ಬೀದಿ ದೀಪಗಳ ಕದ್ದ ಕಳ್ಳರು
ಅಯೋಧ್ಯೆ : ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್ ದೀಪಗಳನ್ನು ಕಳವು ಮಾಡಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಆಗಸ್ಟ್ 9 ರಂದು…
ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು, ಪತಿ ಮೇಲೆ ಅನುಮಾನ
Suspicious death of young woman
